Monday, 28th October 2024

ವಲಸೆ ಕಾರ್ಮಿಕರ ತಪಾಸಣಾ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಪರಿಶೀಲನೆ

ಧಾರವಾಡ: ಕೋವಿಡ್-19 ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ವಲಸೆ ಕಾರ್ಮಿಕರು ಹಾಗೂ ಯಾತ್ರಿಕರು ಜಿಲ್ಲೆಗೆ ಆಗಮಿಸುವ ಮುನ್ನ ಆರೋಗ್ಯ ತಪಾಸಣೆಗಾಗಿ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ವಲಸೆ ಕಾರ್ಮಿಕರ ತಪಾಸಣಾ ಕೇಂದ್ರಕ್ಕೆ ಬೃಹತ್, ಮಧ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜಗದೀಶ್ ಶೆಟ್ಟರ್ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲೆಗೆ ಆಗಮಿಸುವ ವಲಸೆ ಕಾರ್ಮಿಕರ ನೊಂದಣಿ ಕೇಂದ್ರಕ್ಕೆ ಭೇಟಿ ನೀಡಿ, ವಲಸೆ ಕಾರ್ಮಿಕರ ವಿವರಗಳ ದಾಖಲಾತಿಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಸಚಿವರು, ವಲಸೆ ಕಾರ್ಮಿಕರಿಗೆ […]

ಮುಂದೆ ಓದಿ

ವಿಶೇಷ ಚೇತನ ಮಕ್ಕಳಿಗೆ ದೈನಂದಿನ ಸಾಮಗ್ರಿ ವಿತರಣೆ

ಧಾರವಾಡ: ಸಪ್ತಾಪೂರ ಎಸ್‍ಆರ್ರ್‍ಪಿ ಕೇಂದ್ರದಲ್ಲಿ ಶಾಲೆ ಫೋರ್ತ್‍ವೇವ್ ಫೌಂಡೇಶನ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿಶೇಷ ಚೇತನ ಮಕ್ಕಳು ಹಾಗೂ ಪಾಲಕರಿಗೆ ಆಹಾರಧಾನ್ಯ ಹಾಗೂ ವಿಶೇಷ...

ಮುಂದೆ ಓದಿ

ರಾಜಸ್ಥಾನದ ವಲಸೆ ಕಾರ್ಮಿಕರಿಗಾಗಿ ಮೇ.13,14 ರಂದು ಜೋಧಪುರಕ್ಕೆ ವಿಶೇಷ ರೈಲು

ಧಾರವಾಡ: ವವರವಾಡ ಜಿಲ್ಲೆಯಲ್ಲಿರುವ ರಾಜಸ್ಥಾನ ಮೂಲದ ವಲಸಿಗ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ರೈಲ್ವೆ ಇಲಾಖೆ ಮೇ.13 ಹಾಗೂ 14 ರ ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿಯಿಂದ...

ಮುಂದೆ ಓದಿ

ಗದಗ ಜಿಲ್ಲೆ 3 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಗದಗ: ಗುಜರಾತಿನಿಂದ ಜಿಲ್ಲೆಗೆ ಆಗಮಿಸಿರುವ ಒಬ್ಬರಲ್ಲಿ ಪಿ- 905, 36 ವಯಸ್ಸಿನ ಪುರುಷ ಹಾಗೂ ಗಂಜಿ ಬಸವೇಶ್ವರ ವೃತ್ತ ಪ್ರದೇಶದ ಪಿ-514 ಪ್ರಕರಣದ ದ್ವಿತೀಯ ಸಂರ್ಪಕದ ಇಬ್ಬರಿಗೆ...

ಮುಂದೆ ಓದಿ

ಗುಣಮುಖರಾದ ರೋಗಿ ಆಸ್ಪತ್ರೆಯಿಂದ ಬಿಡುಗಡೆ

ವಿಜಯಪುರ : ಜಿಲ್ಲೆಯಲ್ಲಿ ಕೋವಿಡ್-19 ದಿಂದ ಗುಣಮುಖರಾದ ಒಟ್ಟು 34 ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದು, ಸಧ್ಯಕ್ಕೆ 13 ರೋಗಿಗಳು ಮಾತ್ರ ಕೋವಿಡ್-19 ಪಾಸಿಟಿವ್ ಸಕ್ರೀಯ ರೋಗಿಗಳಾದ್ದು...

