Thursday, 21st November 2024

ಅಧಿಕ ಬಡ್ಡಿ ವಸೂಲಿ : ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಪತ್ರ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು : ಕರೋನ ಸೋಂಕು ಹರಡುವ ಹಿನ್ನೆಲೆ ಮನೆಯಲ್ಲಿ ಉಳಿದಿರುವ ಜನರ ಬಳಿ ಬಡ್ಡಿ ವಸೂಲಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಲಾಕ್‌ಡೌನ್‌ನಿಂದ ಜನರಿಗೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಕೇಂದ್ರ ಸರಕಾರ ಎಲ್ಲ ಬ್ಯಾಾಂಕ್‌ಗಳ ಮೂರು ತಿಂಗಳ ಇಎಂಐ ಮುಂದೂಡುವಂತೆ ಆದೇಶ ಹೊರಡಿಸಿದೆ. ಆದರೆ, ಬಡ, ಮಧ್ಯಮ ವರ್ಗದವರಿಗೆ ಬಡ್ಡಿ ದಂಧೆಕೋರರು ಕಿರುಕುಳ ಕೊಟ್ಟು ಬಲವಂತವಾಗಿ ಬಡ್ಡಿ ವಸೂಲಿ […]

ಮುಂದೆ ಓದಿ

ಅಗತ್ಯ ವಸ್ತುಗಳ ಸರಬರಾಜು ಉಸ್ತುವಾರಿ ಜವಬ್ಧಾರಿ ಅಲೋಕ್ ಕುಮಾರ್ ಹೆಗಲಿಗೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಅಗತ್ಯ ವಸ್ತುಗಳ ಸರಬರಾಜು ಉಸ್ತುವಾರಿಯನ್ನು ನೋಡಿಕೊಳ್ಳಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ....

ಮುಂದೆ ಓದಿ

ಕೊರೋನಾ ಪರಿಸ್ಥಿತಿ ನಿರ್ವಹಣೆ: ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಮಾ.31ಕ್ಕೆ

  ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ....

ಮುಂದೆ ಓದಿ

7 ಹೊಸ ಪ್ರಕರಣ, ಮೂರು ಬಲಿ

bengaluru: ಕರ್ನಾಟಕದಲ್ಲಿ ಕರೋನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, 7 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಈ 7 ಪ್ರಕರಣಗಳಲ್ಲಿ ನಾಲ್ವರು ಬೆಂಗಳೂರಿನವರೇ...

ಮುಂದೆ ಓದಿ

‘ಆರ್ಸೆನಿಕಮ್ ಆಲ್ಬಮ್’ ನಿಂದ ನಿವಾರಣೆ ಕರೋನಾ: ಸುಳ್ಳು ಸುದ್ದಿ ಎಂದ ಆಯುಷ್ ಇಲಾಖೆ

ಬೆಂಗಳೂರು: ಕರೋನಾ ಸೋಂಕನ್ನು ಹೋಮಿಯೋಪಥಿ ಔಷಧಿ ‘ಆರ್ಸೆನಿಕಮ್ ಆಲ್ಬಮ್’ ನಿಂದ ನಿವಾರಣೆ ಮಾಡಬಹುದು ಎಂಬುದು ಸುