Sunday, 24th November 2024

ಕಿಸಾನ್ ಕ್ರೆಡಿಟ್ ಕಾರ್ಡ್ ತೋರಿಸಿ ರಸಗೊಬ್ಬರ ಪಡೆಯಬಹುದು

ದಾವಣಗೆರೆ: ಜಿಲ್ಲೆಯಲ್ಲಿರುವ ರಸಗೊಬ್ಬರ ಮಾರಾಟಗಾರರು (ಸಹಕಾರ ಸಂಘಗಳು ಸೇರಿದಂತೆ) ರಸಗೊಬ್ಬರ ಮಾರಾಟ ಮಾಡಲು ಪಿಒಎಸ್ ಮೆಷಿನ್ ಬಳಸುತ್ತಿದ್ದು, ರಸಗೊಬ್ಬರದ ಸಹಾಯಧನ ಪಾವತಿಗಾಗಿ ರೈತರ ವಿವರಗಳನ್ನು ಪಡೆಯಲು ಕಡ್ಡಾಯವಾಗಿ ಬಯೋಮೆಟ್ರಿಕ್ ಬಳಸುವುದು ಅಗತ್ಯವಿರುತ್ತದೆ. ಆದರೆ ಕೋವಿಡ್ ಹಿನ್ನೆಲೆ ಇದೀಗ ಕಿಸಾನ್ ಕ್ರೆಡಿಕ್ ಅಥವಾ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ ದಾಖಲಿಸಿ ರಸಗೊಬ್ಬರ ಪಡೆಯಬಹುದಾಗಿದೆ. ಪಿಒಎಸ್ ಉಪಕರಣದ ಮೂಲಕ ರಸಗೊಬ್ಬರ ಖರೀದಿಸಲು ರೈತರು ತಮ್ಮ ಹೆಬ್ಬೆರಳಿನÀ ಗುರುತನ್ನು ನೀಡಬೇಕಾಗಿರುತ್ತದೆ. ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್-19ರ ಪರಿಸ್ಥಿತಿ ಇರುವುದರಿಂದ ಕೇಂದ್ರ […]

ಮುಂದೆ ಓದಿ

ಹೊರರಾಜ್ಯಗಳ ಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಿ

ಹಾಸನ: ಕೋವಿಡ್-19 ಹಿನ್ನೆಲೆಯಲ್ಲಿ ಹೊರರಾಜ್ಯಗಳ ಸಂಚಾರ ಸ್ಥಗಿತಗೊಂಡಿರುವುದರಿಂದ, ಹೊರ ರಾಜ್ಯಗಳಿಂದ ಬಂದು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ತಮ್ಮ ಸ್ವಸ್ಥಾನಕ್ಕೆ ತೆರಳಲು ಸಾಧ್ಯವಿಲ್ಲದ ಕಾರಣ, ಗುತ್ತಿಗೆದಾರರು ಅವರಿಗೆ...

ಮುಂದೆ ಓದಿ

ಯುಎಇ‌ ಕನ್ನಡಿಗರ ಜತೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ 19 ನಿಂದ ತೊಂದರೆಗೀಡಾದ ಯುನೈಟೆಡ್ ‌ಅರಬ್ ಎಮಿರೇಟ್ಸ್ ನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ವೀಡಿಯೋ ಸಂವಾದ ನಡೆಸಿದರು ಈ...

ಮುಂದೆ ಓದಿ

ಬಿ.ದುರ್ಗದಲ್ಲಿ ಯಾವುದೇ ಪರಿಸ್ಥಿತಿ ನಿಭಾಯಿಸಲು 30 ಹಾಸಿಗೆ ಆಸ್ಪತ್ರೆ ಸಜ್ಜು

ಚಿತ್ರದುರ್ಗ: ರಾಷ್ಟ್ರಾದ್ಯಂತ ಕೊರೋನ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ಹೊಳಲ್ಕೆರೆ ತಾಲ್ಲೂಕು ಬಿ. ದುರ್ಗದಲ್ಲಿ 30 ಹಾಸಿಗೆಯುಳ್ಳ ಸುಸಜ್ಜಿತ ಕಟ್ಟಡ,...

