Monday, 25th November 2024

ರಾಜ್ಯದಲ್ಲಿ 93 ಜನರಲ್ಲಿ ಸೋಂಕು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಸಂಜೆ 5 ಗಂಟೆಯ ಅವಧಿಯೊಳಗೆ ರಾಜ್ಯದಲ್ಲಿ ಒಟ್ಟು 93 ಜನರಲ್ಲಿ ಕರೋನಾ ಸೋಂಕು ಇರುವುದು ದೃಢಪಟ್ಟಿದ್ದು, 2,182ಕ್ಕೆ ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಉಡುಪಿಯಲ್ಲಿ 32 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಯಾದಗಿರಿಯಲ್ಲಿ 15 ಹಾಗೂ ಕಲಬುರಗಿಯಲ್ಲಿ 14 ಜನರಲ್ಲಿ ಸೋಂಕು ದೃಢವಾಗಿದೆ. ಇನ್ನು ರಾಮನಗರದಲ್ಲಿ 2 ವರ್ಷದ ಗಂಡುಮಗುವಿಗೆ ಸೋಂಕು ತಗುಲಿದ್ದು ದೃಢವಾಗಿದೆ. ಅಲ್ಲದೇ ಬೆಂಗಳೂರು ಗ್ರಾಮಾಂತರದಲ್ಲಿ 55 ವರ್ಷದ ಮಹಿಳೆ ಹಾಗೂ ದಕ್ಷಿಣ ಕನ್ನಡದಲ್ಲಿ […]

ಮುಂದೆ ಓದಿ

2 ತಿಂಗಳ ಬಳಿಕ ದೇಶೀಯ ವಿಮಾನ ಸೇವೆ ಆರಂಭ

ದೆಹಲಿ: ಕರೋನಾ ನಿಯಂತ್ರಿಸಲು ಆರೋಗ್ಯ ಸಚಿವಾಲಯ ಹೊರಡಿಸಿದ ತಡೆಗಟ್ಟುವ ಮಾರ್ಗಸೂಚಿಗಳಿಗೆ ಅನುಸಾರವಾಗಿ, ಸ್ಥಗಿತಗೊಳಿಸಲಾಗಿದ್ದ ದೇಶೀಯ ವಿಮಾನ ಸೇವೆ ಎರಡು ತಿಂಗಳ ನಂತರ ಸೋಮವಾರ ಪುನರಾರಂಭಗೊಂಡಿವೆ. ಮೊದಲ ವಿಮಾನ...

ಮುಂದೆ ಓದಿ

ವೈದ್ಯ ಸಲಕರಣೆ ಖರೀದಿ: ಅಧಿಕಾರಿಗಳಿಗೆ ಆತಂಕ, ಸಚಿವರು ಮೌನ

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು: ಔಷಧ ಹಾಗೂ ವೈದ್ಯ  ಸಲಕರಣೆಗಳ ಖರೀದಿ ಅಕ್ರಮ ಆರೋಪದ‌ ವಿಚಾರ ತಾರಕಕ್ಕೇರಿದ್ದು, ಅಧಿಕಾರಿಗಳು ಸುಳ್ಳು ದಾಖಲೆಗಳನ್ನು ಕ್ರಿಮಿನಲ್ ಮೊಕದ್ದಮೆ ಹೂಡಲು ಕಾಂಗ್ರೆಸ್ ಸಿದ್ಧವಾಗಿದೆ....

ಮುಂದೆ ಓದಿ

ಕರೋನಾ ವೈರಸ್‌ನ ಲಕ್ಷಣವಿಲ್ಲದವರಿಗೆ ಮನೆಯಲ್ಲೇ ಕ್ವಾರಂಟೈನ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರಾಜ್ಯದಲ್ಲಿ ಹಲವಾರು ಮಂದಿಗೆ ಕರೋನಾ ಸೋಂಕು ಪಾಸಿಟಿವ್ ಬಂದಿದ್ದರೂ ಅವರಿಗೆ ರೋಗ ಲಕ್ಷಣಗಳೇ ಇಲ್ಲದೆ ಇರುವುದರಿಂದ ಅಂತಹವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಯಲ್ಲಿ...

