Monday, 28th October 2024

ಬೆಂಗಳೂರಿಗರಿಗೆ ಗುಡ್ ನ್ಯೂಸ್, ಮೇ.18ರಿಂದ ಬಿಎಂಟಿಸಿ ಬಸ್ ಸಂಚಾರ ಆರಂಭ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬಸ್ ಸಂಚಾರ ಮರು ಆರಂಭಿಸಲು ಸಿದ್ಧತೆ ನಡೆಸಿದ್ದು, ಸೋಮವಾರ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯಕ್ಕೆೆ ಹಾಜರಾಗುವಂತೆ ಸೂಚಿಸಿದೆ. ಕರೋನಾ ವೈರಸ್ ಹರಡುವಿಕೆ ತಡೆಗಟ್ಟಲು ಜಾರಿಗೊಳಿಸಿರುವ ಲಾಕ್‌ಡೌನ್ ಹಂತ 3 ಅವಧಿ ಭಾನುವಾರಕ್ಕೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೇ 18ರಿಂದ ಬಸ್ ಸಂಚಾರ ಆರಂಭಿಸಲು ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಾಕ್‌ಡೌನ್ ಸಡಿಲಿಕೆಯಾಗಿ ನಗರ ಬಸ್ ಸಂಚಾರಕ್ಕೆ ಅವಕಾಶ ನೀಡಿದರೆ, ಬಸ್ ಸಂಚಾರ ಎಂದಿನಂತೆ ಆರಂಭಿಸಲು ಉದ್ದೇಶಿಸಲಾಗಿದೆ. ಈಗಾಗಲೇ […]

ಮುಂದೆ ಓದಿ

ಕರೋನಾ ವಾರಿಯರ್ಸ್‌ಗೆ ತೊಂದರೆ ಕೊಟ್ಟರೆ ಜೋಕೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ವೈರಸ್ ವಿರುದ್ದ ಹೋರಾಟದಲ್ಲಿ ಕೈಜೋಡಿಸಿರುವ ವೈದ್ಯರು, ದಾದಿಯರು, ಪೌರಕಾರ್ಮಿಕರು ಹಾಗೂ ಪೊಲೀಸರಿಗೆ ಯಾವುದೇ ತೊಂದರೆಗಳನ್ನು ನೀಡಿದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ...

ಮುಂದೆ ಓದಿ

ಸಾವಿರ ಸನಿಹದಲ್ಲಿ ಕರೋನಾ ಪ್ರಕರಣಗಳು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಒಟ್ಟಾರೆ 987 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 35 ಜನ ಸಾವನ್ನಪ್ಪಿದ್ದು, 460 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ. ಉಳಿದ 482 ಪ್ರಕರಣಗಳಲ್ಲಿ ಜನರನ್ನು...

ಮುಂದೆ ಓದಿ

ಭಾರತದಲ್ಲಿ ಕರೋನಾಗೆ ಒಂದು ದಿನಕ್ಕೆ 134 ಸಾವು, 3,722 ಮಂದಿಗೆ ಪಾಸಿಟಿವ್

ಮುಂಬೈ: ಕರೋನಾ ಹಾವಳಿ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ದೇಶದಲ್ಲಿ ಕರೋನಾ ವೈರಸ್ ಆರ್ಭಟ ಲಾಕ್‌ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿದ್ದು, ರಾಷ್ಟ್ರವ್ಯಾಪಿ ಭಯಭೀತಿಯ ವಾತಾವರಣ ಯಥಾಸ್ಥಿತಿಯಲ್ಲಿಯೇ...

ಮುಂದೆ ಓದಿ

ಕರೋನಾ ಪೀಡೆ ತೊಲಗಲ್ಲ, ನಿರಂತರ ಮಾನವ ಕುಲವನ್ನು ಕಾಡುತ್ತೆ

ಜಿನಿವಾ: ಜಗತ್ತಿನಾದ್ಯಂತ ಭಾರೀ ಸಾವು ನೋವು ಮತ್ತು ಅಪಾರ ಆರ್ಥಿಕ ನಷ್ಟಕ್ಕೆ ಕಾರಣವಾಗಿರುವ  ಕರೋನಾ ವೈರಸ್ ನಿಗ್ರಹಕ್ಕಾಗಿ ಇಡೀ ವಿಶ್ವವೇ ಒಗ್ಗೂಡಿ ಹೋರಾಟ ನಡೆಸುತ್ತಿದ್ದರೂ ಮಹಾಮಾರಿಯನ್ನು ನಿಯಂತ್ರಿಸಲು...

ಮುಂದೆ ಓದಿ

ಲೋಕಕಂಟಕ ಕರೋನಾಗೆ 3 ಲಕ್ಷ ಮಂದಿ ಸಾವು

ಮಾಸ್ಕೋ: ಮಹಾಮಾರಿ  ಕರೋನಾ ಇಡೀ ಜಗತ್ತಿಗೆ ಪೆಡಂಭೂತವಾಗಿ ಪರಿಣಮಿಸಿದೆ. ವೈರಸ್ ಚಕ್ರವ್ಯೂಹದಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಯಾಗಿರುವಾಗಲೇ ಸೋಂಕು ಮತ್ತು ಸಾವು ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ....

ಮುಂದೆ ಓದಿ

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷನಿಗೆ ಕಂಡಲ್ಲಿ ಕಲ್ಲು ಹೊಡೆಯುವಂತೆ ಫತ್ವಾ ಜಾರಿ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ವಿರುದ್ಧ ಟಿಪ್ಪು ಸುಲ್ತಾನ್ ಮಸೀದಿಯ...

ಮುಂದೆ ಓದಿ

ಮೇ17 ರಿಂದ ಬಿಎಂಟಿಸಿ ಬಸ್ ಸಂಚಾರ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಲಾಕ್‌ಡೌನ್‌ನಿಂದಾಗಿ ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಬಿಎಂಟಿಸಿ ಸಂಚಾರವನ್ನು ಮೇ17 ರ ನಂತರ ಕಾರ್ಯಾಚರಣೆ ಮಾಡುವ ಸಾಧ್ಯತೆಗಳವೆ. ಈಗಾಗಲೇ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲ ಮಾಡಿದ್ದು ಬೆಳಗ್ಗೆಯಿಂದ...

ಮುಂದೆ ಓದಿ

ಕರೋನಾ ವಾರಿಯರ್ಸ್‌ಗೆ ತೊಂದರೆ ಕೊಟ್ಟರೆ ಜೋಕೆ

ವಿಶ್ವವಾಣಿ ಸುದ್ದಿಮನೆ, ಬೆಂಗಳೂರು ಕರೋನಾ ವೈರಸ್ ವಿರುದ್ದ ಹೋರಾಟದಲ್ಲಿ ಕೈಜೋಡಿಸಿರುವ ವೈದ್ಯರು, ದಾದಿಯರು, ಪೌರಕಾರ್ಮಿಕರು ಹಾಗೂ ಪೊಲೀಸರಿಗೆ ಯಾವುದೇ ತೊಂದರೆಗಳನ್ನು ನೀಡಿದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ...

ಮುಂದೆ ಓದಿ