Monday, 28th October 2024

ಗ್ರಾಪಂಗಳಿಗೆ ಸಂವಿಧಾನ ಬದ್ಧವಾಗಿ ಚುನಾವಣೆ ನಡೆಸುವಂತೆ ಮನವಿ

ಬೆಂಗಳೂರು: ಗ್ರಾಮ ಪಂಚಾಯತಿಗಳ ಚುನಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಅಧಿಕಾರವಿಲ್ಲದಿದ್ದರೂ ಕಾನೂನುಬಾಹಿರವಾಗಿ ಚುನಾವಣಾ ಆಯೋಗವನ್ನು ಕಟ್ಟಿಹಾಕಲು ಮುಂದಾಗಿದೆ. ಹೀಗಾಗಿ ಕಾನೂನು ರೀತಿಯಲ್ಲಿ ಚುನಾವಣೆಯನ್ನು ನಡೆಸಬೇಕು ಎಂದು ಚುನಾವಣಾ ಆಯೋಗಕ್ಕೆ ಆಗ್ರಹಪೂರ್ವಕ ಮನವಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಒತ್ತಾಯಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ […]

ಮುಂದೆ ಓದಿ

ಆತ್ಮನಿರ್ಭರ್ ಭಾರತ ಯೋಜನೆ : ವಲಸಿಗರಿಗೆ 2 ತಿಂಗಳ ಉಚಿತ ಪಡಿತರ

ಬಳ್ಳಾರಿ: ಕರೋನಾ ವೈರಸ್ ಹರಡುತ್ತಿರುವ ನಿಮಿತ್ತ ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ವಲಸಿಗರಿಗೆ ಆಹಾರ ಭದ್ರತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆತ್ಮ ನಿರ್ಭರ್ ಭಾರತ್ ಯೋಜನೆಯಡಿಯಲ್ಲಿ...

ಮುಂದೆ ಓದಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಕೋವಿಡ್ 19 ರಿಂದ ಹಣಕಾಸು ತೊಂದರೆಯಾದರೂ ಕೂಡ ಉಚಿತ ಬೈಸಿಕಲ್ ವಿತರಣೆ ಯೋಜನೆ ಸ್ಥಗಿತಗೊಳಿಸದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು...

ಮುಂದೆ ಓದಿ

ಜನರೊಂದಿಗೆ ವರ್ತಿಸುವುದನ್ನು ಮಾಧುಸ್ವಾಮಿ ಕಲಿಯಲಿ: ಡಿಕೆ ಶಿವಕುಮಾರ್

ಬೆಂಗಳೂರು: ‘ಜನರ ಸೇವೆ ಮಾಡುವ ನಾವು, ಅವರು ನಮ್ಮ ಬಳಿ ಸಮಸ್ಯೆ ಹೇಳಿಕೊಳ್ಳಲು ಬಂದಾಗ ಹೇಗೆ ನಡೆದುಕೊಳ್ಳುತ್ತೇವೆ ಎಂಬುದು ಮುಖ್ಯ’ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕೋಲಾರದಲ್ಲಿ...

ಮುಂದೆ ಓದಿ

ಕರೋನಾ 2021 ಆಸ್ಕರ್ ಮುಂದೂಡಿಕೆ ಸಾಧ್ಯತೆ ಲಾ

ಲಾಸ್ ಏಂಜಲೀಸ್: ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ಆಸ್ಕರ್ ಪ್ರಶಸ್ತಿ ಪ್ರಧಾನ ಮುಂದೂಡಬಹುದು ಎಂದು ತಿಳಿಸಲಾಗಿದೆ. ಅಕಾಡೆಮಿಕ್ ಆಫ್ ಮೋಷನ್ ಪಿಕ್ಚರ್ ಆರ್ಟ್‌ಸ್‌ ಅಂಡ್ ಸೈನ್ಸಸ್ 2012 ಫೆ...

