ಬೆಂಗಳೂರು: ಗದಗ, ತುಮಕೂರು ಮತ್ತು ವಿಜಯಪುರಗಳ ಕರೋನಾ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ ದೊರಕಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ 26 ಕೋವಿಡ್-19 ಟೆಸ್ಟಿಂಗ್ ಲ್ಯಾಬ್ಗಳು ಕಾರ್ಯ ನಿರ್ವಹಿಸುವಂತಾಗಿದೆ. ರಾಜ್ಯದಲ್ಲಿ ಈಗ ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಲಭ್ಯವಾದಂತಾಗಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಳ ಮತ್ತು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಪ್ರಸ್ತುತ ಆರ್ಟಿಪಿಸಿಆರ್ ಲ್ಯಾಬ್ – 15, ಸಿಬಿಎನ್ಎಎಟಿ – 03 ಮತ್ತು ಖಾಸಗಿಯ 08 ಲ್ಯಾಬ್ ಗಳು […]
ಬೆಂಗಳೂರು: ಸರಕಾರವೇ ಈ ಹಿಂದೆ ರಾಮನಗರಕ್ಕೆ ಕೊರೊನಾ ತಂದಿಟ್ಟಿತ್ತು, ಈಗ ಮಂಡ್ಯಕ್ಕೂ ತಂದಿದ್ದು ಇದರ ಹಿಂದೆ ರಾಜಕೀಯ ಶಂಕೆ ಇದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ...
ಬೆಂಗಳೂರು : ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸಿನರ್ಜಿಸಲ್ಯುಷನ್ಸ್ ಸಂಸ್ಥೆ ಕೊಡಗು, ಮೈಸೂರು ಮತ್ತು ಬೆಂಗಳೂರಿನಲ್ಲಿ ಬಳಸಲು 25,000 ಫೇಸ್ ಮಾಸ್ಕ್ ಮತ್ತು 300 ಲೀಟರ್ ಹ್ಯಾಂಡ್ ಸ್ಯಾನಿಟೈಸರ್ ಗಳನ್ನುನೀಡಿದೆ....
ಕಲಬುರಗಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಚಿಂಚೋಳಿ ಪುರಸಭೆ ವ್ಯಾಪ್ತಿಯ ಸವಿತಾ ಸಮಾಜ (ಹಡಪದ ಸಮಾಜದ) ಎಲ್ಲಾ ಅಂಗಡಿ, ಬ್ಯೂಟಿ ಪಾರ್ಲರ್ಗಳ ಮಾಲೀಕರ ಮತ್ತು ಅಂಗಡಿಯಲ್ಲಿ...
ಕಲಬುರಗಿ ಕರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಾಗಿ ಕಲಬುರಗಿ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಸಾಗಾಣಿಕೆ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇದರ ಹಿನ್ನೆಲೆಯಲ್ಲಿ ಕಲಬುರಗಿ ಉಪ ವಿಭಾಗದ...
ವಿಜಯಪುರ : ಜಿಲ್ಲೆಯಲ್ಲಿ ಶುಕ್ರವಾರದಂದು ಮತ್ತೊಬ್ಬ ಕರೋನಾ ಸೊಂಕಿತ ವ್ಯಕ್ತಿ ಪತ್ತೆಯಾಗಿದ್ದಾನೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ. ೫೪ ವರ್ಷದ ಪುರುಷನಿಗೆ ಸೊಂಕು ಪತ್ತೆಯಾಗಿದೆ. ಈತನಿಗೆ...
ಇನ್ನುಳಿದ 6 ಜನರ ಆರೋಗ್ಯವೂ ಸುಧಾರಣೆಯತ್ತ ಬಳ್ಳಾರಿ: ಕೊರೋನಾ ಸೊಂಕಿತ ಜಿಲ್ಲೆಯ ಮತ್ತಿಬ್ಬರು ಇಂದು ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಶುಕ್ರವಾರ ಬಿಡುಗಡೆ ಮಾಡಲಾಯಿತು. ಜಿಲ್ಲೆಯಲ್ಲಿ ಇದುವರೆಗೆ...
ಕಲಬುರಗಿ: ಕೊರೋನಾ ಸೋಂಕಿಗೆ ತುತ್ತಾಗಿ ಇ.ಎಸ್.ಐ.ಸಿ. ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿ ನಗರದ 23 ವರ್ಷದ ಯುವತಿ (ರೋಗಿ ಸಂ-302) ಕೊರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ...
ಬೆಂಗಳೂರು: ಕರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕ್ಷೌರಿಕ ಸಮುದಾಯ ಹಾಗೂ ದಂತ ವೈದ್ಯ ಸಮುದಾಯದವರು ಸುಗಮ ಜೀವನ ನಡೆಸಲು ಅನುವಾಗುವಂತೆ ಅವರು ವೃತ್ತಿ ಆರಂಭಿಸಲು...
ಬೆಂಗಳೂರು: ಬೆಂಗಳೂರು ಜಲಮಂಡಳಿಯು ಶನಿವಾರದಂದು ಬೆಳಿಗ್ಗೆ 09:00 ರಿಂದ 10:30 ರವರೆಗೆ ತುಷಾರ್ ಗಿರಿನಾಥ್, ಭಾ.ಆ.ಸೇ., ಮಾನ್ಯ ಅಧ್ಯಕ್ಷರು, ಬೆಂಗಳೂರು ಜಲಮಂಡಳಿ ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು...