ಆಗ್ರಾ, ಕೊರೋನಾ ಹಿಮ್ಮೆಟ್ಟಿಸಲು ದೇಶದಲ್ಲಿ ಜಾರಿಯಾಗಿದ್ದ ಲಾಕ್ ಡೌನ್ ನಿಂದ ಪ್ರವಾಸೋದ್ಯಮ ಇಲಾಖೆ ಅತಿ ಹೆಚ್ಚು ಹಾನಿಯಾಗಿದ್ದು, ಅದರಲ್ಲೂ ವಿಶ್ವವಿಖ್ಯಾತ ತಾಜ್ ಮಹಲ್ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ ಎನ್ನಲಾಗುತ್ತಿದೆ. ಈಗ ದೇಶ ಅನ್ ಲಾಕ್ 1.0 ಮೂಲಕ ಆರ್ಥಿಕ ಚಟುವಟಿಗಳಿಗೆ ತೆರೆದುಕೊಳ್ಳುತ್ತಿರುವಾಗಲೇ ಪ್ರವಾಸೋದ್ಯಮ ವಲಯ 10 ಲಕ್ಷ ಕೋಟಿ ರೂ. ನಷ್ಟ ಎದುರಿಸುತ್ತಿರುವುದ ಹಾಗೂ 50 ದಶಲಕ್ಷ ಜನರ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿರುವುದು ತಿಳಿದು ಬಂದಿದೆ. ಉತ್ತರಪ್ರದೇಶದ ಪ್ರವಾಸೋದ್ಯಮ ಇಲಾಖೆಯಿಂದ ನೇರ ಹಾಗೂ ಪರೋಕ್ಷ […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರಾಜ್ಯಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಳ್ಳುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ, ಟಿಕೆಟ್ ಲಾಬಿ ಶುರುವಾಗಿದೆ. ರಾಜ್ಯಸಭೆಯ ನಾಲ್ಕು ಸ್ಥಾಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ...
ಬೆಂಗಳೂರು: ಮಾಧ್ಯಮಗಳು ಬೆಳಗ್ಗೆಯಿಂದ ಸಂಜೆವರೆಗೂ ಪ್ರಯಾಣಿಕರ ಪರದಾಟವನ್ನು ತೋರಿಸುತ್ತಿದ್ದರೂ ರಾಜ್ಯ ಸರ್ಕಾರ ಇತ್ತ ಕಡೆ ಮುಖ ಮಾಡಿಲ್ಲ. ಈ ಸರ್ಕಾರಕ್ಕೆ ಕಣ್ಣು, ಕಿವಿ ಏನೂ ಇಲ್ಲ ಎಂದು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರ್ನಾಟಕದಲ್ಲಿ ಕರೋನಾ ಆರ್ಭಟ ಜೋರಾಗಿದೆ. ಮಂಗಳವಾರ ಒಂದೇ ದಿನ ಬರೋಬ್ಬರಿ ದಾಖಲೆಯ ಪ್ರಮಾಣದ 388 ಪ್ರಕರಣಗಳು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ...
ದೆಹಲಿ, ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ರಾಷ್ಟ್ರೀಯ ಮಹಿಳಾ ತಂಡದ ನಾಯಕಿ ರಾಣಿ ಹೆಸರನ್ನು ಹಾಕಿ ಇಂಡಿಯಾ ಮಂಗಳವಾರ ಶಿಫಾರಸು ಮಾಡಿದೆ. ಇದೇ ವೇಳೆ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸಾಮಾಜಿಕ ಅಂತರ ಉಲ್ಲಂಸಿರುವುದರಿಂದ ಅವರು ತಮ್ಮ ಸಚಿವ ಸ್ಥಾಾನಕ್ಕೆೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆೆಸ್ ಆಗ್ರಹಿಸಿದೆ. ಜನ ಸಾಮಾನ್ಯರು...
ದೆಹಲಿ: ಮಹಾರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಕರಾವಳಿಯಲ್ಲಿ ನಿಸರ್ಗ ಚಂಡಮಾರುತ ಭೀತಿಯ ಹಿನ್ನೆಲೆಯಲ್ಲಿ ಪಶ್ಚಿಮ ಕರಾವಳಿಯ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪರಿಶೀಲಿಸಿದ್ದಾರೆ. ‘ಭಾರತದ ಪಶ್ಚಿಮ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕಳೆದ ಎರಡು ತಿಂಗಳ ಲಾಕ್‌ಡೌನ್ ಅವಧಿಯಲ್ಲಿ ಅಗತ್ಯವಸ್ತುಗಳ ಪೂರೈಕೆಯಲ್ಲಿ ಏರುಪೇರಾಗಿರುವುದರಿಂದ ಕೆಲವು ಅಗತ್ಯ ವಸ್ತುಗಳ ಬೆಲೆ ಶೇ.5 ರಿಂದ 10 ರಷ್ಟು ಏರಿಕೆಯಾಗಿದೆ....
ಬೆಂಗಳೂರು: ಬಂಡಾಯ ಸಭೆ ಹುಟ್ಟು ಹಾಕಿದ್ದೇ ಮುರುಗೇಶ ನಿರಾಣಿ. ಇದೀಗ ಭಿನ್ನಮತೀಯರ ಜೊತೆ ನಾನಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಮುರುಗೇಶ ನಿರಾಣಿ ಮೇಲೆ ಉಮೇಶ್ ಕತ್ತಿ ಹಾಗೂ...
ಚಿತ್ರದುರ್ಗದ ಕೆಎಸ್‍ಆರ್‍ಪಿ ಪೇದೆಗೆ ಕೋವಿಡ್ ಪಾಸಿಟೀವ್ ದೃಢ ಚಿತ್ರದುರ್ಗ ಚಿತ್ರದುರ್ಗ ತಾಲ್ಲೂಕು ಸೊಂಡೆಕೊಳ ಗ್ರಾಮದ ಕೆಎಸ್‍ಆರ್‍ಪಿ ನಲ್ಲಿ ಕಾರ್ಯ ನಿರ್ವಹಿಸುವ 27 ವರ್ಷದ ಪೇದೆಗೆ ಕೋವಿಡ್ ಸೋಂಕು...