ಮುಂದೆ ಓದಿ

ಕೇಂದ್ರ ಕಾರಾಗೃಹಕ್ಕೂ ಕರೋನಾ ನಂಜು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಪೊಲೀಸರಿಗೆ ಹೊಸ ತಲೆನೋವು ಶುರುವಾಗಿದೆ. ಹೊಸ ಕೈದಿಗಳು ಬರುತ್ತಿರುವುದರಿಂದ ಅವರಿಗೆ ಸೋಂಕು ತಗುಲಿರಬಹುದೇ ಎಂಬ ಅನುಮಾನ ಕಾಡತೊಡಗಿದೆ. ಕಳೆದ...

ಮುಂದೆ ಓದಿ

ಬಿಎಂಟಿಸಿ ಬಸ್‌ನಲ್ಲಿ ಮತ್ತೆ ಟಿಕೆಟ್ ನೀಡಲು ಚಿಂತನೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪಾಸ್ ಜತೆಗೆ ಪ್ರಯಾಣಿಕರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆಸಿದೆ. ಬಸ್ ಸಂಚಾರ ಆರಂಭಿಸಿದರೂ ಪ್ರಯಾಣಿಕರು...

ಮುಂದೆ ಓದಿ

ಜೂನ್ ಮೊದಲ ವಾರದಲ್ಲಿ ಸಂತ್ರಸ್ತರಿಗೆ ಸಿಎಂ ಅವರಿಂದ ಮನೆ ಹಸ್ತಾಂತರ: ವಿ.ಸೋಮಣ್ಣ

ಮಡಿಕೇರಿ: ಜಿಲ್ಲೆಯ ಜಂಬೂರು ಮತ್ತು ಮದೆನಾಡು ಬಳಿ ಸಂತ್ರಸ್ತರಿಗೆ ನಿರ್ಮಿಸಿರುವ ಒಟ್ಟು 463 ಮನೆಗಳನ್ನು ಜೂನ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸ್ತಾಂತರಿಸಲಿದ್ದಾರೆ ಎಂದು ಜಿಲ್ಲಾ...

ಮುಂದೆ ಓದಿ

ಗ್ರಾಪಂಗಳಿಗೆ ಸಂವಿಧಾನ ಬದ್ಧವಾಗಿ ಚುನಾವಣೆ ನಡೆಸುವಂತೆ ಮನವಿ

ಬೆಂಗಳೂರು: ಗ್ರಾಮ ಪಂಚಾಯತಿಗಳ ಚುನಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಅಧಿಕಾರವಿಲ್ಲದಿದ್ದರೂ ಕಾನೂನುಬಾಹಿರವಾಗಿ ಚುನಾವಣಾ ಆಯೋಗವನ್ನು ಕಟ್ಟಿಹಾಕಲು ಮುಂದಾಗಿದೆ. ಹೀಗಾಗಿ ಕಾನೂನು ರೀತಿಯಲ್ಲಿ ಚುನಾವಣೆಯನ್ನು ನಡೆಸಬೇಕು ಎಂದು ಚುನಾವಣಾ...

ಮುಂದೆ ಓದಿ

ಆತ್ಮನಿರ್ಭರ್ ಭಾರತ ಯೋಜನೆ : ವಲಸಿಗರಿಗೆ 2 ತಿಂಗಳ ಉಚಿತ ಪಡಿತರ

ಬಳ್ಳಾರಿ: ಕರೋನಾ ವೈರಸ್ ಹರಡುತ್ತಿರುವ ನಿಮಿತ್ತ ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ವಲಸಿಗರಿಗೆ ಆಹಾರ ಭದ್ರತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆತ್ಮ ನಿರ್ಭರ್ ಭಾರತ್ ಯೋಜನೆಯಡಿಯಲ್ಲಿ...

ಮುಂದೆ ಓದಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಕೋವಿಡ್ 19 ರಿಂದ ಹಣಕಾಸು ತೊಂದರೆಯಾದರೂ ಕೂಡ ಉಚಿತ ಬೈಸಿಕಲ್ ವಿತರಣೆ ಯೋಜನೆ ಸ್ಥಗಿತಗೊಳಿಸದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು...

ಮುಂದೆ ಓದಿ