Saturday, 11th January 2025

ಮಾನಸಿಕ ದೈಹಿಕ ಬೆಳವಣಿಗೆಗೆ ಕ್ರೀಡಾಕೂಟಗಳು ಸಹಕಾರಿ: ಎಂ.ಆರ್ ಕಲಾದಗಿ

ಕೊಲ್ಹಾರ: ಕ್ರೀಡೆಗಳು ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಆರೋಗ್ಯಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡುತ್ತವೆ ಎಂದು ಕಾಂಗ್ರೆಸ ಮುಖಂಡ ಎಂ.ಆರ್ ಕಲಾದಗಿ ಹೇಳಿದರು. ಪಟ್ಟಣದ ಅಜೀಮ್ ಬುಡನ್ ಕ್ರಿಕೆಟ್ ಅಸೋಷಿಯೇಷನ್ ಹಾಗೂ ಹುಮಾನಿಟಿ ವೆಲ್ಫರ್ ಅಸೊಷಿಯೇಷನ್ ವತಿಯಿಂದ ಹಮ್ಮಿಕೊಂಡಿರುವ ಕೊಲ್ಹಾರ ಪ್ರಿಮೀಯರ್ ಲೀಗ್ ಕ್ರಿಕೆಟ್ ಟೂರ್ನಾಮೆಂಟ ಉದ್ಘಾಟಿಸಿ ಅವರು ಮಾತನಾಡಿದರು ಜೀವನದಲ್ಲಿ ಕ್ರೀಡಾಕೂಟಗಳಿಗೆ ಪ್ರಾತಿನಿಧ್ಯತೆ ನೀಡಬೇಕು. ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸ ಬೆಳೆಯಲು ಕ್ರೀಡಾಕೂಟಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್‌ ಕಾಂಗ್ರೆಸ […]

ಮುಂದೆ ಓದಿ

ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ: ಸಂಭ್ರಮಾಚರಣೆಗೆ ನೀತಿ ಸಂಹಿತೆ ಅಡ್ಡಿ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಳೆ ಒಂದು ವರ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರ್ಕಾರದ  ಒಂದು ವರ್ಷದ ಸಂಭ್ರಮಾಚರಣೆಗೆ ಲೋಕಸಭಾ ಚುನಾವಣೆ ನೀತಿ ಸಂಹಿತಿ...

ಮುಂದೆ ಓದಿ

ಗ್ರಾ.ಪಂ ಬೀಗ ಜಡಿದು ಪ್ರತಿಭಟನೆ

ಕೊಲ್ದಾರ: ತಾಲೂಕಿನ ರೋಣಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಮರ್ಪಕ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಗ್ರಾಮ ಪಂಚಾಯತ ವ್ಯಾಪ್ತಿಯ ರೋಣಿಹಾಳ, ಹಳ್ಳದ ಗೆಣ್ಣೂರ, ಗರಸಂಗಿ, ಕುಬಕಡ್ಡಿ...

ಮುಂದೆ ಓದಿ

ಎನ್.ಟಿ.ಪಿ.ಸಿ ಕಾರ್ಮಿಕ ಸಾವು ಪ್ರತಿಭಟನೆ, ಆಕ್ರೋಶ

ಕೊಲ್ಹಾರ: ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಚಿಮಣಿ ಮೇಲಿಂದ ಬಿದ್ದು ಉತ್ತರ ಪ್ರದೇಶ ಮೂಲದ ಕಿಶನ್ ಕುಮಾರ್ ಭಾರದ್ವಾಜ್ ಮಂಗಳ ವಾರ ಮೃತಪಟ್ಟ ಹಿನ್ನೆಲೆಯಲ್ಲಿ ಎನ್.ಟಿ.ಪಿ.ಸಿ...

ಮುಂದೆ ಓದಿ

ಸೌ ಅರುಣಾಬಾಯಿ ಗಾಂಧಿ ಪ್ರೌಢಶಾಲೆ ಶೇ ೮೦ ಫಲಿತಾಂಶ

ಇಂಡಿ: ೨೦೨೩-೨೪ ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ಸೌ|| ಅರುಣಾ ಬಾಯಿ ಗಾಂಧಿ ಬಾಲಿಕೆಯರ ಪ್ರೌಢಶಾಲೆಯ ಫಲಿತಾಂಶ ಕಳೆದ ಐದು...

ಮುಂದೆ ಓದಿ

₹100ರ ಹಳೆ ನೋಟು/ನಾಣ್ಯ ಚಲಾವಣೆಗೆ ಪರದಾಟ…!

ಹುಲಸೂರ: ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಚಲಾವಣೆಗೆ ಸಾರ್ವಜನಿಕರು, ವಿಶೇಷವಾಗಿ ಗಡಿಯಲ್ಲಿನ ಗ್ರಾಮೀಣ ಭಾಗದ ಜನರು...

ಮುಂದೆ ಓದಿ

ಸಿಕ್ಯಾಬ್ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಕೊಲ್ಹಾರ: ಪಟ್ಟಣದ ಸಿಕ್ಯಾಬ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೆ: 90.90 ರಷ್ಟು ಫಲಿತಾಂಶ ತಂದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿನಿಯರಾದ ಆಸ್ಮಾಬಾನು ಎ. ದಿಂದಾರ (550),...

ಮುಂದೆ ಓದಿ

ಕೊಲ್ಹಾರ ತಾಲೂಕಿನಾದ್ಯಂತ ಶಾಂತಿಯುತ ಮತದಾನ

ಕೊಲ್ಹಾರ: ಲೋಕಸಭಾ ಚುನಾವಣೆಯ ಎರಡನೆಯ ಹಂತದ ಮತದಾನ ಪ್ರಕ್ರಿಯೆ ಪಟ್ಟಣ ಸಹಿತ ತಾಲೂಕಿನಾದ್ಯಂತ ಚುರುಕಿನಿಂದ ನಡೆಯಿತು. ಮುಂಜಾನೆಯಿಂದಲೇ ಮತದಾರರು ಉತ್ಸಾಹದಿಂದ ಮತದಾನ ಕೇಂದ್ರಗಳತ್ತ ಧಾವಿಸಿ ಮತದಾನ ಮಾಡುತ್ತಿರುವುದು...

ಮುಂದೆ ಓದಿ

ಅಧಿಕಾರಿಗಳಿಂದ ಮನವೊಲಿಕೆ, ಮತದಾನ ಬಹಿಷ್ಕಾರ ಹಿಂಪಡೆದ ಗ್ರಾಮಸ್ಥರು

ಕೊಲ್ಹಾರ: ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರಿಸಿದ್ದ ಹಳ್ಳದಗೆಣ್ಣೂರ ಜನತಾ ಪ್ಲಾಟ್ ನಿವಾಸಿಗಳ ಮತದಾನ ಮಾಡಲು ಅಧಿಕಾರಿಗಳು ಮನವೊಲಿಸಿದರು....

ಮುಂದೆ ಓದಿ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ಕೊಲ್ಹಾರ: ಕಾಂಗ್ರೆಸ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬ.ಬಾಗೇವಾಡಿ ತಾಲೂಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಲೀಂ ಕೊತ್ತಲ್, ಕೊಲ್ಹಾರ ತಾಲೂಕ ಜೆಡಿಎಸ್ ಅಧ್ಯಕ್ಷ ಗುಲಾಬ ಪಕಾಲಿ...

ಮುಂದೆ ಓದಿ