ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು,.. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇನೆ. ಜೂನ್ 8ರ ನಂತರ ಲಾಕ್ ಡೌನ್ […]
ಬೆಂಗಳೂರು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ...
ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವುದರೊಂದಿಗೆ ಈ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ...
ಬೆಂಗಳೂರು: ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಕ್ರಮ ವಹಿಸುವಂತೆ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕಾಂಗ್ರೆೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆರನ್ನು ರಾಜ್ಯಸಭೆಗೆ ಅಭ್ಯರ್ಥಿಯನ್ನಾಾಗಿಸುವ ಬಗ್ಗೆೆ ರಾಷ್ಟ್ರೀಯ ನಾಯಕರು ತೀರ್ಮಾನಿಸಿದ್ದು, ಜೆಡಿಎಸ್ ಅನ್ನು ಬೆಂಬಲಿಸುವ ಬಗ್ಗೆೆ ಇನ್ನೂ ಯಾವುದೇ ನಿರ್ಣಯ...
ಬೆಂಗಳೂರು: ಕಾಂಗ್ರೆಸ್ ನೆರವು ಪಡೆದು ಎಚ್.ಡಿ.ದೇವೇಗೌಡರನ್ನು ರಾಜ್ಯಸಭೆ ಚುನಾವಣೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ...
ಬೆಂಗಳೂರು: ಜೆಡಿಎಸ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಗೌಡರನ್ನೇ ರಾಜ್ಯಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಒತ್ತಾಯ ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ,...
ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಶುಕ್ರವಾರ ನಡೆಯುವ ವಿಶ್ವ ಪರಿಸರ ದಿ ಪ್ರಯುಕ್ತ ರಾಜ್ಯಾಾದ್ಯಂತ ಇಲಾಖೆಯ ಪಶುವೈದ್ಯ ಸಂಸ್ಥೆೆಗಳ ಆವರಣಗಳಲ್ಲಿ ಕನಿಷ್ಠ ಎರಡು ಗಿಡಗಳನ್ನು ಹಾಗೂ ಸಂಸ್ಥೆೆಯ ಆವರಣದಲ್ಲಿರುವ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಕೋವಿಡ್ 19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಕುರಿತು...