ಬೆಂಗಳೂರು: ಸ್ಯಾಾಂಡಲ್‌ವುಡ್ ಡ್ರಗ್‌ಸ್ ಪ್ರಕರಣದಲ್ಲಿ ಬಂಧಿಯಾಗಿ ಸಿಸಿಬಿಯಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಗುತ್ತದೆ ಎಂದು ವಕೀಲ ರವಿಶಂಕರ್ ತಿಳಿಸಿದ್ದಾರೆ. ಡ್ರಗ್‌ಸ್ ತೆಗೆದುಕೊಳ್ಳುತ್ತಾರೆ ಎನ್ನುವುದಕ್ಕೆೆ ಟೆಸ್ಟಿಿಂಗ್ ಆಗಿದ್ಯಾ ?ರಾಗಿಣಿ ಕೇವಲ ಆರೋಪಿ, ಅಪರಾಧಿಯಲ್ಲ ಎಂದು ರಾಗಿಣಿಗೆ ಜಾಮೀನು ಸಿಗಲಿದೆ ಎಂದು ಹೇಳಿದರು. ಅವರು ಮಹಿಳೆ ಎಂಬ ಕಾರಣಕ್ಕೆ ಬೇಲ್ ಸಿಗುವ ಸಾಧ್ಯತೆ ಇದೆ ಎಂದರು. ಈ ನಡುವೆ ಕಾನೂನು ಸಲಹೆಗಾರರ ಮೂಲಕ ಎರಡನೇ ಬಾರಿ ರಾಗಿಣಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ, ತನಿಖಾಧಿಕಾರಿಗಳು ನಟಿಯರಿಗೆ […]
*ಸಂತಾನಹರಣ ಚಿಕಿತ್ಸೆ ವೇಳೆ ಮೃತಪಟ್ಟಿದ್ದ ಗೀತಾ *ಬಾಣಂತಿ ಪ್ರಾಣದ ಜತೆ ಸರ್ಜನ್ ಚೆಲ್ಲಾಟ *ಡಾಕ್ಟರ್ ವಿರುದ್ದ ಭುಗಿಲೆದ್ದಿದೆ ಆಕ್ರೋಶ ಕಾರವಾರ: ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯ ನಿರ್ಲಕ್ಷ್ಯಕ್ಕೆ ಬಾಣಂತಿ...
ಬೆಂಗಳೂರು: ಕೊರೋನಾ ಹಿನ್ನೆೆಲೆಯಲ್ಲಿ ಚಿತ್ರೋದ್ಯಮಕ್ಕೂ ಸಾಕಷ್ಟು ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಬೇಕೆಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ...
ಬೆಂಗಳೂರು: ರೋಗ ನಿರೋಧಕ ಶಕ್ತಿ ವೃದ್ದಿಸುವ ಮಾತ್ರೆ ವಿತರಣೆ ಮಾಡುವ ಮೂಲಕ ಡಾ.ಗಿರಿಧರ ಕಜೆಯವರು ಉಚಿತವಾಗಿ ಔಷಧಿ ಹಂಚುವ ಮಾತು ಉಳಿಸಿಕೊಂಡರು. ಕೊರೊನಾ ತಡೆಗೆ ಪ್ರಶಾಂತಿ ಆಯುರ್ವೇದಿಕ್...
*ಡ್ರಗ್ ಪ್ರಕರಣದಲ್ಲಿ ಕೆಪಿಲ್ ನಂಟು *ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆ *ರಾಗಿಣಿ ಆಸ್ತಿ ಬಗ್ಗೆ ಇಡಿ ತನಿಖೆ ಸಾಧ್ಯತೆ ಬೆಂಗಳೂರು: ಸಾಂತ್ವನ ಕೇಂದ್ರದಲ್ಲಿ ರಾಗಿಣಿ ವಿಚಾರಣೆ...
ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ 8,865 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕರೋನಾ ಪರಿಸ್ಥಿತಿ ಗಣನೀಯ ಸುಧಾರಣೆ ಕಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಶೇ. 1.85...
ಬೆಂಗಳೂರು ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗೆ 2ನೇ ಸುತ್ತಿನಲ್ಲಿ 883 ಮಕ್ಕಳು ಸೀಟು ಪಡೆದಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ನಡೆದ ಎರಡನೇ ಸುತ್ತಿನ ಲಾಟರಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ನಗರದಲ್ಲಿ ಜುಲೈ ತಿಂಗಳಿಗೆ ಹೋಲಿಸಿದರೆ ಆಗಸ್ಟ್ ತಿಂಗಳಿನಲ್ಲಿ ಹೆಚ್ಚು ಕೇಸ್ ಬಂದಿದೆ. ಏಕೆಂದರೆ ಅತೀ ಹೆಚ್ಚು ಪರೀಕ್ಷೆ ಮಾಡಿದ್ದು, ದಿನಕ್ಕೆ 3 ಸಾವಿರ...