Monday, 28th October 2024

ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪಿಯು ಇಂಗ್ಲಿಷ್ ಪತ್ರಿಕೆ ಮೌಲ್ಯಮಾಪನ: ಸುರೇಶ್ ಕುಮಾರ್

ಬೆಂಗಳೂರು ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಉಪನ್ಯಾಸಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮೌಲ್ಯಮಾಪಕರಲ್ಲಿ ಮನವಿ ಮಾಡಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಬಾಕಿ ಉಳಿದಿರುವ ಇಂಗ್ಲೀಷ್ ಪತ್ರಿಕೆಯ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸಲಾಗುತ್ತದೆ ಹಾಗೆಯೇ ಮೌಲ್ಯಮಾಪಕರ ಹಿತವನ್ನೂ ಕಾಯಲಾಗುತ್ತದೆ ಎಂದು ತಿಳಿಸಿ ಮೌಲ್ಯಮಾಪಕರಿಗೆ ಪತ್ರ ಬರೆದು ತಿಳಿಸಿದ್ದಾರೆ. ವಿದ್ಯಾರ್ಥಿ ಜೀವನದ ಪ್ರಮುಖ ತಿರುವಿಗೆ ಅವಕಾಶ ಕಲ್ಪಿಸುವ ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಕ್ಷಣ ಗಣನೆ ಆರಂಭವಾಗಿದೆ. ರಾಜ್ಯದ ಉಚ್ಚ ನ್ಯಾಯಾಲಯವು, ವಿದ್ಯಾರ್ಥಿಗಳ […]

ಮುಂದೆ ಓದಿ

ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ:

ರೈತರು ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ; ಬಿ.ಸಿ.ಪಾಟೀಲ್ ಬೆಂಗಳೂರು ಕೋಲಾರದಲ್ಲಿ ಕಂಡುಬಂದಿರುವುದು ಸಾಮಾನ್ಯ ಎಕ್ಕೆಗಿಡದ ಮಿಡತೆಯಾಗಿದ್ದು, ಲೋಕ್ಟಸ್ ಮಿಡತೆಗೂ ಇದಕ್ಕೂ ಸಂಬಂಧವಿಲ್ಲ. ಕರ್ನಾಟಕಕ್ಕೆ ಲಾಕ್ಟಸ್ ಮಿಡತೆ ಹಾವಳಿ ಸಾಧ್ಯತೆ ತೀರಾ...

ಮುಂದೆ ಓದಿ

ಲಾಕ್‌ ಡೌನ್ ಪರಿಹಾರ ಶೀಘ್ರವೇ ರೈತರ ಖಾತೆಗೆ ಜಮೆ: ಸಚಿವ ಡಾ.ನಾರಾಯಣ ಗೌಡ

ಬೆಂಗಳೂರು, ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಲಾಕ್‌ ಡೌನ್‌ ಪರಿಹಾರ ಹಣ ಜಮಾ ಆಗಲಿದೆ. ಹೂವು, ಹಣ್ಣು, ತರಕಾರಿ ಬೆಳೆಗಾರರ ಮಾಹಿತಿಯನ್ನು ಕಲೆಹಾಕಲಾಗಿದೆ. ಸಂಪೂರ್ಣ ವಿವರ...

ಮುಂದೆ ಓದಿ

ಅಧಿಕಾರಕ್ಕಾಗಿ ಪಕ್ಷಾಂತರದ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಡಿ.ಕೆ. ಶಿವಕುಮಾರ್

ಬೆಂಗಳೂರು, ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು, ಪಕ್ಷಾಂತರ ಮಾಡಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ವಾಪಸ್ ತೆಗೆದುಕೊಳ್ಳುವುದು, ಒಂದು ಪಕ್ಷದಲ್ಲಿದ್ದು, ಮತ್ತೊಂದು ಪಕ್ಷವನ್ನು ಅಧಿಕಾರಕ್ಕೆ ತರಲು ರಾಜೀನಾಮೆ...

