Sunday, 24th November 2024

ರೈತರು, ಶ್ರಮಿಕ ವರ್ಗದ ಪರ ಸಂಘಟಿತ ಹೋರಾಟ :ವಿಪಕ್ಷಗಳ ನಿರ್ಣಯ

ಬೆಂಗಳೂರು : ಲಾಕ್‍ಡೌನ್ ನಿಂದಾಗಿ ತೊಂದರೆಗೆ ಸಿಲುಕಿರುವ ರೈತರು, ಶ್ರಮಿಕ ವರ್ಗದವರ ಪರ ಸಂಘಟಿತ ಹೋರಾಟ ನಡೆಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊರೊನಾ ವಿಚಾರದಲ್ಲಿ ವಿರೋಧ ಪಕ್ಷಗಳು ಮೊದಲಿನಿಂದಲೂ ಸರ್ಕಾರಕ್ಕೆ ಸಹಕಾರ ನೀಡುತ್ತಾ ಬಂದಿವೆ. ಆದರೂ ವಿರೋಧ ಪಕ್ಷಗಳು ರೈತರು, ಶ್ರಮಿಕ ವರ್ಗದವರ ಬಗ್ಗೆ ನೀಡುತ್ತಿರುವ ಮನವಿಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಈ ವಿಚಾರದಲ್ಲಿ ನಮ್ಮ […]

ಮುಂದೆ ಓದಿ

ಇನ್ನು ಸರಕಾರದ ಕರೊನಾ ಅವ್ಯವಹಾರ ನೋಡಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ: ಡಿ.ಕೆ. ಶಿವಕುಮಾರ್ ಘರ್ಜನೆ

ಬೆಂಗಳೂರು: ‘ಸರಕಾರಕ್ಕೆ ನೀಡಿದ್ದ “ಸಹಕಾರ ಕಾಲಾವಕಾಶ” ಮುಗಿದಿದೆ. ಬಡವರಿಗೆ ಅಕ್ಕಿಯಿಂದ ಹಿಡಿದು, ಹಾಲು, ತರಕಾರಿ, ದಿನಸಿ ಹಂಚಿಕೆವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇನ್ನೇನಿದ್ದರೂ ನಾವು ಸರ್ಕಾರದ ವೈಫಲ್ಯಗಳ ವಿರುದ್ಧ...

ಮುಂದೆ ಓದಿ

ಹಣ್ಣು, ತರಕಾರಿ ನೇರ ಖರೀದಿಗೆ ಸರಕಾರ ಮುಂದಾಗಲಿ: ಸಿದ್ದರಾಮಯ್ಯ

ಬೆಂಗಳೂರು : ಲಾಕ್‍ಡೌನ್ ನಿಂದಾಗಿ ರೈತ ಸಮುದಾಯ ತೀವ್ರವಾಗಿ ಸಂಕಷ್ಟಕ್ಕೆ ಗುರಿಯಾಗಿದೆ. ಆದ್ದರಿಂದ ಕೃಷಿ ಉತ್ಪನ್ನಗಳನ್ನು ಸರ್ಕಾರವೇ ನೇರವಾಗಿ ಖರೀದಿ ಮಾಡುವ ಮೂಲಕ ಮಣ್ಣಿನ ಮಕ್ಕಳ ನೆರವಿಗೆ...

ಮುಂದೆ ಓದಿ

ಕೊರೋನಾ ಭೀತಿ ಮರೆತು ಟಿಕ್ ಟಾಕ್ ನಲ್ಲಿ ಮೈಮರೆತ ನಗರಸಭೆ ಸಿಬ್ಬಂದಿ

ಹಾಸನ; ಕರೋನಾ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ, ಜಿಲ್ಲಾಡಳಿತ ಕರೋನಾ ಭೀತಿ ತಪ್ಪಿಸಲು ಬಾರೀ ಹರಸಾಹಸ ಪಡುತ್ತಿದೆ. ಆದರೆ. ಅರಸೀಕೆರೆ ನಗರಸಭೆ ಸಿಬ್ಬಂದಿ ಕರ್ತವ್ಯದ...

ಮುಂದೆ ಓದಿ

ಲಾಕ್ ಡೌನ್ ನಡುವೆಯೂ ಸರಣಿ ಕಳ್ಳತನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ನಡುವೆಯೂ ನಗರದ 15ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಲಾಕ್ ಡೌನ್ ಅನ್ನೇ ಬಂಡವಾಳ ಮಾಡಿಕೊಂಡ ಖದೀಮರು ಮನೆಯಲ್ಲಿ...

ಮುಂದೆ ಓದಿ

ಎಚ್‍ಎಎಲ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ

ಬೆಂಗಳೂರು: ಎಚ್‍ಎಎಲ್ ಕಾರ್ಖಾನೆಯ ನಿರುಪಯುಕ್ತ ವಸ್ತುಗಳನ್ನು ಶೇಖರಿಸಿದ್ದ ಗೋದಾಮಿನಲ್ಲಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಐದು ಗಂಟೆಗಳ ಸತತ ಕಾರ್ಯಾಚರಣೆ ನಡೆಸಿ...

ಮುಂದೆ ಓದಿ

ಅಕ್ರಮ-ಸಕ್ರಮ: 50 ಸಾವಿರ ಕೋಟಿ ಲಾಭ

ಬೆಂಗಳೂರು:  ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಕ್ರಮೀಕರಣ ಉಪಸಮಿತಿ ಸಭೆ ನಡೆಸಲಾಯಿತು. ಬಿಡಿಎ ವ್ಯಾಪ್ತಿಯಲ್ಲಿ 2008ರ ಹಿಂದೆ ಅಕ್ರಮವಾಗಿ ನಿರ್ಮಿಸಿರುವ ಮನೆಗಳನ್ನ ಸಕ್ರಮ ಮಾಡುವುದರಿಂದ ಸರ್ಕಾರಕ್ಕೆ...

ಮುಂದೆ ಓದಿ

ಪೊಲೀಸರಿಗೆ ನಿತ್ಯ ಉಚಿತ ಊಟದ ವ್ಯವಸ್ಥೆ

ಬೆಂಗಳೂರು: ಬೆಂಗಳೂರು ಉತ್ತರ ಭಾಗದಲ್ಲಿ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿಗಳು ಮತ್ತು ಕಷ್ಟದಲ್ಲಿ ಸಿಲುಕಿಕೊಂಡಿರುವ ಸುಮಾರು 250 ಕ್ಕೂ ಹೆಚ್ಚು ಮಂದಿಗೆ ಪ್ರತಿದಿನ ಬೆಳಗ್ಗಿನ ತಿಂಡಿ ಮತ್ತು ಊಟವನ್ನು...

ಮುಂದೆ ಓದಿ

ವಿದೇಶಗಳಲ್ಲಿ ಸಿಲುಕಿರುವವರ ಕರೆತರಲು ಕೇಂದ್ರ ಸರಕಾರ ಸಿದ್ಧತೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ವಿದೇಶಗಳಲ್ಲಿ ಸಿಲುಕಿರುವ ರಾಜ್ಯದ 10,823 ಮಂದಿಯನ್ನು ಕರೆತರಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದ್ದು ಮೊದಲ ಹಂತದಲ್ಲಿ 6,100 ಮಂದಿ ಆಗಮಿಸಲಿದ್ದಾರೆ ಎಂದು ಪ್ರಾಥಮಿಕ...

ಮುಂದೆ ಓದಿ

ನಗರದಲ್ಲಿ ಧಾರಾಕಾರ ಮಳೆ

ವಿಶ್ವವಾಣಿ ಸುದ್ದಿಮನೆ, ಬೆಂಗಳೂರು ಕರೊನಾಘಾತದಿಂದ ತತ್ತರಿಸಿದ್ದ ನಗರದ ಜನತೆ ಮೇಲೆ ವರುಣಾಘಾತವಾಗಿದೆ. ನಿನ್ನೆ ಮಧ್ಯರಾತ್ರಿಯಿಂದ ಸುರಿದ ಧಾರಾಕಾರ ಮಳೆ ಹಲವಾರು ಅವಾಂತರ ಸೃಷ್ಟಿಸಿದ್ದು, ಆರು ಮನೆಗಳು ಅಪಾಯದ...

ಮುಂದೆ ಓದಿ