ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರ್ನಾಟಕ ರಾಜ್ಯ ವ್ಫೃ್ ಬೋರ್ಡ್ ಅಧ್ಯಕ್ಷ ಡಾ.ಯೂಸುಫ್ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಿಡ್ನಿ ಹಾಗೂ ಇತರ ಅಂಗಾಂಗ ವೈಫಲ್ಯ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರದಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಅಸುನೀಗಿದ್ದಾರೆ. ವ್ಫೃ್ ಬೋರ್ಡ್‌ನ ಅಧ್ಯಕ್ಷರಾಗಿ ಎರಡನೇ ಬಾರಿ ಅವರು ಕಳೆದ ವರ್ಷ ಚುನಾಯಿತರಾಗಿದ್ದರು. ಉದ್ಯಮಿಯೂ ಆಗಿರುವ ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ವ್ಫೃ್ ಬೋರ್ಡ್ ಅಧ್ಯಕ್ಷರಾದ ಬಳಿಕ […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಕರೋನಾ ವೈರಸ್ ಏರುಗತಿಯಲ್ಲಿಯೇ ಸಾಗುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಶುಕ್ರವಾರ ಮತ್ತೆ 6670 ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಕಳೆದ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಸಿಲಿಕಾನ್ ಸಿಟಿ ಪೊಲೀಸರು ನಗರದಲ್ಲಿ ಮಹಾಮಾರಿ ಕರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗರು ಮುರ್ಖ ತಪ್ಪು ಮಾಡದಂತೆ ಸೂಚನೆ ನೀಡಿದ್ದಾರೆ. ಜೀವನದಲ್ಲಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ವಿದೇಶದಿಂದ ರಾಜ್ಯಕ್ಕೆೆ ಆಗಮಿಸುವವರಿಗೆ ರಾಜ್ಯ ಸರಕಾರ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಯಮದಿಂದ ವಿನಾಯಿತಿ ನೀಡಿದ್ದು, ಕರೋನಾ ಸೋಂಕಿನ ಲಕ್ಷಣ ಇಲ್ಲದವರು ಮನೆಯಲ್ಲಿಯೇ 14...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಶಿಕ್ಷಣ ಸೇವೆಗಳ ಖಾಸಗೀಕರಣ ಪ್ರಸ್ತಾಪ ಹಿಂಪಡೆಯುವುದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದೂಟ ಯೋಜನೆಗೆ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡುವುದು ಸೇರಿದಂತೆ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ಸೋಂಕಿನ ಭೀತಿ ನಡುವೆಯೂ ನಡೆದಿದ್ದಂತಹ ರಾಜ್ಯದ ಎಸ್.ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಆ.10ರಂದು ರಾಜ್ಯದಲ್ಲಿ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ಬೆಂಗಳೂರು, ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು (JCTU) ಇದೇ ಆ. 10 ರಂದು ಹಮ್ಮಿಕೊಂಡಿರುವ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ದೇಶದಲ್ಲಿ ದಿನೇ ದಿನ ಹೆಚ್ಚಳವಾಗುತ್ತಿರುವ ಡೀಸೆಲ್ ದರವನ್ನು ಇನ್ನೊೊಂದು ತಿಂಗಳಲ್ಲಿ ಇಳಿಕೆ ಮಾಡದಿದ್ದರೆ, ರಾಷ್ಟ್ರವ್ಯಾಪಿ ಉಗ್ರ ಹೋರಾಟ ಮಾಡುವುದಾಗಿ ಫೆಡರೇಷನ್ ಆಫ್ ಕರ್ನಾಟಕ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಬಿಟ್‌ಕಾಯಿನ್ ಅಥವಾ ಕ್ರಿಪೋ ಕರೆನ್ಸಿ ಹೆಸರಿನಲ್ಲಿ ಮುಗ್ಧ ಜನರನ್ನು ವಂಚಿಸುವ ಬೃಹತ್ ಜಾಲವೊಂದು ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದು,...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಭಾನುವಾರ ಸಂಜೆ ಕೋವಿಡ್ ವರದಿ ಬಂದಿದ್ದು, ನನಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಕುರಿತು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಎಲ್ಲಾ ರೀತಿಯ...