Sunday, 27th October 2024

ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಎರಡು ದಿನಗಳ ವಿನೂತನ ಪ್ರತಿಭಟನೆ ಐಎಂಎ ಕರೆ.

ಬೆಂಗಳೂರು: ಬೆಂಗಳೂರಿನ‌ ಪಾದರಾಯನಪುರದ ಘಟನೆಯನ್ನು ಭಾರತೀಯ ವೈದ್ಯಕೀಯ ಸಂಘ ತೀವ್ರವಾಗಿ ಖಂಡಸಿದ್ದು, ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿದ ಐಎಂಎ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಶ್ರೀನಿವಾಸ ಅವರು , ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಆಸ್ಪತ್ರೆಗಳ ಮೇಲೆ ಹಲ್ಲೆಗಳು ನಡೆಯುತ್ತಲೆ ಇವೆ. ದೇಶಾದ್ಯಂತ  ಈ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವುದು ನಿಜಕ್ಕೂ ಕಳವಳಕಾರಿ ಹಾಗೂ ನಾಗರೀಕ ಸಮಾಜಕ್ಕೆ ಶೊಭೆ ತರುವಂತಹುದ್ದಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಾಖೆಯು ನಡೆಸಲು‌ ನಿರ್ಧರಿಸಿರುವ ಮೌಲ್ಯಯುತ ವಿನೂತನ ಪ್ರತಿಭಟನೆಯನ್ನು ರಾಜ್ಯದ ಐಎಂಎಯು […]

ಮುಂದೆ ಓದಿ

ಪಾದರಾಯನಪುರ ಘಟನೆ: ಆರನೇ ಎಫ್ ಐ ಆರ್ ದಾಖಲು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ 6ನೇ ಎಫ್​ಐಆರ್​ ದಾಖಲು ಮಾಡಲಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ....

ಮುಂದೆ ಓದಿ

ಪಾದರಾಯನಪುರದಲ್ಲಿ ಪೊಲೀಸ್ ಪವರ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನ ಸೋಂಕಿತರು ಹೆಚ್ಚಾಗಿರುವ ಪಾದರಾಯನಪುರದಲ್ಲಿ ಮನೆಯಿಂದ ಯಾರೂ ಹೊರಬರದಂತೆ ಕಠಿಣ ನಿಯಮಗಳನ್ನು ಜಾರಿಗೆತರಲಾಗಿದೆ. ಇಡೀ ಪ್ರದೇಶ ಸೀಲ್ ಡೌನ್ ಆಗಿದ್ದರೂ ಯಾವುದೇ ರೀತಿಯ...

ಮುಂದೆ ಓದಿ

ಪಾದರಾಯನಪುರ ಸಂಪೂರ್ಣ ನಿಯಂತ್ರಣದಲ್ಲಿದೆ: ಗೃಹಸಚಿವ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ಗಲಭೆ ಸೃಷ್ಠಿಸಲು ಕಾರಣರಾದ 119 ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈಗ ಪಾದರಾಯನಪುರ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಗೃಹ...

ಮುಂದೆ ಓದಿ

ಮಸೀದಿಯಲ್ಲಿದ್ದ ತಬ್ಲಿಘಿಗಳ ಮೇಲೆ ಎಫ್ ಐ ಆರ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಇಂಡೋನೇಷ್ಯಾ, ಕಿರ್ಗಿಸ್ತಾನ್ ಮತ್ತು ಕಜಕಿಸ್ತಾನ್ ದೇಶದ 37 ಪ್ರಜೆಗಳು ಮಾರ್ಚ್‌ನಲ್ಲಿ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಬೆಂಗಳೂರು ಸೇರಿದಂತೆ ದೇಶದ ವಿವಿಡೆದೆ ನಡೆದ...

ಮುಂದೆ ಓದಿ

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ನಿಧನ

ರಾಮನಗರ: ಪಬ್ಲಿಕ್ ಟಿವಿ‌ ಜಿಲ್ಲಾ ವರದಿಗಾರ ಹನುಮಂತು ಕೆ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ರಾಮನಗರದ ಜಿಲ್ಲಾ ಕಾರಾಗೃಹದ ಬಳಿ ವರದಿಗಾರಿಕೆಗೆ ತೆರಳಿದ್ದಾಗ ಹಿಂದಿನಿಂದ ಬಂದ ಎಟಿಎಂ...

ಮುಂದೆ ಓದಿ

ನಗರದ 20 ಪ್ರದೇಶಗಳು ಕಂಟೈನ್‌ಮೆಂಟ್ ಜೋನ್

ಬೆಂಗಳೂರು: ಮಾರಕ ಕರೋನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ರಾಜಧಾನಿ ಬೆಂಗಳೂರಿನಲ್ಲಿ 20 ಪ್ರದೇಶಗಳನ್ನು ಕಂಟೈನ್ ಮೆಂಟ್ ಝೋನ್ ಎಂದು ಗುರುತಿಸಲಾಗಿದೆ. ಈ ಹಿಂದೆ ಬಿಬಿಎಂಪಿ...

ಮುಂದೆ ಓದಿ

ಲಾಕ್‌ಡೌನ್ ಮೇ.3ರವರೆಗೆ ಯತಾಸ್ಥಿತಿ ಮುಂದುವರಿಕೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್‌ಡೌನ್ ಮೇ.3ರವರೆಗೆ ಯತಾಸ್ಥಿತಿ ಮುಂದುವರಿಯಲಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಸುಖಾಸುಮ್ಮನೆ ಹೊರಗಡೆ ಸುತ್ತುವಂತಿಲ್ಲ. ಪಾಸುಗಳನ್ನು ದುರುಪಯೋಗ ಪಡಿಸಿಕೊಳ್ಳುವುದು ಕಂಡುಬಂದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ...

ಮುಂದೆ ಓದಿ

ಪಾದರಾಯನಪುರದ ಘಟನೆ ಹೇಯ ಕೃತ್ಯ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಕರೊನಾ ವಿರುದ್ಧ ಹೋರಾಡುತ್ತಿರುವ ಬಿಬಿಎಂಪಿ ಅಧಿಕಾರಿಗಳು, ಆಶಾಕಾರ್ಯಕರ್ತರು ಹಾಗೂ ಪೊಲೀಸರ ಮೇಲೆ ಪಾದರಾಯನಪುರದಲ್ಲಿ ನಡೆಸಿರುವ ಹಲ್ಲೆ ಅತ್ಯಂತ ಹೇಯ ಮತ್ತು ಖಂಡನೀಯ ಎಂದಿರುವ ಉಪಮುಖ್ಯಮಂತ್ರಿ ಡಾ....

ಮುಂದೆ ಓದಿ

ಸಿಇಟಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವೆಬ್ ಪೋರ್ಟಲ್

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ–ನೀಟ್) ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ...

ಮುಂದೆ ಓದಿ