ಶ್ರೀನಗರ: 4ಜಿ ವೇಗದ ಅಂರ್ತಜಾಲ ಮರುಸ್ಥಾಪನೆ ಮಾಡುವಂತೆ ಜಮ್ಮು ಕಾಶ್ಮೀರ ಆಡಳಿತಕ್ಕೆ ಸೂಚಿಸಲು ಸುಪ್ರೀಂಕೋರ್ಟ್ ನಿರಾಕರಿಸಿರುವುದು ಕೇಂದ್ರಾಡಳಿತ ಪ್ರದೇಶದ ಜನತೆ ಭಾರೀ ನಿರಾಸೆ ಮೂಡಿಸಿದೆ ಎಂದು ಸಿಪಿಎಂ ಹಿರಿಯ ನಾಯಕ ಮೊಹಮದ್ ಯೂಸುಫ್ ತಾರಿಗಾಮಿ ತಿಳಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 4ಜಿ ಇಂಟರ್ ನೆಟ್ ಸೇವೆಗಳನ್ನು ಮರುಸ್ಥಾಪಿಸುವ ಯಾವುದೇ ಆದೇಶಗಳನ್ನು ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಅರ್ಜಿದಾರರು ಎತ್ತಿರುವ ವಿಷಯವನ್ನು ಪರಿಶೀಲಿಸಲು ವಿಶೇಷ ಸಮಿತಿಯೊಂದನ್ನು ರಚಿಸಲು ಕೇಂದ್ರಕ್ಕೆ ಸೂಚಿಸುವುದಾಗಿ ಸೋಮವಾರ ತಿಳಿಸಿದೆ. ಇಡೀ ಪ್ರಪಂಚ ಕರೋನಾ ಸಾಂಕ್ರಾಮಿಕ ಸೋಂಕಿನಿಂದ ಬಾಧಿತವಾಗಿರುವಾಗ […]
ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಾಂಕ್‌ಗೆ ಕೋಟ್ಯಂತರ ರು.ಗಳನ್ನು ವಂಚಿಸಿ ದೇಶಭ್ರಷ್ಟ ಆರ್ಥಿಕ ಅಪರಾಧಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ಭಾರತಕ್ಕೆ ಗಡಿಪಾರಾಗುವ ಕಾಲ ಸನ್ನಿಹಿತವಾಗುತ್ತಿದೆ. ಅಕ್ರಮ ಹಣ ವರ್ಗಾವಣೆ...
ಇಸ್ಲಾಮಾಬಾದ್: ಹಲವಾರು ಭಯಾನಕ ವಿಧ್ವಂಸಕ ಕೃತ್ಯಗಳನ್ನು ಎಸಗಿರುವ ಪಾಕಿಸ್ತಾನ ನಿಷೇಧಿತ ಹಿಜ್ಬುಲ್ ಮುಜಾಹಿದ್ಧೀನ್ (ಎಚ್‌ಂ) ಉಗ್ರಗಾಮಿ ಸಂಘಟನೆ ಹೊಸ ನಾಯಕನಾಗಿ ಫೈಜುಲ್ ಮಿರ್ ಅಲಿಯಾಸ್ ಘಾಜಿ ಹೈದರ್...
ಮುಂಬೈ: ಭಾರತದಲ್ಲಿ ಕರೋನಾ ವೈರಸ್ ಆರ್ಭಟ ಲಾಕ್‌ಡೌನ್ ಸಡಿಲಿಕೆ ನಂತರ ದಿನೇ ದಿನೇ ತೀವ್ರಗೊಳ್ಳುತ್ತಿರುವುದು ದೇಶವ್ಯಾಪಿ ಭಾರೀ ಆತಂಕಕ್ಕೆ ಕಾರಣವಾಗಿದೆ. ಹೆಮ್ಮಾರಿ ವಿಷವ್ಯೂಹದಲ್ಲಿ ಸೋಂಕು ಮತ್ತು ಸಾವಿನ...
ಟೆಹ್ರಾನ್: ಇರಾನ್ ಸೇನೆಯ ಅಚಾತುರ್ಯದಿಂದಾಗಿ ನೌಕೆಯೊಂದಕ್ಕೆ ಕ್ಷಿಪಣಿ ಬಡಿದು 19 ನಾವಿಕರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇತರ 15 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಕೆಲವರ ಸ್ಥಿತಿ...
ಪ್ಯಾರಿಸ್: ಮಹಾಮಾರಿ ಕರೋನಾ ಇಡೀ ವಿಶ್ವವನ್ನು ವ್ಯಾಪಿಸಿದ್ದು, ವಿಷವರ್ತುಲ ಆವರಿಸಿ ಭಯ ಭೀತಿಯ ವಾತಾವರಣ ಸೃಷ್ಟಿಯಾಗಿರುವಾಗಲೇ ಸೋಂಕು ಮತ್ತು ಸಾವು ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ....
ದೆಹಲಿ: ಮೂರನೇ ಹಂತದ ಲಾಕ್‌ಡೌನ್ ಸಂದರ್ಭದಲ್ಲಿ ಮಂಗಳವಾರದಿಂದ ಕ್ರಮೇಣವಾಗಿ ರೈಲು ಸೇವೆಗಳನ್ನು ಪುನಾರಂಭಿಸುತ್ತಿದ್ದು, ಸೋಮವಾರ ಸಂಜೆ 4 ಗಂಟೆಗೆ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ಬುಕಿಂಗ್ ತೆರೆಯಲಾಗುವುದು ಎಂದು ಭಾರತೀಯ...
ಬೆಂಗಳೂರು: ಮಾರಾಣಾಂತಿಕ ಕರೋನಾ ಭೀತಿಯ ನಡುವೆಯೂ ರಾಜ್ಯದಲ್ಲಿ ವರ್ಗಾವಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರಕಾರವನ್ನು ಆರೋಪಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದಾರೆ. ಇಂದು 53 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ...
Balakrishna N 18:32 (2 hours ago) to Ranjith, me ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನಾ ಲಾಕ್‌ಡೌನ್‌ನಿಂದ ಪದವಿ ವಿದ್ಯಾರ್ಥಿಗಳ ಶಿಕ್ಷಣ ಮತ್ತಷ್ಟು ವಿಳಂಬವಾಗದಂತೆ ನೋಡಿಕೊಳ್ಳುವ ಸಲುವಾಗಿ ಪದವಿ...