ಮುಂದೆ ಓದಿ

ಹಸಿರು ಝೋನ್ ಹಾನಸದಲ್ಲಿ ಕರೋನಾ ಪಾಸಿಟೀವ್

ಹಾಸನ: ಜಿಲ್ಲೆಯಲ್ಲಿ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಮೊಟ್ಟ ಮೊದಲಿಗೆ ಒಂದೇ ದಿನ 5 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇನ್ನು ಮುಂದೆ ಎಲ್ಲಾ ತಾಲ್ಲೂಕಿನ ತಹಶಿಲ್ದಾರರು ಹೆಚ್ಚಿನ ಜಾಗರೂಕತೆ...

ಮುಂದೆ ಓದಿ

ಕಿಸಾನ್ ಕ್ರೆಡಿಟ್ ಕಾರ್ಡ್ ತೋರಿಸಿ ರಸಗೊಬ್ಬರ ಪಡೆಯಬಹುದು

ದಾವಣಗೆರೆ: ಜಿಲ್ಲೆಯಲ್ಲಿರುವ ರಸಗೊಬ್ಬರ ಮಾರಾಟಗಾರರು (ಸಹಕಾರ ಸಂಘಗಳು ಸೇರಿದಂತೆ) ರಸಗೊಬ್ಬರ ಮಾರಾಟ ಮಾಡಲು ಪಿಒಎಸ್ ಮೆಷಿನ್ ಬಳಸುತ್ತಿದ್ದು, ರಸಗೊಬ್ಬರದ ಸಹಾಯಧನ ಪಾವತಿಗಾಗಿ ರೈತರ ವಿವರಗಳನ್ನು ಪಡೆಯಲು ಕಡ್ಡಾಯವಾಗಿ...

ಮುಂದೆ ಓದಿ

ಹೊರರಾಜ್ಯಗಳ ಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಿ

ಹಾಸನ: ಕೋವಿಡ್-19 ಹಿನ್ನೆಲೆಯಲ್ಲಿ ಹೊರರಾಜ್ಯಗಳ ಸಂಚಾರ ಸ್ಥಗಿತಗೊಂಡಿರುವುದರಿಂದ, ಹೊರ ರಾಜ್ಯಗಳಿಂದ ಬಂದು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ತಮ್ಮ ಸ್ವಸ್ಥಾನಕ್ಕೆ ತೆರಳಲು ಸಾಧ್ಯವಿಲ್ಲದ ಕಾರಣ, ಗುತ್ತಿಗೆದಾರರು ಅವರಿಗೆ...

ಮುಂದೆ ಓದಿ

ಯುಎಇ‌ ಕನ್ನಡಿಗರ ಜತೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ 19 ನಿಂದ ತೊಂದರೆಗೀಡಾದ ಯುನೈಟೆಡ್ ‌ಅರಬ್ ಎಮಿರೇಟ್ಸ್ ನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ವೀಡಿಯೋ ಸಂವಾದ ನಡೆಸಿದರು ಈ...

ಮುಂದೆ ಓದಿ

ಬಿ.ದುರ್ಗದಲ್ಲಿ ಯಾವುದೇ ಪರಿಸ್ಥಿತಿ ನಿಭಾಯಿಸಲು 30 ಹಾಸಿಗೆ ಆಸ್ಪತ್ರೆ ಸಜ್ಜು

ಚಿತ್ರದುರ್ಗ: ರಾಷ್ಟ್ರಾದ್ಯಂತ ಕೊರೋನ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ಹೊಳಲ್ಕೆರೆ ತಾಲ್ಲೂಕು ಬಿ. ದುರ್ಗದಲ್ಲಿ 30 ಹಾಸಿಗೆಯುಳ್ಳ ಸುಸಜ್ಜಿತ ಕಟ್ಟಡ,...

ಮುಂದೆ ಓದಿ