Wednesday, 27th November 2024

ಸಹಕಾರ ಇಲಾಖೆಯಿಂದ 5 ಸಾವಿರ‌ ಜನರಿಗೆ ಉದ್ಯೋಗ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಹೊಸಪೇಟೆ: ಸಹಕಾರ ಇಲಾಖೆಯಿಂದ ಮುಂದಿನ 6 ತಿಂಗಳಲ್ಲಿ 5ಸಾವಿರ‌ ಜನರಿಗೆ ಉದ್ಯೋಗ ಒದಗಿಸಿಕೊಡುವುದಕ್ಕೆ ಪ್ರಾರಂಭಿ ಸಲಾಗಿದೆ ಎಂದು ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು. ಹೊಸಪೇಟೆಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ 67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಮತ್ತು ಇನ್ನೀತರ ಕಾರಣ ಗಳಿಂದ ನಿರುದ್ಯೋಗದಿಂದ ಬಳಲುತ್ತಿರುವ ಯುವಜನರ ಬದುಕಿಗೆ ಉದ್ಯೋಗ ಕಲ್ಪಿಸಿಕೊಡುವುದರ […]

ಮುಂದೆ ಓದಿ

ಬಲವಂತದ ‘ಬಳ್ಳಾರಿ ಬಂದ್’ ಮಾಡಿದರೆ ಕ್ರಮ: ಸಚಿವ ಆನಂದ ಸಿಂಗ್

ಆಡಳಿತಾತ್ಮಕ ಅನುಕೂಲಕ್ಕಾಗಿ ವಿಜಯನಗರ ಜಿಲ್ಲೆ ರಚನೆ ಹೊಸಪೇಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಂದ್ ಮಾಡುವುದಕ್ಕೆ ಮತ್ತು ಹೋರಾಟ ಮಾಡುವುದಕ್ಕೆ ಸ್ವಾತಂತ್ರ್ಯ ಇದೆ. ಬಲವಂತದ ಬಂದ್ ಮಾಡಿದರೆ ಕಾನೂನಿನ ಕ್ರಮಕೈಗೊಳ್ಳಲಾಗುವುದು...

ಮುಂದೆ ಓದಿ

ಡಾ.ಟಿ.ಬಿ.‌ಸೊಲಬಕ್ಕನವರ ನಿಧನ

ಶಿಗ್ಗಾವಿ: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73)ಗುರುವಾರ ಮಧ್ಯರಾತ್ರಿ 2.45ರ ಸುಮಾರಿಗೆ ಹುಬ್ಬಳ್ಳಿಯ ಖಾಸಗಿ...

ಮುಂದೆ ಓದಿ

ಸಿಂಧನೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ

ಸಿಂಧನೂರು : ಸರ್ಕಾರ ಕೂಡಲೇ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಯಿತು....

ಮುಂದೆ ಓದಿ

ಉಚಿತ ಬಸ್ ಪಾಸ್: ಕೆ.ಎಸ್‌.ಆರ್.ಟಿ.ಸಿ, ಬಿಎಂಟಿಸಿ ಅಧಿಕಾರಿಗಳೊಂದಿಗೆ ಚರ್ಚೆ

ಬೆಂಗಳೂರು/ಶಿರಸಿ: ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಮಹಿಳಾ...

ಮುಂದೆ ಓದಿ

ಮಹಾಜನ್ ಆಯೋಗ ವರದಿಯೇ ಅಂತಿಮ: ಪವಾರ್‌ ಹೇಳಿಕೆಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮಹಾಜನ್ ಆಯೋಗ ವರದಿಯೇ ಅಂತಿಮ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಗಡಿಭಾಗದ...

ಮುಂದೆ ಓದಿ

ಮತ್ತೆ ಮೂರು ದಿನ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಮತ್ತೆ ಮುಂದಿನ ಮೂರು ದಿನ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿ ನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು...

ಮುಂದೆ ಓದಿ

ಉಜ್ಜಯಿನಿ ಪೀಠ ಸರ್ವಜನಾಂಗದ ಒಳಿತಿಗಾಗಿ ಶ್ರಮಿಸುತ್ತಿದೆ: ಸಚಿವ ಆನಂದ್ ಸಿಂಗ್

ಕೊಟ್ಟೂರು: ಉಜ್ಜಯಿನಿ ಸದ್ದರ್ಮ ಪೀಠ ಪಂಚಪೀಠಗಳಲ್ಲಿ ಒಂದಾಗಿದ್ದು ಸದಾ ಸರ್ವಜನಾಂಗದ ಒಳಿತಿಗಾಗಿ ಶ್ರಮಿಸುತ್ತಿದೆ. ಈ ಕಾರಣಕ್ಕಾಗಿ ಜಗದ್ಗುರುಗಳೊಂದಿಗೆ ಸದಾ ನಾನು ಬೆಂಬಲವಾಗಿ ಇರುವೆ ಎಂದು ಅರಣ್ಯ ಖಾತೆ...

ಮುಂದೆ ಓದಿ

ಜೂಜಾಟ ಪ್ರಕರಣ ದಾಖಲು, 8 ಲಕ್ಷ ನಗದು ವಶ: ಸಿಪಿಐ ಚಂದ್ರಶೇಖರ್

ಸಿಂಧನೂರು:  ನಗರ ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಇಸ್ಪೀಟ್ ಆಟ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿ ಅವರಿಂದ ಒಟ್ಟು 8 ಲಕ್ಷದ 25080 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು...

ಮುಂದೆ ಓದಿ

ಸಿಂಧನೂರಿನಲ್ಲಿ ನೆನೆಗುದಿಗೆ ಬಿದ್ದ ವಸತಿ ಯೋಜನೆ ಮುಗಿಸಲು ಸೂಚನೆ: ನಾಡಗೌಡ

ಸಿಂಧನೂರು: ತಾಲೂಕಿನಲ್ಲಿ ವಿವಿಧ ಯೋಜನೆ ಅಡಿಯಲ್ಲಿ ನೆನೆಗುದಿಗೆ ಬಿದ್ದ ಹಲವು ವಸತಿ ಯೋಜನೆಯ ಮನೆಗಳನ್ನು ಶೀಘ್ರವೇ ಮುಗಿಸುವಂತೆ ಅಧಿಕಾರಿಗಳಿಗೆ ವಸತಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ ಎಂದು...

ಮುಂದೆ ಓದಿ