ಬೆಂಗಳೂರು: ನಿಖಿಲ್ ಗೌಡ ಹಾಗು ರೇವತಿ ಅವರ ವಿವಾಹ ಇದೇ 17 ರಂದು ಕೇತಗಾನಹಳ್ಳಿಯ ತೋಟದಲ್ಲಿ ಜರುಗಲಿದ್ದು ಈ ವೇಳೆ ತಾವೆಲ್ಲರೂ ತಾವಿದ್ದ ಸ್ಥಳದಿಂದಲೆ ವಧುವರರನ್ಧು ಆಶೀರ್ವಾದ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಕರೋನಾ ಮರೆಯಾದ ಮೇಲೆ ತಮ್ಮೆಲ್ಲರ ಆಶೀರ್ವಾದಕ್ಕಾಗಿ ದಂಪತಿಗಳು ನಿಮ್ಮ ಮುಂದೇ ಬರಲಿದ್ದಾರೆ ದಯಮಾಡಿ ತಾವು ಅಭಿಮಾನದಿಂದ ಬಂದು ನಮ್ಮಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುವುದು ಬೇಡ ಆರೋಗ್ಯ ಸಮಾಜ ನಿರ್ಮೀಸೋಣ ಎಂದಿದ್ದಾರೆ.
ಬೆಂಗಳೂರು: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹಾಗೂ ಕೋವಿಡ್–19 ವಿರುದ್ಧ ಹೋರಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಆಯುಷ್ ಸಚಿವಾಲಯ ಕೆಲವೊಂದು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಲಹೆ ನೀಡಿದೆ. ಮಂಗಳವಾರ ರಾಷ್ಟ್ರವನ್ನುದ್ದೇಶಿಸಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಬುಧವಾರ ಒಂದೇ ದಿನ 19 ಮಂದಿಗೆ ಕರೋನಾ ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆಯಾಗಿದೆ. ನಂಜನಗೂಡು ಫಾರ್ಮಾ ಕಂಪನಿಯ...
ಕೊರೊನಾ ಪರಿಸ್ಥಿತಿ ನಿರ್ವಹಣೆ ಸಂಬಂಧ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ...
ವಿಶ್ವವಾಣಿ ಸುದ್ದಿಮನೆ ವಿಜಯಪುರ : ಬರ ಪೀಡಿತ ಜಿಲ್ಲೆಯಲ್ಲಿ ಕರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ ೨ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಮೃತ ವ್ಯಕ್ತಿ...
ಬೆಂಗಳೂರು: ರಾಜ್ಯದ ಹಾಗೂ ದೇಶದ ಜನರ ಸಂಕಷ್ಟದ ಕಾಲದಲ್ಲಿ ಸಹಾಯ ಹಸ್ತ ಚಾಚುವಲ್ಲಿ ಮುಂಚೂಣಿಯಲ್ಲಿರುವ ಇನ್ಪೋಸಿಸ್ ಫೌಂಡೇಶನ್ ವತಿಯಿಂದ ಇಂದು ಬೆಂಗಳೂರು ನಗರದ ಸಾವಿರಾರು ಜನರಿಗೆ ಜೀವನಾವಶ್ಯಕ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರೋನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಭೂಗತ ಪಾತಕಿ ತನಿಖೆಗೆ ಕೊಂಚ ಬ್ರೇಕ್ ಬಿದ್ದಿದೆ. ರವಿ ಪೂಜಾರಿಯನ್ನು ಭದ್ರತೆಯಿಂದ ಮಡಿವಾಳದ ಎಫ್ಎಸ್ಎಲ್ ಕಚೇರಿಯಲ್ಲಿಟ್ಟು...
ಹಾಸನ: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ನಿಯಂತ್ರಣದಲ್ಲಿದ್ದರೂ ಸಹ ಸಾವಿನ ಸಂಖ್ಯೆಯನ್ನು ಸಂಪೂರ್ಣ ಕಡಿಮೆ ಮಾಡಬೇಕು. ಎಲ್ಲಾ ಸೋಂಕಿತರು ಗುಣಮುಖರಾಗುವಂತೆ ಎಚ್ಚರ ವಹಿಸಬೇಕು ಎಂದು ರಾಜ್ಯ ಮುಖ್ಯ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ಡೌನ್ ಆದೇಶ ಉಲ್ಲಂಘಿಸಿ ವಿನಾ ಕಾರಣ ಓಡಾಟ ಮಾಡುವ ವಾಹನಗಳನ್ನ ಜಪ್ತಿ ಮಾಡಿದ್ದ ಪೊಲೀಸರು ಏ. ೧೪ ರ ನಂತರ ಹಿಂದಿರುಗಿಸುವುದ್ದಾಗಿ ವಾಹನ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ನಗರದಲ್ಲಿ 144 ಸೆಕ್ಷನ್ ಏ. ರ ವರೆಗೂ ಮುಂದುವರೆಯುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...