-ಆರೋಗ್ಯ ಇಲಾಖೆ ಮುಖ್ಯ ಇಂಜಿನಿಯರ್ ವಿಭಾಗಕ್ಕೆ ವರ್ಗಾವಣೆ -ಅವ್ಯವಹಾರ ಬಗ್ಗೆ ಕಣ್ಮುಚ್ಚಿ ಕುಳಿತ ಸರಕಾರ ವಿಶ್ವವಾಣಿ ವಿಶೇಷ ಬೆಂಗಳೂರು: ಆರೋಗ್ಯ ಇಲಾಖೆ ಅಧೀನದ ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಆ್ಯಂಡ್ ವೇರ್‌ಹೌಸಿಂಗ್ ಸೊಸೈಟಿಯಲ್ಲಿ (ಕೆಡಿಎಲ್‌ಡಬ್ಲ್ಯುಎಸ್) ಮತ್ತಷ್ಟು ಕರ್ಮಕಾಂಡ ಮುಂದುವರಿದಿದೆ. ಕೋವಿಡ್19 ಇರುವ ಸಂದರ್ಭದಲ್ಲಿ ಕೋವಿಡ್‌ಗೆ ಸಂಬಂಧವಿಲ್ಲದ ಅಲ್ಪಾವದಿ ಟೆಂಡರ್‌ನ್ನು ಆರೋಗ್ಯ ಇಲಾಖೆಯ ಮುಖ್ಯ ಇಂಜಿನಿಯರ್ ವಿಭಾಗಕ್ಕೆ ವರ್ಗಾಯಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಕಮಿಷನ್ ಆಸೆಗಾಗಿ ಅಧಿಕಾರಿಗಳು ತಮಗೆ ಬೇಕಾದವರಿಗೆ ಟೆಂಡರ್ ನೀಡಲು ಹೊರಟಿರುವ ಆರೋಪ ವ್ಯಕವಾಗಿದ್ದು, ಇದಕ್ಕೆ […]
ಬೆಂಗಳೂರು: ಕೋವಿಡ್-19 ಸೋಂಕು ಹರಡುತ್ತಿರುವ ಕಾರಣ ವಿಧಾನಸಭೆಯ ಸಮಿತಿಗಳಿಗೆ ಅಧ್ಯಯನ ಪ್ರವಾಸ, ಸ್ಥಳ ಭೇಟಿಗೆ ಅವಕಾಶ ನಿರಾಕರಿಸಿರುವ ಆದೇಶಕ್ಕೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಆಕ್ರೋಶ...
ಬೆಂಗಳೂರು: ಕರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕಿತರನ್ನು ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಪಡಿಸುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಕೇಂದ್ರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಕ್ವಾರೆಂಟೈನ್ ಅವಧಿಯನ್ನು...
ಬೆಂಗಳೂರು: ರಾಜ್ಯದಲ್ಲಿ ಗುರುವಾರ ಕೂಡ ಕರೋನಾ ವೈರಸ್ ಸೆಂಚುರಿ ಬಾರಿಸಿದೆ. ಇಂದು ಒಂದೇ ದಿನ ರಾಜ್ಯದಲ್ಲಿ ಒಟ್ಟು 115 ಹೊಸ ಕರೋನಾ ಪ್ರಕರಣಗಳು ದೃಢಪಟ್ಟಿವೆ. ಆರೋಗ್ಯ ಇಲಾಖೆಯ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಎಷ್ಟೋ ಸಲ ಕೈಗೆ ಬಂದ ಬೆಳೆ ಕೊಯ್ಲು ಮಾಡುವುದೊಳಗೆ ಸಂಪೂರ್ಣ ಭೂಮಿ ಪಾಲಾಗಿರುತ್ತದೆ. ಇನ್ನು ಕೆಲವು ಸಲ ಬೆಲೆ ಇಲ್ಲದೆ ರೈತರೇ ಬೆಳೆಯನ್ನ...
ಬೆಂಗಳೂರು, ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ...
ಬೆಂಗಳೂರು ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಉಪನ್ಯಾಸಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮೌಲ್ಯಮಾಪಕರಲ್ಲಿ ಮನವಿ ಮಾಡಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಬಾಕಿ...
ರೈತರು ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ; ಬಿ.ಸಿ.ಪಾಟೀಲ್ ಬೆಂಗಳೂರು ಕೋಲಾರದಲ್ಲಿ ಕಂಡುಬಂದಿರುವುದು ಸಾಮಾನ್ಯ ಎಕ್ಕೆಗಿಡದ ಮಿಡತೆಯಾಗಿದ್ದು, ಲೋಕ್ಟಸ್ ಮಿಡತೆಗೂ ಇದಕ್ಕೂ ಸಂಬಂಧವಿಲ್ಲ. ಕರ್ನಾಟಕಕ್ಕೆ ಲಾಕ್ಟಸ್ ಮಿಡತೆ ಹಾವಳಿ ಸಾಧ್ಯತೆ ತೀರಾ...
ಬೆಂಗಳೂರು, ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಲಾಕ್ ಡೌನ್ ಪರಿಹಾರ ಹಣ ಜಮಾ ಆಗಲಿದೆ. ಹೂವು, ಹಣ್ಣು, ತರಕಾರಿ ಬೆಳೆಗಾರರ ಮಾಹಿತಿಯನ್ನು ಕಲೆಹಾಕಲಾಗಿದೆ. ಸಂಪೂರ್ಣ ವಿವರ...
ಬೆಂಗಳೂರು, ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು, ಪಕ್ಷಾಂತರ ಮಾಡಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ವಾಪಸ್ ತೆಗೆದುಕೊಳ್ಳುವುದು, ಒಂದು ಪಕ್ಷದಲ್ಲಿದ್ದು, ಮತ್ತೊಂದು ಪಕ್ಷವನ್ನು ಅಧಿಕಾರಕ್ಕೆ ತರಲು ರಾಜೀನಾಮೆ...