Monday, 28th October 2024

ಜೂ.೮ರಿಂದ ಹೋಟೆಲ್, ಮುಜರಾಯಿ ದೇವಸ್ಥಾನ ತೆರೆಯಲು ಸಕಲ ಸಿದ್ಧತೆ

ಮೈಸೂರು: ಕಣ್ಣಿಗೆ ಕಾಣದ ಮಾಯಾಜಿಂಕೆಯಂತೆ ಮನುಷ್ಯನದ ದೇಹದೊಳಗೆ ನುಗ್ಗುತ್ತಿರುವ ಕರೋನಾ ವೈರಸ್ ನಿಯಂತ್ರಿಸಲು ಕೇಂದ್ರಸರಕಾರ ಲಾಕ್‌ಡೌನ್ ಘೋಷಣೆ ಮಾಡಿದ್ದರಿಂದ ಎರಡು ತಿಂಗಳಿಂದ ವ್ಯಾಪಾರ-ವಹಿವಾಟುಇಲ್ಲದೆ ಮಾಲೀಕರು ಕಂಗೆಟ್ಟಿದ್ದು,ಜೂ.೮ರಿಂದ ದೇವಸ್ಥಾನ ಸೇರಿ ಇನ್ನಿತರ ಮಾಲ್, ರೆಸ್ಟೋರೆಂಟ್ ತೆರೆಯಲು ಅವಕಾಶ ಸಿಕ್ಕಿರುವ ಪರಿಣಾಮ ದಿನಗಣನೆ ಶುರುವಾಗಿದೆ. ಎರಡು ತಿಂಗಳಿಂದ ಬಾಗಿಲು ಬಂದ್ ಮಾಡಿರುವ ಮಾಲೀಕರು ಸಿಬ್ಬಂದಿ ಜತೆಗೂಡಿ ಹೋಟೆಲ್, ರೆಸ್ಟೋರೆಂಟ್, ಲಾಡ್ಜ್‌ಗಳನ್ನ ಶುಚಿಗೊಳಿಸುವ ಕಾರ್ಯದಲ್ಲಿ ತೊಡಗಿದ್ದರೆ, ಇತ್ತ ಭಕ್ತರ ದರ್ಶನಕ್ಕೆ ಬೇಕಾದ ಸಾಮಾಜಿಕ ಅಂತರಕಾಪಾಡಲು ಮುಜರಾಯಿ ಇಲಾಖೆ ಬೇಕಾದ ಸಿದ್ಧತೆ ಮಾಡುತ್ತಿದೆ. […]

ಮುಂದೆ ಓದಿ

ಜೂ.14ರಂದು ಪದಗ್ರಹಣದ ‘ಪ್ರತಿಜ್ಞೆ’ ಕಾರ್ಯಕ್ರಮಕ್ಕೆ ಅನುಮತಿ ಕೋರಿದ್ದೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ

ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ- ಮುಖ್ಯಮಂತ್ರಿ ಸೂಚನೆ

ಬೆಂಗಳೂರು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ...

ಮುಂದೆ ಓದಿ

ಸರಕು ಸಾಗಾಣಿಕೆ ಅಕ್ರಮ- ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವುದರೊಂದಿಗೆ ಈ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ...

ಮುಂದೆ ಓದಿ

ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಕ್ರಮ ವಹಿಸುವಂತೆ...

ಮುಂದೆ ಓದಿ

ಜೆಡಿಎಸ್ ಬೆಂಬಲ ಇನ್ನೂ ನಿರ್ಣಯವಾಗಿಲ್ಲ: ಡಿ.ಕೆ.ಶಿವಕುಮಾರ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕಾಂಗ್ರೆೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆರನ್ನು ರಾಜ್ಯಸಭೆಗೆ ಅಭ್ಯರ್ಥಿಯನ್ನಾಾಗಿಸುವ  ಬಗ್ಗೆೆ ರಾಷ್ಟ್ರೀಯ ನಾಯಕರು ತೀರ್ಮಾನಿಸಿದ್ದು, ಜೆಡಿಎಸ್ ಅನ್ನು ಬೆಂಬಲಿಸುವ ಬಗ್ಗೆೆ  ಇನ್ನೂ ಯಾವುದೇ ನಿರ್ಣಯ...

ಮುಂದೆ ಓದಿ

ರಾಜ್ಯಸಭೆ ಚುನಾವಣಾ ಕಣಕ್ಕೆ ಮಾಜಿ ಪ್ರಧಾನಿ ದೇವೇಗೌಡ: ಎಚ್‌.ಕೆ.ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್‌ ನೆರವು ಪಡೆದು ಎಚ್‌.ಡಿ.ದೇವೇಗೌಡರನ್ನು ರಾಜ್ಯಸಭೆ ಚುನಾವಣೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ತಿಳಿಸಿದರು.  ಜೆಡಿಎಸ್‌ ಶಾಸಕಾಂಗ ಪಕ್ಷದ...

ಮುಂದೆ ಓದಿ

ರಾಜ್ಯಸಭೆಗೆ ಸ್ಪರ್ಧಿಸಲು ದೇವೇಗೌಡರು ಇನ್ನೂ ಒಪ್ಪಿಗೆ ನೀಡಿಲ್ಲ: ಎಚ್​.ಡಿ. ಕುಮಾರಸ್ವಾಮಿ 

ಬೆಂಗಳೂರು: ಜೆಡಿಎಸ್​ನ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಗೌಡರನ್ನೇ ರಾಜ್ಯಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಒತ್ತಾಯ ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ,...

ಮುಂದೆ ಓದಿ

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ...

ಮುಂದೆ ಓದಿ

ಜೂ.5 ರಂದು ಪಶುವೈದ್ಯ ಸಂಸ್ಥೆೆಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಶುಕ್ರವಾರ ನಡೆಯುವ ವಿಶ್ವ ಪರಿಸರ ದಿ ಪ್ರಯುಕ್ತ ರಾಜ್ಯಾಾದ್ಯಂತ ಇಲಾಖೆಯ  ಪಶುವೈದ್ಯ ಸಂಸ್ಥೆೆಗಳ ಆವರಣಗಳಲ್ಲಿ ಕನಿಷ್ಠ ಎರಡು ಗಿಡಗಳನ್ನು ಹಾಗೂ ಸಂಸ್ಥೆೆಯ  ಆವರಣದಲ್ಲಿರುವ...

ಮುಂದೆ ಓದಿ