Thursday, 31st October 2024

ಮೋದಿ ವಿರೋಧಿಸಿ ಮೈಲೇಜ್ ತೆಗೆದುಕೊಂಡಿದ್ದವ ಈಗ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ !

ತಾಲೂಕಿನ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರಾಗಿದ್ದ ನಂದೀಶ್ ಹಂಚೆ ಅವರು ಭಾಷಣದ ವೇಳೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಟೀಕಿಸಿರುವುದು. ಬಿಜೆಪಿ ವಿರೋಧಿ ಪಾಳೆಯದಲ್ಲಿ ಗುರುತಿಸಿಕೊಂಡಿದ್ದ ಹಂಚೆ ಇವರ ಆಯ್ಕೆೆಗೆ ಭಾರಿ ವಿರೋಧ ಕೇಂದ್ರದ ಬಿಜೆಪಿ ನಡೆ ಮತ್ತು ನರೇಂದ್ರ ಮೋದಿ ಅವರ ಉಡುಗೆ ಬಗ್ಗೆೆ ಟೀಕಿಸಿ ವಿರೋಧಿ ಪಾಳೆಯದಲ್ಲಿ ಚಪ್ಪಾಾಳೆ ಗಿಟ್ಟಿಿಸಿಕೊಂಡಿದ್ದ ವ್ಯಕ್ತಿಿ ಇದೀಗ ಬಿಜೆಪಿ ಸರಕಾರದಲ್ಲಿ ಪುಸ್ತಕ ಪ್ರಾಾಧಿಕಾರದ ಅಧ್ಯಕ್ಷ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಾಪ್ತಿಿಯ ಪ್ರಾಾಧಿಕಾರಗಳಿಗೆ ನೇಮಕಗೊಂಡಿರುವ […]

ಮುಂದೆ ಓದಿ

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪಿಯು ಇಲಾಖೆ ಪ್ರಕಟಿಸಿದ್ದು, ಮಾ.4ರಿಂದ 23ರವರೆಗೆ ನಡೆಯಲಿದೆ ಎಂದು ಇಲಾತೆ ತಿಳಿಸಿದೆ. ರಾಜ್ಯ ಪಿಯು ಇಲಾಖೆ ಸೋಮವಾರ ಈ...

ಮುಂದೆ ಓದಿ

ಪಿಯು ಫಲಿತಾಂಶ ವಿಳಂಬ ಸಾಧ್ಯತೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಸ್ವಲ್ಪ ತಡವಾಗಿ ಪ್ರಕಟಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆ...

ಮುಂದೆ ಓದಿ

ಬಿಜೆಪಿ ಸರಕಾರದ 100 ದಿನದ ಸಾಧನೆ ಶೂನ್ಯ

ಪ್ರೆೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.   ಮಾಧ್ಯಮ ಸಂವಾದದಲ್ಲಿ ಸಿದ್ದರಾಮಯ್ಯ ಟೀಕೆ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಕಾಂಗ್ರೆೆಸ್‌ಗೆ ಗೆಲುವು ಖಚಿತ ಬಿಜೆಪಿ...

ಮುಂದೆ ಓದಿ

ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪತ್ನಿಿ ಮತ್ತು ತಾಯಿಗೆ ದೆಹಲಿ ಹೈಕೋರ್ಟ್ ತಾತ್ಕಾಾಲಿಕ ನೆಮ್ಮದಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಬ್ಬರನ್ನೂ ವಿಚಾರಣೆ...

ಮುಂದೆ ಓದಿ

ಡಿಕೆಶಿ ಕಾಂಗ್ರೆಸ್‌ನಲ್ಲಿ ಗಟ್ಟಿಯಾಗಿದ್ದಾರೆ: ರಾಮಲಿಂಗಾರೆಡ್ಡಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ತಿಹಾರ್ ಜೈಲಿನಿಂದ ಹೊರಬಂದಿರುವ ಡಿ.ಕೆ.ಶಿವಕುಮಾರ್ ಅವರು ಗಟ್ಟಿಿಯಾಗಿದ್ದಾಾರೆ. ಮುಂದೆಯೂ ಇದೇ ರೀತಿ ಇರಲಿದ್ದಾಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿಿ ಹೇಳಿದ್ದಾಾರೆ. ಸದಾಶಿವ ನಗರದ...

ಮುಂದೆ ಓದಿ

ವೇತನ ಪರಿಷ್ಕರಣೆ: ಮುಂದುವರಿದ ಎಚ್‌ಎಎಲ್ ಆಡಳಿತ ಮಂಡಳಿ-ನೌಕರರ ನಡುವಿನ

ಎಚ್‌ಎಎಲ್ ಸಂಸ್ಥೆೆಯಿಂದ ಏರ್ಪಡಿಸಿದ್ದ ಸುದ್ದಿಗೋಷ್ಠಿಿಯಲ್ಲಿ ನಿರ್ದೇಶಕ ಸಿ.ಬಿ.ಅನಂತ ಕೃಷ್ಣನ್, ಮಾನವ ಸಂಪನ್ಮೂಲ ಇಲಾಖೆ ನಿರ್ದೇಶಕ ವಿ.ಎಂ.ಚಮುಲ ಶೇ.13ರಿಂದ ಶೇ.35ರವರೆಗೆ ವೇತನ ಪರಿಷ್ಕರಣೆಗೆ ನೌಕರರು ಒತ್ತಾಾಯ ಹೆಚ್ಚಿಿಸುವ ಪ್ರಶ್ನೆೆಯೇ...

ಮುಂದೆ ಓದಿ