ಬೆಂಗಳೂರು: ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಶನಿವಾರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇತ್ತೀಚೆಗಷ್ಟೇ ಕರೊನಾ ಸೋಂಕು ದೃಢಪಟ್ಟು, ಇಷ್ಟು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಬೇಕೆಂಬ ಒತ್ತಾಯ ಹೆಚ್ಚಾಗಿದ್ದ ಕಾರಣ, ಶನಿವಾರ ಮಧ್ಯಾಹ್ನವಷ್ಟೇ ಸಚಿವರು ಆ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತಿರುವುದಾಗಿ ಘೋಷಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಆಯುಕ್ತ ಅನ್ಬುಕುಮಾರ್ ಕೂಡ ಕರೊನಾ ದೃಢ ಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಮರಾಜ ನಗರ ಪ್ರವಾಸ […]
ಹೊಸಕೋಟಿ: ರಾಮದುರ್ಗ ತಾಲೂಕಿನ ಗುತ್ತಿಗೋಳಿ-ಹೊಸಕೋಟಿ ಗ್ರಾಮದ ನಿವೃತ್ತ ಸೈನಿಕರ ಒಕ್ಕೂಟದಿಂದ ಹೊಸಕೋಟಿ ವಲಯ ಮಟ್ಟದ ಕೊರೋನಾ ವಾರಿಯರ್ಸರಿಗೆ ಅಭಿನಂದನಾ ಮತ್ತು ಸತ್ಕಾರ ಸಮಾರಂಭವನ್ನು ಅ.11ರಂದು ಮುಂಜಾಣೆ 9-30ಕ್ಕೆ...
ಬೆಂಗಳೂರು : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗ ಸೂಚಿ ಪ್ರಕಟ ಮಾಡಿದೆ. ಆ ಮಾರ್ಗಸೂಚಿಯ ಪ್ರಕಾರ ಹಂತ ಹಂತವಾಗಿ ಶಾಲಾ...
ಬೆಂಗಳೂರು: ಪ್ರತಿ ವರ್ಷ ಅಕ್ಟೋಬರ್ ತಿಂಗಳು ಪ್ರವೇಶವಾಯಿತೆಂದರೆ, ಹಬ್ಬಹರಿದಿನಗಳ, ರಜಾದಿನಗಳ ಸರೆಮಾಲೆ. ಈ ಬಾರಿ ಅಧಿಕ ಮಾಸ ಬಂದಿರುವುದರಿಂದ, ಅಶ್ವಯುಜ ಮತ್ತು ಕಾರ್ತಿಕ ಮಾಸಗಳಲ್ಲಿ ಬರುವ ಹಬ್ಬಗಳು...
ಎಪಿಎಂಸಿ ಕಾಯಿದೆ ಜಾರಿಗೆ ಸಿದ್ದರಾಮಯ್ಯ ಆಕ್ರೋಶ ರೈತರನ್ನು ಗುಲಾಮರನ್ನಾಗಿಸುವ ಹುನ್ನಾರವೇಕೆ ಎಂದು ಪ್ರಶ್ನೆ ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಎಪಿಎಂಸಿ ಕಾಯಿದೆ ರೂಪಿಸುವ ಮೂಲಕ ಕೇಂದ್ರ ಸರಕಾರದ ಹೇರಿಕೆಯನ್ನು...
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರೆ, ಇನ್ನೋರ್ವ ನಟಿ ಸಂಜನಾ ಗಲ್ರಾನಿಗೆ ಮೂರು...
*ನಟಿಯರನ್ನು ಮೂರು ದಿನಗಳ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ *ತುಪ್ಪದ ಹುಡುಗಿಗೆ ಸದ್ಯಕ್ಕಿಲ್ಲ ರಿಲೀಫ್ *ಸಿಸಿಬಿ ವಾದ ಪುರಸ್ಕರಿಸಿದ ಕೋರ್ಟ್ *ಮುಂದಿನ ಸೋಮವಾರದವರೆಗೆ ರಾಗಿಣಿ ಕಸ್ಟಡಿಗೆ ಬೆಂಗಳೂರು:...
ಕಡೂರಿನಲ್ಲಿ ಪಾಪಿ ತಂದೆಯಿಂದಲೇ ಕೃತ್ಯ ಕಡೂರು: ಎಂಟು ತಿಂಗಳ ಹೆಣ್ಣು ಮಗುವನ್ನ ನೀರಿನ ಬಕೆಟ್‌ನಲ್ಲಿ ಮುಳುಗಿಸಿ ಹತ್ಯೆ ಮಾಡಲಾಗಿದೆ. ಜನ್ಮ ಕೊಟ್ಟ ತಂದೆಯೇ ಈ ಕೃತ್ಯ ಎಸಗಿದ್ದಾನೆ....
ಆನೇಕಲ್: ಸಿಂಗೇನ ಅಗ್ರಹಾರದಲ್ಲಿ ಒಂಟಿ ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತ ಮಹಿಳೆಯನ್ನು ಶ್ವೇತಾ ಎಂದು ಗುರುತಿಸಲಾಗಿದೆ. ಬೆಂಗಳೂರು ಆನೇಕಲ್ ತಾಲೂಕಿನ...