ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಬುಧವಾರ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕ ವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ನಂತರ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಬುಧವಾರ ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ. ಈ ಪ್ರಕಾರ, ರಾತ್ರಿ ಹತ್ತು […]
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ ಗೌಡ ಗೌಡರ ಹತ್ಯೆ ಸಂಬಂಧ ಬಂಧನದಲ್ಲಿದ್ದು, ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಸಿಗುತ್ತಿಲ್ಲ. ಸೋಮವಾರ...
ಬೆಂಗಳೂರು: ಜನರ ಸಂಕಷ್ಟಗಳಿಗೆ ಕಿವಿಗೊಡದ ಕೇಂದ್ರ ಸರ್ಕಾರ ಇದ್ದೂ ಸತ್ತಂತಿದೆ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳದಿಂದ ಜನ ಸಾಮಾನ್ಯ ತತ್ತರಿಸಿ ಹೋಗಿದ್ದಾನೆ. ರಾಜ್ಯ ಸರ್ಕಾರವೂ ಜನರ ನೆರವಿಗೆ...
ಗ್ರಾಪಂ ಮುಂದೆ ಕುಳಿತು ನಾಮಪತ್ರ ಸಲ್ಲಿಕೆ ತಡೆದ ಗ್ರಾಮಸ್ಥರು ವಿಶೇಷ ವರದಿ: ವೀರೇಶ ಕುರ್ತಕೋಟಿ ಹುನಗುಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ಬಂದಿದೆ ಎನ್ನುವ ಕಾರಣಕ್ಕಾಗಿ...
ಬೆಂಗಳೂರು : ಡಿ.22ರಿಂದ ರಾಜ್ಯದ ಗ್ರಾಮಪಂಚಾಯಿತಿ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದೆ. ಸೋಮವಾರ ಅಭ್ಯರ್ಥಿಗಳುಮನೆಮನೆ ಪ್ರಚಾರ...
ಬೆಂಗಳೂರು : ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಇಎಂಐ ಕಟ್ಟುವುದಕ್ಕೆ ಕಷ್ಟಪಡುತ್ತಿವೆ. ಕನಿಷ್ಠ ಒಂದು ವರ್ಷ ಕಾಲಾವಧಿ ನೀಡಲು ಬ್ಯಾಂಕ್ ಗಳಿಗೆ ನಿರ್ದೇಶನ ನೀಡಬೇಕೆಂದು ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಇಂದಿನಿಂದ...
ಬೆಂಗಳೂರು: ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜೆಡಿಎಸ್ ಅವಿವೇಕತನ ಪ್ರದರ್ಶನ ಮಾಡುವು ದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಸುದ್ದಿಗಳಿಗೆ ಯಾವುದೇ...
ಬೆಂಗಳೂರು: ಸೋಮವಾರದಿಂದ ಆನ್ಲೈನ್, ಆಫ್ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗುವುದು ಎಂದು ರುಪ್ಸಾ ಸಂಘಟ ನೆಯ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ 15 ಬೇಡಿಕೆಗಳನ್ನು...
ಹುಬ್ಬಳ್ಳಿ: ಅಖಿಲ ಭಾರತ ಆಡಳಿತ ಸೇವೆಯಲ್ಲಿ ದಿವ್ಯಾಂಗರಿಗೆ ಪ್ರಾತಿನಿಧ್ಯ ಒದಗಿಸಲಾಗಿದೆ. ಪ್ರತಿ ವರ್ಷವೂ ಉನ್ನತ ಮಟ್ಟದ ಅಧಿಕಾರಿಗಳಾಗಿ ದಿವ್ಯಾಂಗರು ಹೊರ ಬರುತ್ತಿದ್ದಾರೆ. ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಬೇಕು...
6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶನಿವಾರ ನಡೆದ ಶಾಲಾ-ಕಾಲೇಜು ಪುನರಾ ರಂಭದ ಸಭೆಯಲ್ಲಿ, ಜನವರಿ...