Tuesday, 26th November 2024

ಕ್ವಾರಂಟೈನ್ ನಿಯಮ ಉಲ್ಲಂಘನೆ: ಮೂವರ ವಿರುದ್ಧ ದೂರು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕು ಅಧಿಕವಾಗಿ ಹರಡುತ್ತಿರುವುದಕ್ಕೆ  ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ  ಕ್ವಾರಂಟೈನ್ ನಲ್ಲಿ ಇರಬೇಕಾದವರು ಸರಕಾರದ ನಿಯಮ ಗಾಳಿಗೆ ತೂರಿ ಹೊರಗಡೆ ಅಡ್ಡಾಡುತ್ತಿರುವುದು ಅಧಿಕಾರಿಗಳಿಗೆ ಮತ್ತೊೊಂದು ತಲೆನೋವಾಗಿ ಪರಿಣಮಿಸಿದೆ. ನಗರದಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಸಿದ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ನಗರದ ಗಾರೆಬಾವಿಪಾಳ್ಯದ ಕೃಷ್ಣ, ಹೊಸಪಾಳ್ಯ ನಿವಾಸಿ ಚಕ್ರಧರ್, ಕೂಡ್ಲುಗೇಟ್ ನೋವೆಲ್ ಟೆಕ್  ಪಾರ್ಕ್‌ನ ಗೌತಮ್ಗೆ ಕ್ವಾರಂಟೈನ್‌ಗೆ ಒಳಗಾಗಲು ಬಿಬಿಎಂಪಿ ಅಧಿಕಾರಿಗಳು  ಸೂಚಿಸಿದ್ದರು. ಆದರೂ, […]

ಮುಂದೆ ಓದಿ

ಸಾರಿಗೆ ಇಲಾಖೆಯಲ್ಲಿ 50 ವರ್ಷ ಮೇಲ್ಪಟ್ಟ ನೌಕರರಿಗೆ ರಜೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆೆಲೆಯಲ್ಲಿ 50ವರ್ಷ ಮೇಲ್ಪಟ್ಟ 10 ಸಾವಿರ ಸಾರಿಗೆ ನೌಕರರಿಗೆ ಕಡ್ಡಾಾಯ ರಜೆ ನೀಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ 50...

ಮುಂದೆ ಓದಿ

ನೂತನ ಜಿಲ್ಲಾಧಿಕಾರಿ ಕಛೇರಿ ಪೂರ್ಣಗೊಳಿಸಲು ಅನುದಾನ : ಸಚಿವ ಆರ್. ಅಶೋಕ್  

ಚಿಕ್ಕಮಗಳೂರು, ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ ಗುಣಮಟ್ಟದೊಂದಿಗೆ ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ ಜನತೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅದಕ್ಕೆ ಬೇಕಾಗುವ ಅನುದಾನವನ್ನು ಬಿಡುಗಡೆಗೊಳಿಸಲು ಸಿದ್ಧ...

ಮುಂದೆ ಓದಿ

ಶೀಘ್ರದಲ್ಲೇ ನೂತನ ಮಾರ್ಗಸೂಚಿ ಬಿಡುಗಡೆ; ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ವಿವಿಧ ರಂಗಗಳ ತಜ್ಞ ವೈದ್ಯರುಗಳು, ವೈದ್ಯಕೀಯ...

ಮುಂದೆ ಓದಿ

ವಿಧಾನಸೌಧದ ನೌಕರ ಕರೋನಾಕ್ಕೆೆ ಬಲಿ

  ಬೆಂಗಳೂರು ಕೆಲದಿನಗಳ ಹಿಂದಷ್ಟೇ ವಿಧಾನಸೌಧಕ್ಕೆೆ ಕಾಲಿಟ್ಟಿಿದ್ದ ಕರೋನಾ ಇದೀಗ, ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿಿದ್ದ ನೌಕರರನ್ನು ಬಲಿ ತಗೆದುಕೊಂಡಿದೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿಿದ್ದ 36...

ಮುಂದೆ ಓದಿ

ರಾಜ್ಯಾದ್ಯಂತ ಈಗ 80 ಪ್ರಯೋಗಾಲಯ ಸ್ಥಾಪನೆ

ಬೆಂಗಳೂರು: ಕರೋನಾ ಸೋಂಕು ಪರೀಕ್ಷೆಗಾಗಿ ರಾಜ್ಯಾದ್ಯಂತ ಈಗ 80 ಪ್ರಯೋಗಾಲಯಗಳನ್ನು ತೆರೆಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ...

ಮುಂದೆ ಓದಿ

ಎಪಿಎಂಸಿ ಕಾಯ್ದೆ ತಿದ್ದುಪಡಿ  ಅಗತ್ಯವೇನಿತ್ತು 

ಹಾಸನ: ಕೊರೊನಾ ಸಂಕಷ್ಟದ ನಡುವೆ ಎಪಿಎಂಸಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಅಗತ್ಯವೇನಿತ್ತು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕೇಂದ್ರ...

ಮುಂದೆ ಓದಿ

ಕಳಪೆ ಬೇಳೆ ಸರಬರಾಜು ಮಾಡಿದರೆ ಕಠಿಣ ಕ್ರಮ: ಸಚಿವ ಕೆ. ಗೋಪಾಲಯ್ಯ

ಹಾಸನ: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಪೂರೈಸಲಾಗುತ್ತಿದ್ದ ಬೇಳೆ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ...

ಮುಂದೆ ಓದಿ

1,105 ಕರೋನಾ ಪ್ರಕರಣ, 19 ಮಂದಿ ಸಾವು

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಕರೋನಾ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದೆ. ಕಳೆದ ಎರಡು ದಿನಗಳಲ್ಲಿ 2,372 ಮಂದಿಗೆ ಸೋಂಕು ತಗುಲಿದ್ದು, 35  ಮರಣ ಪ್ರಕರಣ ದಾಖಲಾಗಿದೆ. ಎಷ್ಟೇ...

ಮುಂದೆ ಓದಿ

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ನೆರವಾಗಿ ಪೊಲೀಸರು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ವ್ಯಕ್ತಿಯೊಬ್ಬ ಜ್ವರದಿಂದ ಬಳಲಿ ಫ್ಲೈ ಓವರ್ ಬಳಿ ಕುಸಿದು ಬಿದ್ದು ಮೂರು ಗಂಟೆಯಾದರು ಕೂಡ ಸ್ಥಳಕ್ಕೆ ಆ್ಯಂಬುಲ್ಸ್‌ ಬರೆದ ಹಿನ್ನೆೆಲೆಯಲ್ಲಿ ಆತನ ನೆರೆವಿಗೆ...

ಮುಂದೆ ಓದಿ