Tuesday, 26th November 2024

13 ಐಎಎಸ್ ಅಧಿಕಾರಿಗಳ ವರ್ಗಾವಣೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನಡೆಸಿರುವ ಸರಕಾರ 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಹಲವು ದಿನಗಳಿಂದ ಆಯಾ ಕಟ್ಟಿನ ಹುದ್ದೆಯಲ್ಲಿದ್ದ ಅಧಿಕಾರಿಗಳನ್ನು ಮಂಗಳವಾರದಂದು  ಸರಕಾರ ವರ್ಗಾವಣೆಗೊಳಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ. 1.ನಂದಿನಿ ಕೆ.ಆರ್- ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಕಾರಿ, ಬಳ್ಳಾರಿ. 2.ಅಕ್ಷಯ್ ಶ್ರೀಧರ್-ಆಯುಕ್ತರು, ಮಂಗಳೂರು ಮಹಾನಗರ 3.ಲೊಕಾಂಡೆ ಸ್ನೇಹಲ್ ಸುಧಾಕರ್-ಆಯುಕ್ತರು, ಕಲ್ಬರ್ಗಿ ಮಹಾನಗರ ಪಾಲಿಕೆ 4.ಬನ್ವರ್ ಸಿಂಗ್ ಲೀನಾ- ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಕಾರಿ, ಮಡಿಕೇರಿ. 5. ಡಾ.ಗಿರೀಶ್ […]

ಮುಂದೆ ಓದಿ

ಮತದಾರರ ಪಟ್ಟಿಿ ಪರಿಶೀಲನೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಪ್ರಸ್ತುತ ಚಾಲ್ತಿಯಲ್ಲಿರುವ  ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ವಾರ್ಡ್‌ವಾರು ಮತದಾರರ ಪಟ್ಟಿಯನ್ನು ತಯಾರಿಸಲು ವಿಶೇಷ ಆಯುಕ್ತರು ತಿಳಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತರು...

ಮುಂದೆ ಓದಿ

ರಾಜ್ಯದಲ್ಲಿ ಮಂಗಳವಾರ 8,161 ಹೊಸ ಕರೋನಾ ಪ್ರಕರಣ

ವಿಶ್ವವಾಣಿ‌ ‌ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 8,161 ಹೊಸ ಕರೋನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2,91,826ಕ್ಕೆ ಏರಿಕೆಯಾಗಿದೆ.  ಕರೋನಾಗೆ 148 ಸೋಂಕಿತರು ಸಾವನ್ನಪ್ಪಿದ್ದು, 751 ಮಂದಿ ಐಸಿಯುನಲ್ಲಿ...

ಮುಂದೆ ಓದಿ

ಡಿ.ಜೆ ಹಳ್ಳಿ ವ್ಯಾಪ್ತಿಯಲ್ಲಿ ದಾಂಧಲೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವ ಘಟನೆ ಕಾವಲ್ ಬೈರಸಂದ್ರದಲ್ಲಿ ನಡೆದಿದೆ. ಕಾರು ಸೇರಿ ಕೆಲ...

ಮುಂದೆ ಓದಿ

ಕೃಷಿಕರ ಕೋಟಾಗೆ ಪ್ರವೇಶಾತಿ ದಾಖಲೆಗಳ ಪರಿಶೀಲನೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರಾಜ್ಯದಲ್ಲಿ  ಕರೋನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕೃಷಿ, ತೋಟಗಾರಿಕೆ ಮತ್ತು ಪಶು ಸಂಗೋಪನಾ ವಿಶ್ವ ವಿದ್ಯಾನಿಲಯಗಳು ಪ್ರಸಕ್ತ 2020-21ನೇ ಶೈಕ್ಷಣಿಕ...

ಮುಂದೆ ಓದಿ

ಫಲಶೃತಿ : ಎಂ.ಎಸ್.ಫಾರ್ಮಾಸ್ಯುಟಿಕಲ್ಸ್ ಕಂಪನಿ ಕಪ್ಪುಪಟ್ಟಿಗೆ ಸೇರ್ಪಡೆ

ಬೆಂಗಳೂರು: ದರ ಗುತ್ತಿಗೆ ಒಪ್ಪಂದ ಉಲ್ಲಂಘನೆ ಹಾಗೂ ಗುಣಮಟ್ಟವಲ್ಲದ ಸ್ಯಾನಿಟೈಸರ್ ಸರಬರಾಜು ಮಾಡಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದ್ದ ಎಂ.ಎಸ್.ಫಾರ್ಮಾಸ್ಯುಟಿಕಲ್ಸ್ ಅನ್ನು ಕರ್ನಾಟಕ ಸ್ಟೇಟ್ ಡ್ರಗ್ ಲಾಜಿಸ್ಟಿಕ್...

ಮುಂದೆ ಓದಿ

ಕೂಲಿ ಕೆಲಸ ಮಾಡಿಕೊಂಡು ಹೆಚ್ಚು ಅಂಕ ಪಡೆದ ಮಹೇಶ್ ಮನೆಗೆ ಶಿಕ್ಷಣ ಸಚಿವರ ಭೇಟಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕಟ್ಟಡ ನಿರ್ಮಾಣ ಕೆಲಸ ಮಾಡಿಕೊಂಡು ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 616 ಅಂಕ ಪಡೆದ ಮಹೇಶ್ ಹಾಗೂ ಅವರ ಕುಟುಂಬದ ಸದಸ್ಯರನ್ನು ಶಿಕ್ಷಣ ಸಚಿವ ಸುರೇಶ್...

ಮುಂದೆ ಓದಿ

ಎರಡು ಲಕ್ಷ ಸನಿಹದಲ್ಲಿ ಕರೋನಾ 

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ತಗ್ಗಿದ್ದ ಕರೋನಾ ವೈರಸ್‌ ಮಂಗಳವಾರ ಮತ್ತೆ ಅಬ್ಬರ ಮುಂದುವರಿಸಿದೆ. 6,257 ಹೊಸ ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದೆ.  ಹೊಸ ಕೇಸ್‌ಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು...

ಮುಂದೆ ಓದಿ

ಪಾಲಿಟೆಕ್ನಿಕ್ ಸಿಬ್ಬಂದಿ ವೇತನ ಪಾವತಿಗೆ ರಮೇಶ್ ಬಾಬು ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಸಿಬ್ಬಂದಿ ವೇತನವನ್ನು ಪಾವತಿ ಮಾಡಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸಿಎಂಗೆ ಮನವಿ ಮಾಡಿದ್ದಾರೆ. ಈ...

ಮುಂದೆ ಓದಿ

ನೀವೆಷ್ಟೇ ಕಾಲ್ ಮಾಡಿದ್ರೂ ವಲ್ಲೆ ವಲ್ಲೆ  ಎನ್ನುವ ಜೊಲ್ಲೆ !

ವಿಶ್ವವಾಣಿ ವಿಶೇಷ “ರಿಯಾಲಿಟಿ ಚೆಕ್” ಮೊಬೈಲ್ ನಲ್ಲಿ ನೀವು ಬಿಜೆಪಿ ರಾಜ್ಯ ಅಧ್ಯಕ್ಷರನ್ನು ಸುಲಭವಾಗಿ ಸಂಪರ್ಕಿಸಬಹುದು. ಮುಖ್ಯಮಂತ್ರಿಯವರನ್ನು ಸಹ ಸಂಪರ್ಕಿಸಬಹುದು. ಒಂದು ವೇಳೆ ಕರೆ ಸ್ವೀಕರಿಸದಿದ್ದರೆ, ಇವರಿಬ್ಬರೂ...

ಮುಂದೆ ಓದಿ