Monday, 28th October 2024

ಎಲ್ಲಾ ವಾರ್ಡ್‌‌ಗಳಲ್ಲೂ ಜನೌಷಧ ಕೇಂದ್ರ

ವಿಶ್ವವಾಣಿ ಸುದ್ದಿಮನೆ  ಬೆಂಗಳೂರು: 60 ವರ್ಷ ಮೇಲ್ಪಟ್ಟ ಹಾಗೂ ಬಿಪಿಎಲ್ ಕಾರ್ಡ್ ಉಳ್ಳವರಿಗೆ ಉಚಿತ ಔಷಧ ನೀಡಲಾಗುವುದು. ಅಲ್ಲದೆ, ನಗರದ ಎಲ್ಲಾ ವಾರ್ಡ್‌‌ಗಳಲ್ಲೂ ಜನೌಷಧ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ್ ತಿಳಿಸಿದ್ದಾರೆ. ಬಿಬಿಎಂಪಿ ಆರೋಗ್ಯ ಅಧಿಕಾರಿಗಳ ಸಭೆ ಬಳಿಕ ಬೆಂಗಳೂರು ನಗರದಲ್ಲಿ ಕರೋನಾ ನಿಯಂತ್ರಣದ ಕುರಿತು  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೌಕರ್ಯಗಳ ಕೊರತೆ ಇದೆ. ಅಲ್ಲಿಗೆ ಬೇಕಾದ ಅಕ್ಸಿಜನ್, ಔಷಧಿಗಳು, ಸಿಬ್ಬಂದಿ, ಪಿಪಿಇ ಕಿಟ್ ಒದಗಿಸುವುದು […]

ಮುಂದೆ ಓದಿ

ಎಪಿಎಂಸಿ ಕಾಯಿದೆ ಜಾರಿಗೆ ವಿರೋಧ

ಬೆಂಗಳೂರು: ಕರ್ನಾಟಕ ಸರಕಾರವು ರೈತರ ಹಿತದೃಷ್ಠಿಯನ್ನು ಕಾಪಾಡುವ ಹೆಸರಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯಿದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಮುಖಾಂತರ ಜಾರಿಗೆ ತರುವ ಪ್ರಯತ್ನಕ್ಕೆ ಎಫ್‌ಕೆಸಿಸಿಐ ಅಧ್ಯಕ್ಷ...

ಮುಂದೆ ಓದಿ

ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್‌ಗೆ ಜಾಮೀನು ನೀಡಲು ಸುಪ್ರೀಂ ನಕಾರ

ದೆಹಲಿ: 1984 ಸಿಕ್ ವಿರೋಧಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಜೀವವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಅನಾರೋಗ್ಯದಿಂದಾಗಿ ಮಧ್ಯಂತರ ಜಾಮೀನು ನೀಡಲು...

ಮುಂದೆ ಓದಿ

ಪ್ರಯಾಣಿಕರ ರೈಲುಗಳು ಭಾಗಶಃ ಪುನರಾರಂಭ

ದೆಹಲಿ: ಮೂರನೇ ಹಂತದ ಲಾಕ್‌ಡೌನ್ ಕೊನೆಗೊಳ್ಳುತ್ತಿರುವ ಬೆನ್ನಲ್ಲೇ ಭಾರತೀಯ ರೈಲ್ವೆ  ಪ್ರಯಾಣಿಕ ರೈಲು ಸಂಚಾರವನ್ನು  ಪುನರಾಂಭಿಸಿದೆ. ಆರಂಭದಲ್ಲಿ 15 ಜೋಡಿ ರೈಲುಗಳ ಸಂಚಾರ ಪ್ರಾರಂಭಗೊಂಡಿದ್ದು, ಈವರೆಗೆ 8...

ಮುಂದೆ ಓದಿ

ರಾಜ್ಯದಲ್ಲಿ ಕರೋನಾ ಅಟ್ಟಹಾಸ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಕರೋನಾ ಅಟ್ಟಹಾಸ ಇನ್ನೂ ಮುಂದುವರಿದಿದೆ. ಇಂದು ಒಂದೇ ದಿನ ಕರ್ನಾಟಕದಲ್ಲಿ 34 ಹೊಸ ಕರೋನಾ ಕೇಸುಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡದ ಕರೋನಾ...

ಮುಂದೆ ಓದಿ

ಜೆ.ಸಿ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ನಗರದ ವಾಹನ ಸಂಚಾರದ ದಟ್ಟಣೆ ಇರುವ ಜೆ.ಸಿ.ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲು ಬಿಬಿಎಂಪಿ ಗಂಭೀರ ಚಿಂತನೆ ನಡೆಸಿದೆ. ಮಂಗಳವಾರ ಜೆ.ಸಿ ರಸ್ತೆಯಲ್ಲಿರುವ ಬಹುಹಂತದ...

ಮುಂದೆ ಓದಿ

ಕೈಗಾರಿಕಾ ವಲಯಕ್ಕೆ ಮೂರು ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತಾರ್ಹ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಪ್ರಪ್ರಥಮವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರಿಗೆ ನನ್ನ ಅಭಿನಂದನೆಗಳು ಎಂದು ಸಿಎಂ ಯಡಿಯೂರಪ್ಪ...

ಮುಂದೆ ಓದಿ

ಎಪಿಎಂಸಿ‌ ಕಾಯಿದೆ ತಿದ್ದುಪಡಿ ಪ್ರಸ್ತಾವನೆ ಕೈಬಿಡಿ

ಬೆಂಗಳೂರು: ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಕೈ ಬಿಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ದೂರವಾಣಿ...

ಮುಂದೆ ಓದಿ

ಹಾಸನ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಕರೋನಾ ಪ್ರಕರಣ ಪತ್ತೆ

ಹಾಸನ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಲ್ಲಿ ಕೋವಿದ್ 19 ಪ್ರಕರಣ ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಮೂಲದಿಂದ ಜಿಲ್ಲೆಗೆ ವಲಸೆ ಬಂದಿರುವವರಲ್ಲೇ...

ಮುಂದೆ ಓದಿ