Monday, 28th October 2024

ವಾಣಿ ವಿಲಾಸ್ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕೊರೋನಾ ಪಾಸಿಟಿವ್ ಇದ್ದ ಮಹಿಳೆಯೊಬ್ಬರು ದಾಖಲಾಗಿದ್ದ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಈಗ ಭಯದ ವಾತಾವರಣ ನೆಲಸಿದೆ. ಅಲ್ಲಿಯ ಸ್ನಾತಕೋತ್ತರ ವೈದ್ಯರು, ನರ್ಸ್ ಹಾಗೂ ಇತರೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ತಾವ್ಯಾರು ಕೆಲಸ ಮಾಡೋದಿಲ್ಲ ಎಂದು ಹಠ ಹಿಡಿದಿದ್ದು ಆಸ್ಪತ್ರೆಯಲ್ಲಿರುವ ಇತರೆ ರೋಗಿಗಳಿಗೆ ಕಷ್ಟದ ಸ್ಥಿತಿ ಉಂಟಾಗಿತ್ತು. ಇದರ ಜತೆಗೆ, ಕೆಲ ಸೋಂಕಿತ ರೋಗಿಗಳನ್ನೂ ಇಲ್ಲಿಯೇ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಷ್ಟಾದರೂ ಸಿಬ್ಬಂದಿಗೆ ಸರಿಯಾದ ಪಿಪಿಇ ಕಿಟ್​ಗಳನ್ನು ನೀಡಿಲ್ಲ. ಕೋವಿಡ್ ಅಲ್ಲದ ಮಾಮೂಲಿಯ ಆಸ್ಪತ್ರೆಯಲ್ಲಿ […]

ಮುಂದೆ ಓದಿ

ಗುಜರಾತ್ ನಲ್ಲಿ ನೆಗೆಟಿವ್, ಕರ್ನಾಟಕದಲ್ಲಿ ಪಾಸಿಟಿವ್!

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಗುಜರಾತ್‍ನ ಅಹಮದಾಬಾದ್‍ನಿಂದ ಮೇ5ರಂದು ಚಿತ್ರದುರ್ಗ ಹಾಗೂ ದಾವಣಗೆರೆಗೆ ಬಂದಿದ್ದವರ ಪೈಕಿ 6 ಜನರಿಗೆ ಶನಿವಾರ ಕರೋನಾ ದೃಢಪಟ್ಟಿದೆ. ಇವರೆಲ್ಲರಿಗೂ ಗುಜರಾತ್‍ನಲ್ಲಿ ಕರೋನಾ ಪರೀಕ್ಷೆ...

ಮುಂದೆ ಓದಿ

ಪೊಲೀಸ್ ಪೇದೆ ರಿಪೋರ್ಟ್‌ನಲ್ಲಿ ಆರೋಗ್ಯ ಇಲಾಖೆ ಯಡವಟ್ಟು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ಮಾರಕ ಕರೋನಾ ವೈರಸ್ ಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆಯ ಮಹಾ ಎಡವಟ್ಟು ಬೆಳಕಿಗೆ ಬಂದಿದ್ದು, ಬೆಂಗಳೂರಿನ ಬೇಗೂರು ಠಾಣೆಯ ಪೊಲೀಸ್ ಪೇದೆಯ...

ಮುಂದೆ ಓದಿ

ರಾಜ್ಯದ 14 ಜಿಲ್ಲೆ ರೆಡ್ ಝೋನ್ ನತ್ತ?

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ಸಡಿಲಗೊಂಡ ಬಳಿಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏಕಾಏಕಿ ಗಣನೀಯವಾಗಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದ್ದು, ಇದೀಗ ರಾಜ್ಯದ 14...

ಮುಂದೆ ಓದಿ

ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ

ಬೆಂಗಳೂರು:  ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ಈ ವರೆಗೂ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಬುಧವಾರ ಒಂದೇ ದಿನ 20 ಮಂದಿಗೆ...

ಮುಂದೆ ಓದಿ

ನಮಸ್ತೆ ಟ್ರಂಪ್‍ಗೆ 100 ಕೋಟಿ ಖರ್ಚು ಮಾಡ್ತಾರೆ, ಆದ್ರೆ ಕಾರ್ಮಿಕರಿಗೆ ಟಿಕೆಟ್ ಹಣ ಕೇಳ್ತಾರೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ವಲಸೆ ಕಾರ್ಮಿಕರಿಂದ ರೈಲು ಪ್ರಯಾಣದ ಟಿಕೆಟ್‍ಗೆ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ...

ಮುಂದೆ ಓದಿ

ಮದ್ಯದ ಅಮಲಿನಲ್ಲಿ ಸ್ನೇಹಿತನ ಕೊಲೆ: ವಿಡಿಯೋ ಸಾಕ್ಷಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಮದ್ಯದ ಅಮಲಿನಲ್ಲಿ ಯುವಕನ ಕೊಲೆ ಪ್ರಕರಣಕ್ಕೆೆ ಸಂಬಂಧಿಸಿದಂತೆ ಕೆಲವೊಂದು ದೃಶ್ಯಾವಳಿ ವೈರಲ್ ಆಗಿವೆ. ಬೆಂಗಳೂರು ಹೊರವಲಯ ಸಿಡೇದಹಳ್ಳಿಯಲ್ಲಿ ಹಾಡ ಹಗಲೇ ಯುವಕನಿಗೆ ಚಾಕುವಿನಿಂದ...

ಮುಂದೆ ಓದಿ

10.18 ಕೋಟಿ ರು. ಆಸ್ತಿ ತೆರಿಗೆ ಚೆಕ್ ಸ್ವೀಕಾರ

ವಿಶ್ವವಾಣಿ ಸುದ್ದಿಮನೆ, ಬೆಂಗಳೂರು ಬಿಬಿಎಂಪಿ ಪೂರ್ವವಲಯದ ಮಾರುತಿ ಸೇವಾನಗರ ವಾರ್ಡ್ 59 ವ್ಯಾಪ್ತಿಯಲ್ಲಿ ಐಟಿಸಿ ಲಿಮಿಟೆಡ್ ಸಂಸ್ಥೆೆಯು 2020-21ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಿದ್ದು, ಮಂಗಳವಾರ...

ಮುಂದೆ ಓದಿ