ಮುಂದೆ ಓದಿ

ಹೊರ ರಾಜ್ಯಗಳ ಜನರ ಒಳನುಸುಳುವಿಕೆ ತಡೆಯಲು ಬಿಗಿ ಕ್ರಮ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಕರೋನಾ ವೈರಸ್ ಸೋಂಕು ನಿಯಂತ್ರಣ ಕ್ರಮಗಳನ್ನು ಮೀರಿ ಒಳನುಸುಳುತ್ತಿರುವವರನ್ನು ತಡೆಯಲು ಜಿಲ್ಲಾ, ತಾಲ್ಲೂಕು ಗಡಿ ಮತ್ತು ಒಳದಾರಿಗಳಲ್ಲೂ ಸೂಕ್ತ ಬಿಗಿ ಪೊಲೀಸ್ ಪಹರೆ ಏರ್ಪಡಿಸುವಂತೆ ಸೂಚಿಸಲಾಗಿದೆ...

ಮುಂದೆ ಓದಿ

ಪಕ್ಷಾಂತರ ನಿಷೇಧ ಕಾಯಿದೆ ನಿಯಮಗಳ ಮರು ಪರಿಶೀಲನೆ : ಸ್ಪೀಕರ್ ಸಭೆಯಲ್ಲಿ ಸಿದ್ದರಾಮಯ್ಯ ಅಭಿಪ್ರಾಯ :

ಸ್ಪೀಕರ್ ಅಧಿಕಾರ ಮೊಟುಕಾಗಬಾರದು, ಅನರ್ಹರು ಹತ್ತು ವರ್ಷ ಚನಾವಣೆಗೆ ಸ್ಪರ್ಧಿಸಬಾರದು ಬೆಂಗಳೂರು : ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೇ...

ಮುಂದೆ ಓದಿ

ಭಾರತೀಯ ಆಹಾರ ನಿಗಮದಿಂದ ಕರ್ನಾಟಕಕ್ಕೆ 11.80 ಲಕ್ಷ ಟನ್ ಆಹಾರಧಾನ್ಯ ಪೂರೈಕೆ

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಭಾರತೀಯ ಆಹಾರ ನಿಗಮದಿಂದ ಕರ್ನಾಟಕಕ್ಕೆ 2507 ಕೋಟಿ ರೂ. ಮೌಲ್ಯದ 11.80 ಲಕ್ಷ ಟನ್ ಆಹಾರಧಾನ್ಯ ಪೂರೈಕೆ ಕೋವಿಡ್-19 ಅವಧಿಯಲ್ಲಿ ಕರ್ನಾಟಕ...

ಮುಂದೆ ಓದಿ

ಉನ್ನತ ಶಿಕ್ಷಣ: ಆನ್ ಲೈನ್ ತರಗತಿಗಳಿಗೆ ಹೆಚ್ಚಿನ ಒತ್ತು

ಬೆಂಗಳೂರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಕೋವಿಡ್ 19 ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿಗಳ ಮೂಲಕ...

ಮುಂದೆ ಓದಿ

ವಿವಿಧ‌ ಮಠಾಧೀಶರಿಂದ‌ ಕೋವಿಡ್- 19 ಪರಿಹಾರ‌ನಿಧಿಗೆ ದೇಣಿಗೆ

ಬೆಂಗಳೂರು: ರಾಜ್ಯದ ವಿವಿಧ ಮಠಗಳ ಪೀಠಾಧಿಪತಿಗಳ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ...

ಮುಂದೆ ಓದಿ

ಸಣ್ಣ ಕೈಗಾರಿಕೆಗಳಿಗೆ ನೆರವಾಗಲು ಹೊಸ ಸಾಲ ಸಂಸ್ಥೆಗಳ ಸ್ಥಾಪನೆ – ಗಡ್ಕರಿ

ನವದೆಹಲಿ ಸಣ್ಣ ಕೈಗಾರಿಕೆಗಳಿಗೆ ಆರ್ಥಿಕವಾಗಿ ನೆರವಾಗಲು ಹೊಸ ಸಾಲ ಒದಗಿಸುವ ಸಂಸ್ಥೆಗಳ ಸ್ಥಾಪನೆ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ...

ಮುಂದೆ ಓದಿ