Monday, 28th October 2024

ನಿರಾಶ್ರಿತರ ಮೇಲೆ ನಿಗಾವಹಿಸಲು ಕಾರಜೋಳ ಸೂಚನೆ

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿರಾಶ್ರಿತರ ಮೇಲೆ ಹೆಚ್ಚಿನ ನಿಗಾ ವಹಿಸಿ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿಯವರಾದ ‌ಶ್ರೀ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು. ಬೆಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಈ ಕೇಂದ್ರದಲ್ಲಿ 672 ನಿರಾಶ್ರಿತರಿದ್ದಾರೆ.‌ ನಿರಾಶ್ರಿತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡುವುದಷ್ಟೇ ಅಲ್ಲದೇ ಅವರು ಬಳಸುವಂತೆ‌ ಮನವರಿಕೆ ಮಾಡಿಕೊಡಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮುಂಜಾಗ್ರತಾ ಕ್ರಮಕೈಗೊಂಡು ಮಾರ್ಚ್ 2 ನೇ […]

ಮುಂದೆ ಓದಿ

ತಬ್ಲೀಘ್ ಸಮಾವೇಶಕ್ಕೆ ಅನುಮತಿ ಕೊಟ್ಟವರು ಯಾರು ?

ಪೂರ್ವಸಿದ್ಧತೆ, ಮುಂಗಾಗ್ರತೆ ಕೊರತೆ ಸೋಂಕು ಹೆಚ್ಚಲು ಕಾರಣ : ಸಿದ್ದರಾಮಯ್ಯ ಬೆಂಗಳೂರು : ಕೊರೋನಾ ಸೋಂಕನ್ನು ವ್ಯವಸ್ಥಿತವಾಗಿ ತಡೆಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮಪೂರ್ಣವಾಗಿ ವಿಫಲವಾಗಿದೆ...

ಮುಂದೆ ಓದಿ

ಎಪಿಎಂಸಿ ಕಾಯಿದೆಗೆ ತಿದ್ದುಪಡಿ ರೈತರಿಗೆ ಮಾರಕ

ಪಂಚಾಯಿತಿಗಳಿಗೆ ನಾಮ ನಿದೇರ್ಶನಕ್ಕೆ ವಿರೋಧ ಬೆಂಗಳೂರು : ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದ್ದು ಇದು ರೈತರ ಪಾಲಿಗೆ ಮಾರಕ ಎಂದು...

ಮುಂದೆ ಓದಿ

ಕೇರಳ ಆರೋಗ್ಯ ಸಚಿವೆಯೊಂದಿಗೆ ಸುಧಾಕರ್ ವಿಡಿಯೋ ಸಂವಾದ

ವಿಶ್ವವಾಣಿ‌ಸುದ್ದಿಮನೆ ಬೆಂಗಳೂರು: ಕರೋನಾ ವಿರುದ್ಧದ ಹೋರಾಟದಲ್ಲಿ ಅಳವಡಿಸಿಕೊಂಡಿರುವ ಉತ್ತಮ ನಿಯಂತ್ರಣ ಮತ್ತು ಚಿಕಿತ್ಸಾ ಪದ್ಧತಿಗಳ ಕುರಿತು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರ ಜೊತೆ...

ಮುಂದೆ ಓದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ

ದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಹೊಸ ಔಷಧಿ ಸೇವನೆಯಿಂದ ಅಡ್ಡಪರಿಣಾಮ ಉಂಟಾಗಿ ಜ್ವರದಿಂದ...

ಮುಂದೆ ಓದಿ

4 ಜಿ ಅಂರ್ತಜಾಲ ಸೇವೆ ಮರುಸ್ಥಾಪನೆಗೆ ಸುಪ್ರೀಂಕೋರ್ಟ್ ನಕಾರ

ಶ್ರೀನಗರ: 4ಜಿ ವೇಗದ ಅಂರ್ತಜಾಲ ಮರುಸ್ಥಾಪನೆ  ಮಾಡುವಂತೆ ಜಮ್ಮು ಕಾಶ್ಮೀರ ಆಡಳಿತಕ್ಕೆ ಸೂಚಿಸಲು ಸುಪ್ರೀಂಕೋರ್ಟ್ ನಿರಾಕರಿಸಿರುವುದು ಕೇಂದ್ರಾಡಳಿತ ಪ್ರದೇಶದ ಜನತೆ ಭಾರೀ ನಿರಾಸೆ ಮೂಡಿಸಿದೆ ಎಂದು ಸಿಪಿಎಂ...

