Sunday, 27th October 2024

ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್‍ಝೋನ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ಸಕ್ರಿಯ ಕರೋನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಟ್‍ಸ್ಪಾಟ್ ಪಟ್ಟಿಯಿಂದ ನಮ್ಮ ಏರಿಯಾ ಇಲ್ಲ ಅಂತ ನಿಟ್ಟುಸಿರು ಬಿಡುತ್ತಿರುವವರು ಆತಂಕ ಪಡುವಂತಾಗಿದೆ. ಬೆಂಗಳೂರಿನಲ್ಲಿ ವಲಯವಾರು ರೆಡ್ಝೋನ್‍ಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬಿಬಿಎಂಪಿ 8 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ ಝೋನ್ ಪಟ್ಟಿಯಲ್ಲಿವೆ. ಬೆಂಗಳೂರಿನಲ್ಲಿ 80 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ 8 ವಲಯಗಳಲ್ಲಿರುವ 38 ವಾರ್ಡ್ ಗಳ […]

ಮುಂದೆ ಓದಿ

ಹೊಸ ಪ್ರಕರಣ 3, ಸೋಂಕಿತರ ಸಂಖ್ಯೆ 503

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ರಾಜ್ಯದಲ್ಲಿ ಹೊಸದಾಗಿ ಭಾನುವಾರ ಕೇವಲ 3 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 503ಕ್ಕೆ ಏರಿದೆ. ಈ ಮಧ್ಯೆ ರೋಗಿ-465 ಸೋಂಕಿಗೆ...

ಮುಂದೆ ಓದಿ

ಕಿದ್ವಾಯಿಯಲ್ಲಿ ಕೋವಿಡ್ ಪರೀಕ್ಷೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರಕಾರಕ್ಕೆ ಈಗ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ...

ಮುಂದೆ ಓದಿ

ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮ ಭಾಗ್ಯ; ಡಿಕೆಶಿ

*ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮ ಭಾಗ್ಯ; ಡಿಕೆಶಿ* *ಬೆಂಗಳೂರು:* ‘ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮೆಲ್ಲರ ಭಾಗ್ಯ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ನಗರದ ಬಸವ...

ಮುಂದೆ ಓದಿ

ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ: ಸಚಿವ ಗೋಪಾಲಯ್ಯಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ‘ನಾನು ಗೋಪಾಲಯ್ಯ ಅವರಿಗಿಂತ ಮುಂಚೆಯೇ ಮಂತ್ರಿಯಾದವನು. ಸರ್ಕಾರದ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ ಅಂತಾ ನನಗೆ ಚೆನ್ನಾಗಿ ಗೊತ್ತಿದೆ. ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ’ ಎಂದು...

ಮುಂದೆ ಓದಿ

ಎಸಿಪಿ ವಾಸು ಅಮಾನತಿನಲ್ಲಿ ನನ್ನ ಪಾತ್ರವಿಲ್ಲ: ಮುರುಗನ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಅಕ್ರಮವಾಗಿ ಸರಕಾರಿ ವಾಹನದಲ್ಲಿ ಮದ್ಯ ಸರಬರಾಜು ಮಾಡುತ್ತಿದ್ದ ಆರೋಪಿಗಳ ಮಾತನ್ನು ಕೇಳಿ ನನ್ನನ್ನು ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ ಎಂದು ಎಲೆಕ್ಟ್ರಾನಿಕ್ ಸಿಟಿ...

ಮುಂದೆ ಓದಿ

ಪೊಲೀಸ್ ಸಿಬ್ಬಂದಿಯೂ ಕ್ವಾರಂಟೈನ್‌ನಲ್ಲಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರ‌ ಗಲಭೆ ಪ್ರಕರಣ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರಿಗೆ ಕರೋನಾ ಭೀತಿ ಎದುರಾಗಿದ್ದು, ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದ 186 ಪೊಲೀಸ್ ಸಿಬ್ಬಂದಿಯನ್ನು ಹೋಂ...

ಮುಂದೆ ಓದಿ

ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ !

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು:  ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 26 ಜನರು ಕರೋನಾ ಸೋಂಕಿಗೊಳಗಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. ಇಲ್ಲಿವರೆಗೆ 158 ಜನರು ಸೋಂಕಿನಿಂದ...

ಮುಂದೆ ಓದಿ

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ಕರೋನಾ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಶನಿವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.  ವೈದ್ಯಕೀಯ ಶಿಕ್ಷಣ...

ಮುಂದೆ ಓದಿ

ಉಚಿತ ಮಾಸ್ಕ್ ಕೊಡುಗೆ

ಬೆಂಗಳೂರು: ಕೋವಿಡ್-19 ಹಿನ್ನೆಲೆ ಸುರಕ್ಷತೆಯ ದೃಷ್ಟಿಯಿಂದ Atria Convergence Technologies Limited (ACT) ಸಂಸ್ಥೆಯು ಪಾಲಿಕೆಗೆ 1 ಲಕ್ಷ ಮಾಸ್ಕ್ ಗಳನ್ನು ಉಚಿತವಾಗಿ ನೀಡುತ್ತಿದ್ದು, ಇಂದು ಪಾಲಿಕೆ...

ಮುಂದೆ ಓದಿ