Saturday, 26th October 2024

ಮೇ ಅಂತ್ಯಕ್ಕೆ 60 ಲ್ಯಾಬ್ ಸ್ಥಾಪನೆ: ಸುಧಾಕರ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ 395 ಪ್ರಕರಣಗಳಿದ್ದರೂ ಈವರೆಗೂ 16 ಮಂದಿ ಸತ್ತಿದ್ದಾರೆ.  ಸಾವನ್ನು ಹೇಗೆ ತಪ್ಪಿಸಬಹುದು ಎಂಬುದರ ಬಗ್ಗೆ ಮಾರ್ಗಸೂಚಿ ಮಾಡಲಾಗಿದೆ. ಹಿರಿಯ ನಾಗರಿಕರಲ್ಲಿ ಸೋಂಕು ತಗುಲಿ, ಸಾವು ಜಾಸ್ತಿ ಆಗಿದೆ. ಮೃತರೆಲ್ಲಾ 55-80 ವರ್ಷದರಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಸುಧಾಕರ್, ಅಸ್ತಮಾ, ಶ್ವಾಸಕೋಶ ತೊಂದರೆ, ಕ್ಷಯ ರೋಗ, ಹೃದಯ ಸಂಬಂಧಿ ಕಾಯಿಲೆ ಇರುವವರು ಎಚ್ಚರಿಕೆಯಿಂದ ಇರಬೇಕು. ಮೂತ್ರಪಿಂಡ, ಲೀವರ್, ಮದ್ಯ ವ್ಯಸನಿಗಳು, ಶುಗರ್, ಬಿಪಿ, […]

ಮುಂದೆ ಓದಿ

18 ಕರೋನಾ ಪ್ರಕರಣ ಪತ್ತೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ದಿನೇ ದಿನೇ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಂದು 408ಕ್ಕೆ ಏರಿಕೆಯಾಗಿದೆ. ಸೋಮವಾರ ಒಟ್ಟು 18 ಕರೋನಾ ಪ್ರಕರಣ...

ಮುಂದೆ ಓದಿ

ಸೀಲ್ ಡೌನ್ ಪ್ರದೇಶ ನಿಯಂತ್ರಣಕ್ಕೆ ಕಮಾಂಡರ್ಸ್ ನೇಮಕ

ದಾವಣಗೆರೆ: ನಿಜಲಿಂಗಪ್ಪ ಲೇಔಟ್ ಕೊವೀಡ್-19 ಸೋಂಕಿತ ವ್ಯಕ್ತಿಯ ಮನೆಯ ಸುತ್ತ ಮುತ್ತಲಿನ 100 ಮೀಟರ್ ಪ್ರದೇಶವನ್ನು ಈಗಾಗಲೇ ಸೀಲ್‍ಡೌನ್ ಮಾಡಲಾಗಿದ್ದು, ಅದನ್ನು ನಿಯಂತ್ರ್ರಿತ ಪ್ರದೇಶ ಎಂದು ಗುರುತಿಸಿ...

ಮುಂದೆ ಓದಿ

ಪಾದರಾಯನಪುರ ಘಟನೆ ಸಂಬಂಧ 54 ಜನರ ಬಂಧನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಮೇಲೆ ಹಲ್ಲೆ ಪ್ರಕರಣದ ಸಂಬಂಧ ಈವರೆಗೂ 54 ಮಂದಿ ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಅಧಿಕಾರಿಗಳು...

ಮುಂದೆ ಓದಿ

ಬಿಎಸ್ ವೈ ಸತ್ಯದ ಪರ ನಿಂತಿದ್ದಾರೆ: ಎಚ್ ಡಿಕೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಸತ್ಯದ ಪರನಿಂತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ನಿಖಿಲ್ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ...

ಮುಂದೆ ಓದಿ

ರಾಜ್ಯದ ಹಣಕಾಸು ಸ್ಥಿತಿ ಚೆನ್ನಾಗಿಲ್ಲ: ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ. ಲಾಕ್‍ಡೌನ್ ಮುಗಿಯುವವರೆಗೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ...

ಮುಂದೆ ಓದಿ

ಕರೋನಾ ಜಾಗೃತಿಗೆ ಗಮನ ನೀಡಿ

ಬೆಂಗಳೂರು: ಕೊರೋನಾ ವೈರಾಣು ಸೋಂಕು ಹರಡದಂತೆ ನಿಯಂತ್ರಿಸಲು ಜಿಲ್ಲೆಯಲ್ಲಿ ಹೆಚ್ಚು ಪರಿಣಾಮಕಾರಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ...

ಮುಂದೆ ಓದಿ

ರಾಜ್ಯದಲ್ಲಿ 384ಕ್ಕೇರಿದ ಕರೋನಾ, 1 ಸಾವು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಕರೋನಾ ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 384ಕ್ಕೆ ಏರಿಕೆಯಾಗಿದೆ. ವಿಜಯಪುರದ 42 ವರ್ಷದ ರೋಗಿ ನಂಬರ್...

ಮುಂದೆ ಓದಿ

ಬೆಂಗಳೂರಿನ 30 ಹಾಟ್‍ಸ್ಪಾಟ್‍ಗಳಲ್ಲಿ ಟಫ್ ಲಾಕ್‍ಡೌನ್!

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರಕಾರ ಆದೇಶಿಸಿದ್ದ ಲಾಕ್ ಡೌನ್ ಅನ್ನು ಮೇ 3ರವರೆಗೂ ವಿಸ್ತರಿಸಲಾಗಿದೆ. ಈ ಮಧ್ಯೆ ಕರೋನಾ ಪ್ರಕರಣ...

ಮುಂದೆ ಓದಿ

ಸೋಂಕಿತರು‌ ಹೆಚ್ಚಿರುವ ಪ್ರದೇಶಕ್ಕೆ ದಿಗ್ಬಂಧನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ನಗರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೋಂಕಿತರು ಹೆಚ್ಚಿರುವ ಪ್ರದೇಶಗಳಿಗೆ ಸಂಪೂರ್ಣ ದಿಗ್ಬಂಧನ ವಿಧಿಸುವತ್ತ ಬಿಬಿಎಂಪಿ ಚಿತ್ತ ಹರಿಸಿದೆ. ಸೋಂಕಿತರು ಹೆಚ್ಚಿರುವ ಪ್ರದೇಶಗಳನ್ನು...

ಮುಂದೆ ಓದಿ