ಮುಂದೆ ಓದಿ

ಉಗ್ರರ ವಿರುದ್ದ ಕಾರ್ಯಾಚರಣೆ: 20 ತಾಲಿಬಾನಿಗಳು ಬಲಿ

ಕಾಬೂಲ್: ಆಫ್ಘಾನಿಸ್ತಾನದ ದಕ್ಷಿಣ ಹೆಲ್ಮಂಡ ಪ್ರಾಾಂತ್ಯ, ಉತ್ತರ ಬಾಲ್‌ಖ್‌ ಮತ್ತು ಜವ್ಜನ್ ಪ್ರಾಾಂತ್ಯಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ 20 ಕ್ಕೂ ಹೆಚ್ಚು ತಾಲಿಬಾನ್ ಉಗ್ರರು ಸಾವನ್ನಪ್ಪಿದ್ದು, 30 ಮಂದಿ...

ಮುಂದೆ ಓದಿ

 ಬುಧವಾರ ರಾಜ್ಯದಲ್ಲಿ 67 ಹೊಸ ಕರೋನಾ ವೈರಸ್ ಪ್ರಕರಣ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಬುಧವಾರ ರಾಜ್ಯದಲ್ಲಿ 67 ಹೊಸ ಕರೋನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಸ್ವಲ್ಪ ಮಟ್ಟಿಗೆ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ....

ಮುಂದೆ ಓದಿ

ಭಾರತದಲ್ಲಿ 1 ಲಕ್ಷದತ್ತ ಸೋಂಕಿತರ ಸಂಖ್ಯೆ

ಮುಂಬೈ: ವಿನಾಶಕಾರಿ ಕರೋನಾ ಆಕ್ರಮಣದ ತೀವ್ರತೆ ದೇಶದಲ್ಲಿ ಮೂರು ಪಟ್ಟಿಗಿಂತಲೂ ಹೆಚ್ಚಾಗುತ್ತಿದೆ. ಹೆಮ್ಮಾರಿ ನಿಗ್ರಹಕ್ಕಾಗಿ ನಾಲ್ಕನೇ ಹಂತದ ಲಾಕ್‌ಡೌನ್ ಸೋಮವಾರದಿಂದ  ಜಾರಿಗೆ ಬಂದಿದ್ದು, ಇದರ ಬೆನ್ನಲೇ ಆತಂಕಕಾರಿ...

ಮುಂದೆ ಓದಿ

ಪಂಜಾಬ್‌ನಲ್ಲೂ ಲಾಕ್‌ಡೌನ್ ಸಡಿಲಿಕೆ

ಪಂಜಾಬ್: ಲಾಕ್‌ಡೌನ್ 4.0ರ ಕೇಂದ್ರದ ಮಾರ್ಗಸೂಚಿ ಸೋಮವಾರದಿಂದ  ಪಂಜಾಬ್ ರಾಜ್ಯದಲ್ಲಿ ಕಂಟೋನ್‌ಮೆಂಟ್ ವಲಯಗಳನ್ನು ಹೊರತುಪಡಿಸಿ ಅಟೋ ಮತ್ತು ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ಅವಕಾಶ ಮಾಡಿಕೊಡಲಾಗಿದೆ. ಹೊಸ...

ಮುಂದೆ ಓದಿ

ಪರಿಹಾರಕ್ಕಾಗಿ ಆಟೋ, ಟ್ಯಾಕ್ಸಿ ಚಾಲಕರಿಂದ ಅರ್ಜಿ ಆಹ್ವಾನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಲಾಕ್‌ಡೌನ್ ಜಾರಿಯಾದ ಬಳಿಕ ಸಂಕಷ್ಟದಲ್ಲಿರುವ ಆಟೋಚಾಲಕರು ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ 5 ಸಾವಿರ ರೂಪಾಯಿ ಪರಿಹಾರ ನೀಡಲು ರಾಜ್ಯ ಸರಕಾರ...

ಮುಂದೆ ಓದಿ