2 ತಿಂಗಳಲ್ಲಿ ಸಾವಿರಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿ ಎತ್ತಂಗಡಿ, ಸರಕಾರದಲ್ಲಿ ಆದೇಶಗಳ ಸುರಿಮಳೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯದಲ್ಲಿ ಸಚಿವ ಸಂಪುಟ ನಿರ್ಧಾರ ಮತ್ತು ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಅಪಾರ ಸಂಖ್ಯೆಯ ಅಧಿಕಾರಿಗಳ ವರ್ಗಾವಣೆ ನಡೆಸಲಾಗುತ್ತಿದ್ದು, ಇದಕ್ಕೆ ಪಕ್ಷದೊಳಗೇ ಅಸಮಾಧಾನ ಶುರುವಾಗಿದೆ. ಅದರಲ್ಲೂ ಎರಡು ತಿಂಗಳಲ್ಲಿ ಸಾವಿರಕ್ಕೂ ಹೆಚ್ಚಿನ ಅಧಿಕಾರಿಗಳ ವರ್ಗಾವಣೆ ನಡೆದಿದ್ದು, ಕೆಲವು ಪ್ರಕರಣಗಳು ಮಾತ್ರ ಬೆಳಕಿಗೆ ಬಂದಿವೆ. ಈ ಮಧ್ಯೆ, ರಾಜ್ಯ ಸರಕಾರ ಉಪ ಚುನಾವಣೆ ಮತ್ತು ನಿತ್ಯ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ […]
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕರೋನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
ಬೆಂಗಳೂರು : ಮತ್ತೆ ಕೆಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಸಾರಿಗೆ ಬಸ್ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಮುಷ್ಕರ ನಡೆಸಲಿದ್ದಾರೆ. ಮಂಗಳವಾರ...
ಮಂತ್ರಾಲಯದಲ್ಲಿ ಭಾನುವಾರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಕಾರಿಗಳಾದ ಶ್ರೀ ಶ್ರೀ 1008 ಸುಭುದ್ದೇಂದ್ರ ತೀರ್ಥ ಶ್ರೀ ಪಾದಂಗಳವರು ಕೋವ್ಯಾಕ್ಸಿನ್ ಲಸಿಕೆಯನ್ನು ಸಮಾಜಕ್ಕೆ ಮಾದರಿಯಾಗುವಂತೆ...
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗೃಹ...
ಪಾವಗಡ: ತಾಲ್ಲೂಕು ಆರ್ಯ ಈಡಿಗರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಭಾನುವಾರ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದರು. ನೂತನ ಅಧ್ಯಕ್ಷ ಬೂತಬೆಟ್ಟ ವೀರಾಜಿನೇಯ ಮಾತನಾಡಿ, ನಮ್ಮ ಸಮುದಾಯದ ಮಕ್ಕಳ...
ಸಿಎಂ ಬಿಎಸ್‌ವೈ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ದು ವಿರುದ್ಧ ಮುಗಿಬಿದ್ದ ಸಚಿವರು ಬೆಂಗಳೂರು: ರಾಜ್ಯ ಸರಕಾರ ಅನ್ನಭಾಗ್ಯದಡಿ ನೀಡುತ್ತಿದ್ದ ಅಕ್ಕಿಯನ್ನು ಎರಡು ಕೆ.ಜೆ ಕಡಿತಗೊಳಿಸಿದೆ....
ಬೆಂಗಳೂರು : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿ ಯಿಂದ ಪ್ರಸ್ತುತ ನಡೆಯುತ್ತಿರುವ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು...
ಶಿರಸಿ: ಬೆಂಗಳೂರಿನ ಮತ್ತಿಕೆರೆಯ ನಾಗರತ್ನಾ ಹೆಗಡೆಯವರ ಕೈ ತೋಟದಲ್ಲಿ ಅರಳಿದ ಕೆಂಪು ದಾಸವಾಳ. ಸಾಮಾನ್ಯವಾಗಿ ದಾಸವಾಳ ಹೂ ಒಂದೇ ತೊಟ್ಟಿಗೆ ಒಂದೇ ಹೂ ಬಿಡುತ್ತದೆ. ಆದರೆ ಇಲ್ಲಿಯ...
ಸಿಡಿ ಪ್ರಕರಣದಲ್ಲಿ ಯಾರ ಪರ ವಹಿಸಿಕೊಳ್ಳಬೇಕು ಎಂಬ ಗೊಂದಲ ಸಹೋದರರನ್ನು ವಿರೋಧಿಸಲು ಸಾಧ್ಯವಿಲ್ಲ, ಪಕ್ಷದ ಪರವೂ ಮಾತನಾಡಲು ಆಗಲ್ಲ ಅಡ್ಡಕತ್ತರಿಯಲ್ಲಿ ಬೆಳಗಾವಿ ಉಪ ಚುನಾವಣೆ ಕೈ ಅಭ್ಯರ್ಥಿ...