ಬೆಂಗಳೂರು : ಹಸಿವಿಗೆ ಜಾತಿ, ಧರ್ಮ, ಪಕ್ಷ ಮತ್ತು ಪಂಗಡ ಎಂಬುದು ಇರುವುದಿಲ್ಲ. ಹೀಗಾಗಿ ಹಸಿದವರನ್ನು ರಾಜಕೀಯದ ಕಣ್ಣುಗಳಿಂದ ನೋಡಬೇಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೊರೊನಾದಿಂದ ಸಂಕಷ್ಟಕ್ಕೆ ಗುರಿಯಾಗಿರುವ ಕೂಲಿ, ಕಾರ್ಮಿಕರು, ವಲಸಿಗ ಕಾರ್ಮಿಕರು ಹಾಗೂ ಬಡವರಿಗೆ ಆಹಾರ ನೀಡುವ ವಿಚಾರದಲ್ಲಿ ತಾರತಮ್ಯ ಮಾಡಬೇಡಿ ಎಂದು ಸಿದ್ದರಾಮಯ್ಯ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ಬಿಟಿಎಂ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಕ್ಷೇತ್ರದ ಶಾಸಕರೂ […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ಸೋಂಕು ಚಿಕಿತ್ಸೆಯಲ್ಲಿ ಗಮನಾರ್ಹ ಯಶಸ್ಸುಗಳಿಸಿರುವ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿ ನೀಡಬೇಕೆಂದು ಕೋರಿ ಸಲ್ಲಿಸಿದ್ದ ರಾಜ್ಯ ಸರ್ಕಾರದ ಮನವಿಯನ್ನುಕೇಂದ್ರ ಸರಕಾರದ ಸಾರ್ವಜನಿಕ ಆರೋಗ್ಯ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹತ್ತು ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಇವತ್ತು 418ಕ್ಕೆ ಏರಿಕೆಯಾಗಿದೆ. ವಿಜಯಪುರದಲ್ಲಿ ಮೂರು ಮಂದಿ, ಕಲಬುರಗಿಯಲ್ಲಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನಾ ಲಾಕ್‌ಡೌನ್ ಹೊರತಾಗಿಯೂ ಕಿದ್ವಾಯಿ ಆಸ್ಪತ್ರೆಗೆ ಬರುತ್ತಿರುವ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಇಲ್ಲಿ ಕರೋನಾ ಚಿಕಿತ್ಸಾ ಘಟಕ ಸ್ಥಾಪಿಸಲು ಮುಂದಾಗಿದ್ದು,...
ಬೆಂಗಳೂರು: ಬೆಂಗಳೂರಿನ ಪಾದರಾಯನಪುರದ ಘಟನೆಯನ್ನು ಭಾರತೀಯ ವೈದ್ಯಕೀಯ ಸಂಘ ತೀವ್ರವಾಗಿ ಖಂಡಸಿದ್ದು, ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿದ ಐಎಂಎ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ....
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ 6ನೇ ಎಫ್ಐಆರ್ ದಾಖಲು ಮಾಡಲಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ....
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನ ಸೋಂಕಿತರು ಹೆಚ್ಚಾಗಿರುವ ಪಾದರಾಯನಪುರದಲ್ಲಿ ಮನೆಯಿಂದ ಯಾರೂ ಹೊರಬರದಂತೆ ಕಠಿಣ ನಿಯಮಗಳನ್ನು ಜಾರಿಗೆತರಲಾಗಿದೆ. ಇಡೀ ಪ್ರದೇಶ ಸೀಲ್ ಡೌನ್ ಆಗಿದ್ದರೂ ಯಾವುದೇ ರೀತಿಯ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ಗಲಭೆ ಸೃಷ್ಠಿಸಲು ಕಾರಣರಾದ 119 ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈಗ ಪಾದರಾಯನಪುರ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಗೃಹ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಇಂಡೋನೇಷ್ಯಾ, ಕಿರ್ಗಿಸ್ತಾನ್ ಮತ್ತು ಕಜಕಿಸ್ತಾನ್ ದೇಶದ 37 ಪ್ರಜೆಗಳು ಮಾರ್ಚ್‌ನಲ್ಲಿ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಬೆಂಗಳೂರು ಸೇರಿದಂತೆ ದೇಶದ ವಿವಿಡೆದೆ ನಡೆದ...