Tuesday, 26th November 2024

ರಾಮಜನ್ಮಭೂಮಿ ಪೂಜೆ: ರಾಜ್ಯದಲ್ಲಿ ಕಟ್ಟೆೆಚ್ಚರ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಂದ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸುವಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸೂಚನೆ ನೀಡಿದ್ದಾರೆ. ಆಗ್ಟ್ 5 ರಂದು ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಆಯೋಧ್ಯೆ ರಾಮ ಮಂದಿರ ವಿಚಾರ ಅತೀ ಸೂಕ್ಷ್ಮ ವಾಗಿರುವುದರಿಂದ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವವಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶದಲ್ಲಿ […]

ಮುಂದೆ ಓದಿ

ಕರೋನಾ ಸಂಕಷ್ಟದಲ್ಲಿ ಖಾಸಗಿ ವೈದ್ಯರ ಸೇವೆ ಶ್ಲಾಾಘನೀಯ: ಸಚಿವ ಡಾ. ಕೆ. ಸುಧಾಕರ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆೆ ನೀಡಲು ಹಲವು ಖಾಸಗಿ ವೈದ್ಯರು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ....

ಮುಂದೆ ಓದಿ

ಲಾಕರ್‌ನಲ್ಲಿದ್ದ 85 ಲಕ್ಷ ರು. ಮೌಲ್ಯದ ಚಿನ್ನಾಭರಣ ಕಳವು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಬ್ಯಾಾಂಕ್ ಲಾಕರ್‌ನಲ್ಲಿ ಇಟ್ಟಿದ್ದ 85 ಲಕ್ಷ ರು. ಮೌಲ್ಯದ ಚಿನ್ನಾಭರಣ  ಕಳ್ಳತನವಾಗಿರುವುದಾಗಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಯನಗರ ಬ್ರ್ಯಾಾಂಚ್ ಬ್ಯಾಾಂಕ್...

ಮುಂದೆ ಓದಿ

ರಾಜ್ಯದಲ್ಲಿ ಭಾನುವಾರ 5,532 ಮಂದಿಯಲ್ಲಿ ಸೋಂಕು

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು:   ವಿಶ್ವ ಮಾರಿ ಕರೋನಾ ಭಾನುವಾರ ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5,532 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ...

ಮುಂದೆ ಓದಿ

ಖಾಸಗಿ ಆಸ್ಪತ್ರೆಗಳ ಕಳ್ಳಾಟ ಬಯಲು : ಕರ್ತವ್ಯಕ್ಕೆ ಹಾಜರಾಗದ ಬಿಎಲ್ಒಗಳ ವಿರುದ್ಧ ಕ್ರಮಕ್ಕೆ ಡಿಸಿಎಂ ಸೂಚನೆ

ಬೆಂಗಳೂರು, ಪಶ್ಚಿಮ ವಿಭಾಗದಲ್ಲಿ ಕೋವಿಡ್-19 ಕರ್ತವ್ಯಕ್ಕೆ ಗೈರು ಹಾಜರಾಗುತ್ತಿರುವ ಬೂತ್ ಮಟ್ಟದ ಅಧಿಕಾರಿಗಳ (BLO) ವಿರುದ್ಧ ಅತ್ಯುಗ್ರ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ...

ಮುಂದೆ ಓದಿ

ರಾಜ್ಯದ ಪಾಲಿನ ಜಿ.ಎಸ್.ಟಿ. ಹಣ ಬಿಡುಗಡೆ ಮಾಡಿ: ಸಿಪಿಐಎಂ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕೇಂದ್ರ ಸರಕಾರ ರಾಜ್ಯಕ್ಕೆ ನೀಡಬೇಕಾಗಿರುವ  ಜಿ.ಎಸ್.ಟಿ. ಪರಿಹಾರ ಹಾಗೂ ಕೇಂದ್ರ ಕೊಡಬೇಕಾದ ಇತರೆ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಿಪಿಐಎಂ ಆಗ್ರಹಿಸಿದೆ....

ಮುಂದೆ ಓದಿ

ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣ ದಾಖಲು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ನಿಯಂತ್ರಣಕ್ಕಾಗಿ ಖರೀದಿಸಲಾದ ಔಷಧಿ, ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ. ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿಲ್ಲ....

ಮುಂದೆ ಓದಿ

5 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆ

 ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು:  ಸಿಲಿಕಾನ್ ಸಿಟಿಯಲ್ಲಿ 1,852 ಸೇರಿ ರಾಜ್ಯದಲ್ಲಿ ಶನಿವಾರ 5,172 ಮಂದಿಗೆ ಕರೋನಾ ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,29,287ಕ್ಕೆ ಏರಿಕೆಯಾಗಿದೆ. ಆರೋಗ್ಯ...

ಮುಂದೆ ಓದಿ

ಧೂಮಪಾನಿಗಳಿಗೆ ಕರೋನಾ‌ ಯಮ ಸ್ವರೂಪಿ!

 ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು: ಧೂಮಪಾನಿಗಳು, ಗುಟ್ಕಾ ಬಳಕೆದಾರರು ಸಿಗರೇಟ್‌, ತಂಬಾಕು ಬಳಸುವಾಗ ಕೈಬೆರಳುಗಳು ನೇರವಾಗಿ ತುಟಿ, ಬಾಯಿಗಳಿಗೆ ಸ್ಪರ್ಷವಾಗುವುದರಿಂದ ಕರೋನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದೆ. ಸೋಂಕು...

ಮುಂದೆ ಓದಿ

ಪಿಎಸ್‌ಐ ಆತ್ಮಹತ್ಯೆ ಪ್ರಕರಣ: ಸರಕಾರದ   ವಿರುದ್ಧ ಎಚ್‌ಡಿಕೆ ಆಕ್ರೋಶ

ವಿಶ್ವವಾಣಿ‌ ಸುದ್ದಮನೆ ಬೆಂಗಳೂರು:  ಚನ್ನರಾಯಪಟ್ಟಣ ಸಬ್ ಇನ್‌ಸ್ಪೆಕ್ಟರ್‌ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.  ಈ...

ಮುಂದೆ ಓದಿ