ಮುಂದೆ ಓದಿ

ರಾಷ್ಟ್ರೀಯ ಯೋಜನೆ ವ್ಯಾಪ್ತಿಗೆ ಭದ್ರಾ ಮೇಲ್ದಂಡೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ವ್ಯಾಪ್ತಿಗೆ ತರಲು ಅಗತ್ಯ ಕ್ರಮಕೈಗೊಂಡಿದ್ದು, ಈಗ ಅಂತಿಮ ಹಂತದಲ್ಲಿದ್ದು, ಇನ್ನೂ ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಯೋಜನೆಯಾಗಲಿದೆ ಎಂದು ಜಲಸಂಪನ್ಮೂಲ...

ಮುಂದೆ ಓದಿ

ಸ್ಪೆಷಲ್ ಇನ್ವೆಸ್ಟ್ ಮೆಂಟ್ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು: ಚೀನಾ ದೇಶದಿಂದ ಹೊರಬರುತ್ತಿರುವ ಕಂಪನಿಗಳನ್ನು ರಾಜ್ಯದತ್ತ ಸೆಳೆಯಲು ರಾಜ್ಯ ಸರಕಾರ ಸರಕಾರದ ಮುಖ್ಯ ಕಾರ್ಯದರ್ಶಿ ಅವರ ನೇತೃತ್ವದಲ್ಲಿ “ಸ್ಪೆಷಲ್ ಇನ್ವೆಸ್ಟ್ ಮೆಂಟ್ ಟಾಸ್ಕ್ ಫೋರ್ಸ್” ರಚನೆ...

ಮುಂದೆ ಓದಿ

ನಿರಾಶ್ರಿತರ ಮೇಲೆ ನಿಗಾವಹಿಸಲು ಕಾರಜೋಳ ಸೂಚನೆ

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿರಾಶ್ರಿತರ ಮೇಲೆ ಹೆಚ್ಚಿನ ನಿಗಾ ವಹಿಸಿ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿಯವರಾದ ‌ಶ್ರೀ ಗೋವಿಂದ ಎಂ ಕಾರಜೋಳ ಅವರು...

ಮುಂದೆ ಓದಿ

ತಬ್ಲೀಘ್ ಸಮಾವೇಶಕ್ಕೆ ಅನುಮತಿ ಕೊಟ್ಟವರು ಯಾರು ?

ಪೂರ್ವಸಿದ್ಧತೆ, ಮುಂಗಾಗ್ರತೆ ಕೊರತೆ ಸೋಂಕು ಹೆಚ್ಚಲು ಕಾರಣ : ಸಿದ್ದರಾಮಯ್ಯ ಬೆಂಗಳೂರು : ಕೊರೋನಾ ಸೋಂಕನ್ನು ವ್ಯವಸ್ಥಿತವಾಗಿ ತಡೆಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮಪೂರ್ಣವಾಗಿ ವಿಫಲವಾಗಿದೆ...

ಮುಂದೆ ಓದಿ

ಎಪಿಎಂಸಿ ಕಾಯಿದೆಗೆ ತಿದ್ದುಪಡಿ ರೈತರಿಗೆ ಮಾರಕ

ಪಂಚಾಯಿತಿಗಳಿಗೆ ನಾಮ ನಿದೇರ್ಶನಕ್ಕೆ ವಿರೋಧ ಬೆಂಗಳೂರು : ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದ್ದು ಇದು ರೈತರ ಪಾಲಿಗೆ ಮಾರಕ ಎಂದು...

ಮುಂದೆ ಓದಿ

ಕೇರಳ ಆರೋಗ್ಯ ಸಚಿವೆಯೊಂದಿಗೆ ಸುಧಾಕರ್ ವಿಡಿಯೋ ಸಂವಾದ

ವಿಶ್ವವಾಣಿ‌ಸುದ್ದಿಮನೆ ಬೆಂಗಳೂರು: ಕರೋನಾ ವಿರುದ್ಧದ ಹೋರಾಟದಲ್ಲಿ ಅಳವಡಿಸಿಕೊಂಡಿರುವ ಉತ್ತಮ ನಿಯಂತ್ರಣ ಮತ್ತು ಚಿಕಿತ್ಸಾ ಪದ್ಧತಿಗಳ ಕುರಿತು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರ ಜೊತೆ...

ಮುಂದೆ ಓದಿ