Sunday, 27th October 2024

25‌ ಸಾವಿರ ಮಾಸ್ಕ್, 300 ಲೀಟರ್ ಸ್ಯಾನಿಟೈಸರ್ ಉಚಿತ ವಿತರಣೆ

ಬೆಂಗಳೂರು : ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸಿನರ್ಜಿಸಲ್ಯುಷನ್ಸ್ ಸಂಸ್ಥೆ   ಕೊಡಗು, ಮೈಸೂರು ಮತ್ತು ಬೆಂಗಳೂರಿನಲ್ಲಿ ಬಳಸಲು 25,000 ಫೇಸ್ ಮಾಸ್ಕ್ ಮತ್ತು 300 ಲೀಟರ್ ಹ್ಯಾಂಡ್ ಸ್ಯಾನಿಟೈಸರ್ ಗಳನ್ನುನೀಡಿದೆ. ಕರೋನಾ ದಾಳಿಯಿಂದ ನಾಗರಿಕರನ್ನು ರಕ್ಷಿಸುವಲ್ಲಿ ಮುಂಚೂಣಿಯಲ್ಲಿರುವ ಯೋಧರ ಅನುಕೂಲಕ್ಕೆ  ಮಾಸ್ಕ್ ಗಳನ್ನು (ಮುಖಗವಸುಗಳನ್ನು)  ಮತ್ತು ಹ್ಯಾಂಡ್ ಸ್ಯಾನಿಟೈಸರ್ ಗಳನ್ನು  ಗೌರವಾನ್ವಿತ ವಸತಿ ಸಚಿವ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ವಿ. ಸೋಮಣ್ಣ, ಅವರಿಗೆ ಹಾಗೂ ಸಹಕಾರ ಮತ್ತು ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್. […]

ಮುಂದೆ ಓದಿ

ಚಿತ್ತಾಪುರದಲ್ಲಿ ಸವಿತಾ ಸಮಾಜದ ಮುಖಂಡರೊಂದಿಗೆ ಸಭೆ

ಕಲಬುರಗಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಚಿಂಚೋಳಿ ಪುರಸಭೆ ವ್ಯಾಪ್ತಿಯ ಸವಿತಾ ಸಮಾಜ (ಹಡಪದ ಸಮಾಜದ) ಎಲ್ಲಾ ಅಂಗಡಿ, ಬ್ಯೂಟಿ ಪಾರ್ಲರ್‍ಗಳ ಮಾಲೀಕರ ಮತ್ತು ಅಂಗಡಿಯಲ್ಲಿ...

ಮುಂದೆ ಓದಿ

ಅಬಕಾರಿ ದಾಳಿ ನಡೆಸಿ ಕಳ್ಳಭಟ್ಟಿ ಸರಾಯಿ ಜಪ್ತಿ

ಕಲಬುರಗಿ ಕರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಾಗಿ ಕಲಬುರಗಿ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಸಾಗಾಣಿಕೆ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇದರ ಹಿನ್ನೆಲೆಯಲ್ಲಿ ಕಲಬುರಗಿ ಉಪ ವಿಭಾಗದ...

ಮುಂದೆ ಓದಿ

ವಿಜಯಪುರದಲ್ಲಿ ೪೪ಕ್ಕೆ ಏರಿದ ಸೊಂಕಿತರ ಸಂಖ್ಯೆ

ವಿಜಯಪುರ : ಜಿಲ್ಲೆಯಲ್ಲಿ ಶುಕ್ರವಾರದಂದು ಮತ್ತೊಬ್ಬ ಕರೋನಾ ಸೊಂಕಿತ ವ್ಯಕ್ತಿ ಪತ್ತೆಯಾಗಿದ್ದಾನೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ. ೫೪ ವರ್ಷದ ಪುರುಷನಿಗೆ ಸೊಂಕು ಪತ್ತೆಯಾಗಿದೆ. ಈತನಿಗೆ...

ಮುಂದೆ ಓದಿ

ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ ಇಬ್ಬರ ಬಿಡುಗಡೆ

ಇನ್ನುಳಿದ 6 ಜನರ ಆರೋಗ್ಯವೂ ಸುಧಾರಣೆಯತ್ತ ಬಳ್ಳಾರಿ: ಕೊರೋನಾ ಸೊಂಕಿತ‌ ಜಿಲ್ಲೆಯ ಮತ್ತಿಬ್ಬರು ಇಂದು ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಶುಕ್ರವಾರ ಬಿಡುಗಡೆ ಮಾಡಲಾಯಿತು. ಜಿಲ್ಲೆಯಲ್ಲಿ ಇದುವರೆಗೆ...

ಮುಂದೆ ಓದಿ

ಕೊರೋನಾ ಸೋಂಕಿನಿಂದ 23 ವರ್ಷದ ಯುವತಿ ಗುಣಮುಖ

ಕಲಬುರಗಿ: ಕೊರೋನಾ ಸೋಂಕಿಗೆ ತುತ್ತಾಗಿ ಇ.ಎಸ್.ಐ.ಸಿ. ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿ ನಗರದ 23 ವರ್ಷದ ಯುವತಿ (ರೋಗಿ ಸಂ-302) ಕೊರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ...

ಮುಂದೆ ಓದಿ

ಕ್ಷೌರಿಕ ಹಾಗೂ ದಂತವೈದ್ಯ ವೃತ್ತಿ ಪುನರಾರಂಭಿಸಲು ಸಿಎಂಗೆ ಸುರೇಶ್ ಕುಮಾರ್ ಮನವಿ

ಬೆಂಗಳೂರು: ಕರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕ್ಷೌರಿಕ ಸಮುದಾಯ ಹಾಗೂ ದಂತ ವೈದ್ಯ ಸಮುದಾಯದವರು ಸುಗಮ ಜೀವನ ನಡೆಸಲು ಅನುವಾಗುವಂತೆ ಅವರು ವೃತ್ತಿ ಆರಂಭಿಸಲು...

ಮುಂದೆ ಓದಿ

ಬೆಂಗಳೂರು ಜಲಮಂಡಳಿ ಫೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ಜಲಮಂಡಳಿಯು ಶನಿವಾರದಂದು ಬೆಳಿಗ್ಗೆ 09:00 ರಿಂದ 10:30 ರವರೆಗೆ ತುಷಾರ್ ಗಿರಿನಾಥ್, ಭಾ.ಆ.ಸೇ., ಮಾನ್ಯ ಅಧ್ಯಕ್ಷರು, ಬೆಂಗಳೂರು ಜಲಮಂಡಳಿ ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು...

ಮುಂದೆ ಓದಿ

ಲಾಕ್‍ಡೌನ್ ಮುಕ್ತಾಯದವರೆಗೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ : ಜೆ ಸಿ ಮಾಧುಸ್ವಾಮಿ

ಬೆಂಗಳೂರು: ಮೇ 3 ರ ವರೆಗೆ ಅಂದರೆ ಲಾಕ್‍ಡೌನ್ 2.0 ಅವಧಿ ಮುಕ್ತಾಯವಾಗುವವರೆಗೆ ಮದ್ಯ ಮಾರಾಟ ಮಾಡಲು ಹಾಗೂ ಕೇಶ ಶೃಂಗಾರಕ್ಕೆ ಸೆಲೂನ್‍ಗಳನ್ನು ತೆರೆಯಲು ಅವಕಾಶ ಇರುವುದಿಲ್ಲ....

ಮುಂದೆ ಓದಿ