ಬೆಂಗಳೂರು: ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶುಕ್ರವಾರ ತಮ್ಮ ನಿವಾಸದಲ್ಲಿ ಗೋ ಪೂಜೆ ಮಾಡಿದರು. ಗೋವಿಗೆ ಶಾಲು ಹೊದೆಸಿ, ಅರಶಿನ ಕುಂಕುಮ ಹಚ್ಚಿ, ಹೂವುಗಳನ್ನು ಅರ್ಪಿಸಿ, ಗೋಗ್ರಾಸವನ್ನೂ ಸಮರ್ಪಿಸಿ ಪೂಜೆ ನಡೆಸಿದರು. ಸಿಎಂ ಅವರ ಪುತ್ರ ಬಿ.ವೈ ರಾಘವೇಂದ್ರ, ಬಿ.ವೈ.ವಿಜಯೇಂದ್ರ ಕೂಡ ಜತೆಗೆ ಇದ್ದು ಪೂಜೆಯಲ್ಲಿ ಭಾಗ ವಹಿಸಿದರು. ಮಾತನಾಡಿದ ಸಿಎಂ, ಗೋವನ್ನು ನಾವು ಅತ್ಯಂತ ಭಕ್ತಿ ಭಾವದಿಂದ ಕಾಣು ತ್ತೇವೆ. ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ದೇವರ ಸ್ಥಾನವಿದೆ. ಅವುಗಳಿಗೆ ಪೂಜೆ ಸಲ್ಲಿಸುತ್ತೇವೆ. […]
ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಾಲ್ಕು ರಸ್ತೆ ಸಾರಿಗೆ ನಿಗಮಗಳ...
ಧರ್ಮಸ್ಥಳ: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮವು ಇಂದಿನಿಂದ ಆರಂಭಗೊಳ್ಳಲಿದೆ. ಗುರುವಾರದಿಂದ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ...
ಉಜಿರೆ: ಧರ್ಮಸ್ಥಳದಲ್ಲಿ ಇದೇ 10ರಿಂದ 14ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ...
ಹುಳಿಯಾರು: ಸಮೀಪದ ಜೋಡಿ ತಿರುಮಲಪುರದಲ್ಲಿ ಕಾರ್ತಿಕ ಮಾಸದ ನಾಲ್ಕನೇ ಸೋಮವಾರದ ಪೂಜೆಯನ್ನು ಶ್ರೀ ಚಂದ್ರ ಮೌಳೇಶ್ವರ ದೇವಸ್ಥಾನದ ಸಂಧ್ಯಾ ಮಂಟಪದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀ ಚಂದ್ರಮೌಳೇಶ್ವರ ಸಂಧ್ಯಾ...
ಹುಳಿಯಾರು: ಅನ್ನದಾತನ ಶಾಪಕ್ಕೆ ಗುರಿಯಾಗದೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಕಿವಿ ಮಾತು ಹೇಳಿದರು. ಕೃಷಿ ಕಾನೂನುಗಳನ್ನು...
ಹುಳಿಯರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಹುಳಿಯಾರು ಪಟ್ಟಣದಲ್ಲಿ ಯಾವುದೇ ಬೆಂಬಲ ದೊರೆಯದೆ ನೀರಸ ಪ್ರತಿಕ್ರಿಯೆ...
ಹುಬ್ಬಳ್ಳಿ: ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆಗಳಿಗೆ ಆಕಾಂಕ್ಷಿಗಳಿಂದ ಅಭ್ಯರ್ಥಿ ನಾಮಪತ್ರಗಳ ಸಲ್ಲಿಕೆ ಆರಂಭ ವಾಗಿದೆ. ಈ ಹಂತದಲ್ಲಿ ಅಭ್ಯರ್ಥಿ ಹಾಗೂ ಮತದಾರರಿಗೆ ಹೆಚ್ಚುವರಿ ಮಾಹಿತಿ ಮತ್ತು ಜಾಗೃತಿಗಾಗಿ ರಾಜ್ಯ...
ಬೆಂಗಳೂರು: ಕಳೆದ 16 ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹ 2 ಹಾಗೂ ಡೀಸೆಲ್ ಮೇಲೆ ₹ 2.82 ದರ ಹೆಚ್ಚಳವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ...
ವಿಶೇಷ ವರದಿ: ರಂಜಿತ್ ಎಚ್.ಅಶ್ವತ್ಥ, ಬೆಂಗಳೂರು ಎರಡು ಇಲಾಖೆ ಒಂದಾಗಿ ಕೆಲಸ ಮಾಡುವಂತೆ ಸಿಎಂಗೆ ಸಲಹೆ ರಾಜ್ಯದ ಪರಿಸರ ಸಂರಕ್ಷಣೆ, ಕಾಡುಪ್ರಾಣಿಗಳ ರಕ್ಷಣೆಗೆಂದು ರಾಜ್ಯ ಸರಕಾರ ಕೋಟಿ...