Sunday, 27th October 2024

ಬೆಂಗಳೂರು ಅಭಿವೃದ್ಧಿ‌ಪ್ರಾಧಿಕಾರ ಉಪಸಮಿತಿ ಸಭೆ

ಬೆಂಗಳೂರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಕ್ರಮೀಕರಣ ಉಪಸಮಿತಿ ಸಭೆ ಜರುಗಿತು. ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ,ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

ಮುಂದೆ ಓದಿ

ನಾಳೆ ರೈತ ಮುಖಂಡರ ಜತೆ ಸಿದ್ದರಾಮಯ್ಯ ಸಭೆ

ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಕಾರ್ಮಿಕ ವರ್ಗ ಹಾಗೂ ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನಾಳೆ...

ಮುಂದೆ ಓದಿ

ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆ ವಾಪಸ್

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಶರತ್ ಅವರ ವರ್ಗಾವಣೆ ಆದೇಶಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತಡೆ ನೀಡಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆಗೆ ಅಧಿಕಾರಿ ವಲಯದಲ್ಲಿ ಭಾರಿ ಅಸಮಾಧಾನ ವ್ಯಕ್ತವಾದ್ದರಿಂದ...

ಮುಂದೆ ಓದಿ

ಕೆಲಸ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆಗೆ ಒತ್ತಾಯ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಅನ್ಯ ರಾಜ್ಯದ ಯುವತಿಯರನ್ನು ಕೆಲಸ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಪ್ರಕರಣವೊಂದು ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಆರ್ಕೆಸ್ಟ್ರಾದಲ್ಲಿ ಕೆಲಸ ಕೊಡಿಸುವುದಾಗಿ ಪ್ರಜ್ವಲ್...

ಮುಂದೆ ಓದಿ

ನಿಯಮ ಉಲ್ಲಂಘಿಸಿದ ವಾಹನ ಜಪ್ತಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕಾರ್​ನಲ್ಲಿ ಇಬ್ಬರು ಹಾಗೂ ಬೈಕ್​ನಲ್ಲಿ ಒಬ್ಬರು ಸಂಚರಿಸಬಹುದಾಗಿದೆ. ನಿಯಮ ಉಲ್ಲಂಘಿಸಿದವರ ವಾಹನಗಳನ್ನು ಜಪ್ತಿ ಮಾಡಿವಂತೆ ನಗರದ ಎಲ್ಲಾ ಠಾಣೆಗಳಿಗೂ ಮೌಖಿಕ ಆದೇಶವನ್ನು ಸಂಚಾರಿ...

ಮುಂದೆ ಓದಿ

ಜಲಮಂಡಳಿಯಿಂದ ನೀರಿನ ಪರೀಕ್ಷೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾದ ಹೊರತಾಗಿಯೂ ನೀರಿನ ಸೋರುವಿಕೆ ಹಾಗೂ ಕಾಲರಾದಂಥ ಕಾಯಿಲೆಗಳ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮಂಡಳಿ ತಿಳಿಸಿದೆ....

ಮುಂದೆ ಓದಿ

ಗದಗನಲ್ಲಿ 5ನೇ  ಸೋಂಕು ದೃಢ     

ಗದಗ  : ಜಿಲ್ಲೆಯಲ್ಲಿ ಐದನೇ ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಈ ಕುರಿತು ಸರಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಪಾಸಿಟಿವ್ ಬಂದಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ.ಜಿ....

ಮುಂದೆ ಓದಿ

ಸಾತೇನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ: ಗ್ರಾಮಸ್ಥರ ಜತೆ ಸಮಾಲೋಚನೆ

ಬೆಂಗಳೂರು: ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಸಾತೇನಹಳ್ಳಿ ಗ್ರಾಮದ ವ್ಯಕ್ತಿಯೋರ್ವನಿಗೆ ಕರೊನಾ ಸೋಂಕು ಧೃಡಪಟ್ಟಿರುವ ಹಿನ್ನೆಲೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಗ್ರಾಮಸ್ಥರ ಜತೆ ಸಮಾಲೋಚನೆ...

ಮುಂದೆ ಓದಿ

ದೇಶದ ಆರ್ಥಿಕ ಸ್ಥಿತಿ ಇನ್ನೂ ಬಿಗಡಾಯಿಸಲಿದೆ: ಎಚ್‌.ಡಿ. ಕುಮಾರಸ್ವಾಮಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ಕರೋನಾದಿಂದಾಗಿ ದೇಶದ ಆರ್ಥಿಕತೆ ತೀವ್ರವಾಗಿ ಕುಸಿದಿದ್ದು ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ, ಹಸಿವು-ನಿರುದ್ಯೋಗ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ರಾಜ್ಯ ಸರಕಾರಗಳು ಈಗಲೇ...

ಮುಂದೆ ಓದಿ

ರೈತರಿಗೆ ಸರಕಾರ ವಿಶೇಷ  ಪ್ಯಾಕೇಜ್ ಘೋಷಿಸಲ್ಲಿ: ಎಚ್. ಡಿ. ದೇವೇಗೌಡ

ಬೆಂಗಳೂರು: ಲಾಕ್ ಡೌನ್‌ನಿಂದಾಗಿ‌ ಹಣ್ಣು ತರಕಾರಿ ಹೂವು ಬೆಳೆದು ನಷ್ಟಗೊಂಡಿರುವ ರೈತರಿಗೆ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ...

ಮುಂದೆ ಓದಿ