ಬೆಳಗಾವಿ : ಬಿಜೆಪಿಯಲ್ಲಿದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಶಾಸಕ ಯತ್ನಾಳ್ ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡ ಲಾಗುವುದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಅವರು ಶುಕ್ರವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಆ ವ್ಯಕ್ತಿ ಬಗ್ಗೆ ನಾನು ಮಾತನಾಡುವುದಿಲ್ಲ, ಹೆಚ್ಚು ಮಾತನಾಡಿದರೆ ಹೆಚ್ಚು ಪ್ರಚಾರ ಸಿಗುತ್ತದೆ ಎಂದು ಹೇಳಿದರು. ಪಕ್ಷದ ಮೇಲೆ […]
ಹುಮ್ನಾಬಾದ್: ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಸೋಲುತ್ತೆ ಎಂಬ ಸತ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ...
ವರದಿ: ಇಮ್ರಾನ್ ಉಲ್ಲಾ ಪಾವಗಡ ಎಂದರೆ ಸಾಕು ಬರ ಎಂಬ ಹೆಸರಿಗೆ ಹೆಸರುವಾಸಿಯಾದ ತಾಲ್ಲೂಕು. ಈ ಭಾಗದ ಶೇಂಗಾ ಎಂದರೆ ಸಾಕು ಒಂದು ಕಾಲದಲ್ಲಿ ಪ್ರತಿಯೊಂದು ಮನೆಯಲ್ಲಿ...
ಬೆಳ್ತಂಗಡಿ: ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹಗ್ಗಡೆ...
ಐದಾರು ತಿಂಗಳು ವೇತನ ನೀಡದೇ ದುಡಿಸಿಕೊಳ್ಳುತ್ತಿರುವ ಏಜೆನ್ಸಿಗಳು ಸೇವಾ ಶುಲ್ಕ ಷರತ್ತುಗಳ ಉಲ್ಲಂಘನೆ ಬೆಂಗಳೂರು: ರಾಜ್ಯ ಸರಕಾರದ ನಾನಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಗೋಳು ಕೇಳುವ...
ಗುಂಡುರಾವ್ ಅಫಜಲಪುರ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ವಿ.ವಿ. ಜ್ಯೋೋತ್ಸ್ನಾ ಅವರು ಅಧಿಕಾರ ವಹಿಸಿಕೊಂಡಾಗಿನಿಂದಲೂ ಸಂಚರಿಸುತ್ತಿದ್ದು, ಗುರುವಾರ ತಾಲೂಕಿನ ವಿವಿಧ ಸರಕಾರಿ ಕಚೇರಿಗೆ ಹಠಾತ್ ಭೇಟಿ ನೀಡಿದರು. ಇದರಿಂದ ಅಧಿಕಾರಿಗಳು,...
ಬಸವಕಲ್ಯಾಣ : ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳ ವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು...
ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಭರವಸೆ ನೀತಿ ಸಂಹಿತೆ ಇರುವಾಗ ಅಧಿಕೃತ ಘೋಷಣೆ ಸಾಧ್ಯವೇ? ವಿಶೇಷ ವರದಿ: ರಾಜಶೇಖರ ಮೂರ್ತಿ ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಸಾರಿಗೆ ನೌಕರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ....
ಪಾವಗಡ: ಕೋವಿಡ್ ನಿಂದ ಮೃತಪಟ್ಟ ಪೋಷಕನ ಪುತ್ರನಿಗೆ ಟ್ಯೂಷನ್ ಶುಲ್ಕ ಐದು ಸಾವಿರ ಕಟ್ಟಿಲ್ಲ ಎಂದು ವಿ.ಎಸ್.ಕಾನ್ವೆಂಟ್ ಶಾಲೆಯ ಕಾರ್ಯ ದರ್ಶಿ ಅಶ್ವಥ್ ನಾರಾಯಣ ಹಾಗೂ ಹಿಂದಿ...
ಕಾರವಾರ: ಮುಂಡಗೋಡದ ಸನವಳ್ಳಿ ಪ್ಲಾಟಿನ ಅಪ್ಪು ನಾರಾಯಣಸ್ವಾಮಿ ನಾಯರ ಎಂಬವರಿಗೆ ಸೇರಿದ ಆಕಳು ಜಲಾಶಯದ ಹತ್ತಿರ ಮೇಯುತ್ತಿದ್ದಾಗ ನೆಲದಲ್ಲಿ ಬಿದ್ದಿದ್ದ ಕೈಬಾಂಬ್ ಅನ್ನು ಆಹಾರವೆಂದು ತಿನ್ನಲು ಮುಂದಾಗಿದ್ದು, ಈ...