ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆೆ ಕರೋನಾ ಪ್ರಕರಣಗಳೂ ಹೆಚ್ಚಾಾಗುತ್ತಲ್ಲೇ ಇವೆ. ಈಗ ಪುಟ್ಟ ಮಕ್ಕಳನ್ನೂ ಮಹಾಮಾರಿ ಕರೋನಾ ಬಾಧಿಸುತ್ತಿದೆ. ಒಂದೇ ವಾರದಲ್ಲಿ 150ಕ್ಕೂ ಹೆಚ್ಚು ಮಕ್ಕಳಿಗೆ ಕರೋನಾ ಸೋಂಕು ದೃಢಪಟ್ಟಿದೆ. ನಗರದಲ್ಲಿ ಜನರು ಮಕ್ಕಳ ಮೇಲೆ ವಿಶೇಷ ಕಾಳಜಿ ವಹಿಸಬೇಕಾದ ಸಮಯ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಾಗಿದೆ. ಕರೋನಾ ಸೋಂಕು 10 ವರ್ಷದೊಳಗಿನ ಮಕ್ಕಳಿಗೂ ಸೋಂಕು ಕಾಣಿಸಿಕೊಳ್ಳತ್ತಿದೆ. ಪ್ರತಿನಿತ್ಯವೂ ಮಕ್ಕಳಲ್ಲಿ ಕರೋನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಒಂದೇ ವಾರದಲ್ಲಿ 150ಕ್ಕೂ ಮಕ್ಕಳಿಗೆ ಸೋಂಕು ಪಾಸಿಟಿವ್ […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ನಟ ಕಿಚ್ಚ ಸುದೀಪ್ ಅವರು, ಲಾಕ್‌ಡೌನ್ ವೇಳೆ ಕಷ್ಟಕ್ಕೆೆ ಸಿಲಿಕಿದ್ದ ಆಟೋಚಾಲಕನ ನೆರವಿಗೆ ಬಂದಿದ್ದಾರೆ. ಆಟೋಚಾಲಕನಾಗಿ ಕೆಲಸ ಮಾಡುತ್ತಿದ್ದ ರಿಯಾಜ್ ಲಾಕ್‌ಡೌನ್‌ಗೂ ಮುನ್ನ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಕರೋನಾ ಸೋಂಕಿನ ನಡುವೆಯೂ ಬಹುತೇಕ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಸಾವಿನ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಇಂತಹ ಸಮಯದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ತಮ್ಮ ಸಾವನ್ನು ಲೆಕ್ಕಿಸದೆ ಕೆಲಸ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಟಾರ್ಸ್ಫೋರ್ಸ್ ಸಭೆಯಲ್ಲಿ ಆ್ಯಂಬುಲೆನ್ಸ್ ಬಗ್ಗೆ ಚರ್ಚೆಯಾಗಿದ್ದು, ಪ್ರತಿ ವಾರ್ಡ್ಗೆ ಎರಡು ಆ್ಯಂಬುಲೆನ್ಸ್ ಫಿಕ್ಸ್ ಮಾಡಲು ನಿರ್ಧರಿಸಲಾಗಿದೆ. ಅದಕ್ಕಾಗಿ 400 ಆ್ಯಂಬುಲೆನ್ಸ್ಗಳನ್ನು ನೀಡಲಾಗುವುದು ಎಂದು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರ್ತವ್ಯ ನಿರತ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗೊಳಿಸಿರುವ ಘಟನೆ ಸಿಲಿಕಾನ್ ಸಿಟಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಗುರುವಾರ ಬೆಳಗ್ಗೆೆ ನಡೆದಿದೆ....
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಜನಪ್ರಿಿಯ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ನಿಧನರಾಗಿದ್ದಾರೆ. ಕಿಡ್ನಿ ಮತ್ತು ಅಸ್ತಮಾ ಸಮಸ್ಯೆಯಿಂದ ಅವರು ಬುಧವಾರ ರಾತ್ರಿಿಒಂದು ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 69...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಗುರುವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ...
ಬೆಂಗಳೂರು: ‘ಕೆರೆಗಳ ಮನುಷ್ಯ’ ಎಂದೇ ಖ್ಯಾತರಾಗಿರುವ ಕಾಮೇಗೌಡ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ‘ಜೀವಿತಾವಧಿಯವರೆಗೂ’ ಸಂಚರಿಸಲು ಉಚಿತ ಬಸ್ ಪಾಸ್ ನೀಡಲಾಗಿದೆ. ಮುಖ್ಯಮಂತ್ರಿಗಳ...
ಬೆಂಗಳೂರು: ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರಿತ ಸೇವೆ ಸಲ್ಲಿಸುತ್ತಿರುವ ವೈದ್ಯರ ವೇತನ 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿ ಸರಕಾರ ಆದೇಶಿಸಿದೆ. ಆರೋಗ್ಯ ಕುಟುಂಬ...