ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಹಗರಿಬೊಮ್ಮನಹಳ್ಳಿ : ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಗೆಲುವು ನಿಶ್ಚಿತ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ...
ಕುಂದಗೋಳ : ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆ ರಂಗೇರಿದ್ದು, ಇಂತಹ ಸಂದರ್ಭದಲ್ಲಿಯೇ ಜೆಡಿಎಸ್ ಗೆ ಬಿಗ್ ಶಾಕ್ ಉಂಟಾಗಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ...
ಬೆಂಗಳೂರು: ನೆರೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಿದರು. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳುವ...
ಬೆಂಗಳೂರು : ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರನ್ನೇ ಚುನಾವಣಾ ಕರ್ತವ್ಯಕ್ಕೂ ನಿಯೋಜನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಚುನಾವಣಾ ಕರ್ತವ್ಯಕ್ಕೂ ನಿಯೋಜಿಸಿರುವುದಕ್ಕೆ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು : ರಾಜ್ಯದ ಉತ್ತರ ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಗಾಳಿಯ ತೀವ್ರತೆ...
ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ನಾಳೆ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗಾವಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರು...
ಬೆಂಗಳೂರು : ರಾಜ್ಯದಲ್ಲಿ ಮುಂದಿನ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಸುಳಿವು ನೀಡಿರುವ ಉನ್ನತ...
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅ.19 ರಿಂದ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳುವ ಸಿದ್ದರಾಮಯ್ಯ,...
ಬೆಂಗಳೂರು: ಮಳೆ, ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರಗೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ ತಿಂಗಳ 21ರಿಂದ ವೈಮಾನಿಕ ಸಮೀಕ್ಷೆಗೆ ಮುಂದಾಗಲಿದ್ದಾರೆ. ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು...