Saturday, 23rd November 2024

ರೈತರಿಗೆ ಸರಕಾರ ವಿಶೇಷ  ಪ್ಯಾಕೇಜ್ ಘೋಷಿಸಲ್ಲಿ: ಎಚ್. ಡಿ. ದೇವೇಗೌಡ

ಬೆಂಗಳೂರು: ಲಾಕ್ ಡೌನ್‌ನಿಂದಾಗಿ‌ ಹಣ್ಣು ತರಕಾರಿ ಹೂವು ಬೆಳೆದು ನಷ್ಟಗೊಂಡಿರುವ ರೈತರಿಗೆ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಜೆಡಿಎಸ್  ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ  ಎಚ್. ಡಿ. ದೇವೇಗೌಡ ಅವರು ಸೋಮವಾರ ಪತ್ರ ಬರೆದಿದ್ದು, ಪತ್ರದಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಾಗಿ ಒಂದು ತಿಂಗಳು ಮುಟ್ಟಿದೆ. ಈ ಸಂದರ್ಭದಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದು […]

ಮುಂದೆ ಓದಿ

ಗುಣಮುಖರ ಸಂಖ್ಯೆ ಕೂಡ ಏರಿಕೆ !

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಈ ನಡುವೆ ಕೊರೋನಾಗೆ ರಾಮಬಾಣವೆಂದೇ ಹೇಳಲಾಗುತ್ತಿರುವ ಪ್ಲಾಸ್ಮಾ ಥೆರಪಿಗೆ ಗುಣಮುಖರಾದ ಸೋಂಕಿತರು...

ಮುಂದೆ ಓದಿ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆ

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಇಂದು 11 ಮಂದಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 523 ಕ್ಕೆ ಏರಿಕೆಯಾಗಿದೆ. ಕಲಬುರಗಿ 6, ಗದಗ 1,...

ಮುಂದೆ ಓದಿ

ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆಗೆ ವಿನಾಯಿತಿ ನೀಡಲು ಡಿಸಿಎಂ ಸವದಿ ಕೇಂದ್ರಕ್ಕೆ ಮನವಿ

ಬೆಂಗಳೂರು: ಲಾಕ್ ಡೌನಿನ್ ಪರಿಣಾಮವಾಗಿ ಕರ್ನಾಟಕ ಸರ್ಕಾರದ ಸಾರಿಗೆ ಕ್ಷೇತ್ರಕ್ಕೆ ತೀವ್ರ ನಷ್ಟವಾಗುತ್ತಿರುವ ದರಿಂದ ಮುಂದಿನ ಆರು ತಿಂಗಳುಗಳ ಕಾಲ ಸಾರಿಗೆ ಸಂಸ್ಥೆಯ ಕೆ.ಎಸ್.ಆರ್. ಟಿ. ಸಿ...

ಮುಂದೆ ಓದಿ

ಕನ್ನಡ ಪತ್ರಿಕೆಗಳಿಗೆ ಇಪ್ಪತ್ತು ವರ್ಷ, ಕರೋನಾಕ್ಕೆ ಇಪ್ಪತ್ತು ದಿನ !

ವಿಶ್ವೇಶ್ವರ ಭಟ್ ಮೊನ್ನೆ ‘ಔಟ್ಲುಕ್’ ವಾರಪತ್ರಿಕೆ ಮಾಜಿ ಸಂಪಾದಕರೂ,ಆತ್ಮೀಯ ಸ್ನೇಹಿತರೂ ಆದ ಕೃಷ್ಣಪ್ರಸಾದ ಅವರು ಕನ್ನಡ ಪತ್ರಿಕೋದ್ಯಮದ ಸ್ಥಿತಿ-ಗತಿ ಬಗ್ಗೆ ಮಾತಾಡಲು (ಪೊಡ್ ಕಾಸ್ಟ್ ) ಕರೆದಿದ್ದರು....

ಮುಂದೆ ಓದಿ

ಆಪರೇಷನ್ ಮಾಡಿದ ಬಟ್ಟೆೆ ಹೊಟ್ಟೆೆಯಲ್ಲಿ ಬಿಟ್ಟು ಎಡವಟ್ಟು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಗೆ ಆಪರೇಷನ್ ಮಾಡಿದ ವೈದ್ಯರು ಬಟ್ಟೆಯನ್ನು ಹೊಟ್ಟೆಯಲ್ಲಿ ಬಿಟ್ಟು ಎಡವಟ್ಟು ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ...

ಮುಂದೆ ಓದಿ

ಓಕಳೀಪುರದಲ್ಲಿ ಅನುಮಾನಸ್ಪದ ವ್ಯಕ್ತಿಯ ಓಡಾಟ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಓಕಳಿಪುರಂನಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಿಯಾಜ್ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಂಚರಿಸುತ್ತಾ ವಿಡಿಯೊ ಮಾಡುತ್ತಿದ್ದ. ಈ ವೇಳೆ ಅನುಮಾನಗೊಂಡ...

ಮುಂದೆ ಓದಿ

ಮಹಡಿಯಿಂದ ಜಿಗಿದು ಆತ್ಮಹತ್ಯೆೆಗೆ ಯತ್ನಿಸಿದ ಯುವತಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಮಹಡಿಯಿಂದ ಜಿಗಿದು ಆತ್ಮಹತ್ಯೆೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಪಾರು ಮಾಡಿದ್ದಾರೆ. ಶುಕ್ರವಾರದಂದು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ...

ಮುಂದೆ ಓದಿ

ಮದ್ಯ ಸಾಗಾಟ ಪ್ರಕರಣ : ಡಿಜಿಪಿಗೆ ದೂರು

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಸರಕಾರಿ ವಾಹನವೊಂದರಲ್ಲಿ ಮದ್ಯ ಸಾಗಾಟ ಮಾಡಿದ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ  ಸರಕಾರಕ್ಕೆ ಮುಜುಗರವನ್ನೂ ತಂದಿತು. ಈ ಪ್ರಕರಣದಲ್ಲಿ ಎಸಿಪಿ ವಾಸು ಅವರನ್ನು...

ಮುಂದೆ ಓದಿ

ಆಪರೇಷನ್ ಮಾಡಿ ಬಟ್ಟೆಯನ್ನು ಹೊಟ್ಟೆಯಲ್ಲಿ ಬಿಟ್ಟು ಎಡವಟ್ಟು !

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಗೆ ಆಪರೇಷನ್ ಮಾಡಿದ ವೈದ್ಯರು ಬಟ್ಟೆಯನ್ನು ಹೊಟ್ಟೆಯಲ್ಲಿ ಬಿಟ್ಟು ಎಡವಟ್ಟು  ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ...

ಮುಂದೆ ಓದಿ