ಮುಂದೆ ಓದಿ

ಮಹಾವಂಚಕ ನೀರವ್ ಮೋದಿ ಗಡಿಪಾರು ಸನ್ನಿಹಿತ

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಾಂಕ್‌ಗೆ ಕೋಟ್ಯಂತರ ರು.ಗಳನ್ನು ವಂಚಿಸಿ ದೇಶಭ್ರಷ್ಟ ಆರ್ಥಿಕ ಅಪರಾಧಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ಭಾರತಕ್ಕೆ ಗಡಿಪಾರಾಗುವ ಕಾಲ ಸನ್ನಿಹಿತವಾಗುತ್ತಿದೆ. ಅಕ್ರಮ ಹಣ ವರ್ಗಾವಣೆ...

ಮುಂದೆ ಓದಿ

ಹೈದರ್ ಹಿಜ್ಬುಲ್ ಉಗ್ರರ ಹೊಸ ಲೀಡರ್ ನರರಾಕ್ಷಸನಿಂದ ಕಾಶ್ಮೀರಕ್ಕೆ ಹೊಸ ಕಂಟಕ

ಇಸ್ಲಾಮಾಬಾದ್: ಹಲವಾರು ಭಯಾನಕ ವಿಧ್ವಂಸಕ ಕೃತ್ಯಗಳನ್ನು ಎಸಗಿರುವ ಪಾಕಿಸ್ತಾನ ನಿಷೇಧಿತ ಹಿಜ್ಬುಲ್ ಮುಜಾಹಿದ್ಧೀನ್ (ಎಚ್‌ಂ) ಉಗ್ರಗಾಮಿ ಸಂಘಟನೆ ಹೊಸ ನಾಯಕನಾಗಿ ಫೈಜುಲ್ ಮಿರ್ ಅಲಿಯಾಸ್ ಘಾಜಿ ಹೈದರ್...

ಮುಂದೆ ಓದಿ

ಕರೋನಾ ಕಪಿಮುಷ್ಠಿಯಲ್ಲಿ ಭಾರತ, 24 ಗಂಟೆಯಲ್ಲಿ 4,213 ಮಂದಿಗೆ ಪಾಸಿಟಿವ್

ಮುಂಬೈ: ಭಾರತದಲ್ಲಿ ಕರೋನಾ ವೈರಸ್ ಆರ್ಭಟ ಲಾಕ್‌ಡೌನ್ ಸಡಿಲಿಕೆ ನಂತರ ದಿನೇ ದಿನೇ ತೀವ್ರಗೊಳ್ಳುತ್ತಿರುವುದು ದೇಶವ್ಯಾಪಿ ಭಾರೀ ಆತಂಕಕ್ಕೆ ಕಾರಣವಾಗಿದೆ. ಹೆಮ್ಮಾರಿ ವಿಷವ್ಯೂಹದಲ್ಲಿ ಸೋಂಕು ಮತ್ತು ಸಾವಿನ...

ಮುಂದೆ ಓದಿ

ಇರಾನ್ ಸೇನೆಯ ಅಚಾತುರ್ಯ:ನೌಕೆಗೆ ಕ್ಷಿಪಣಿ ಬಡಿದು 19 ನಾವಿಕರ ದುರ್ಮರಣ

ಟೆಹ್ರಾನ್: ಇರಾನ್ ಸೇನೆಯ ಅಚಾತುರ್ಯದಿಂದಾಗಿ ನೌಕೆಯೊಂದಕ್ಕೆ ಕ್ಷಿಪಣಿ ಬಡಿದು 19 ನಾವಿಕರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇತರ 15 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಕೆಲವರ ಸ್ಥಿತಿ...

ಮುಂದೆ ಓದಿ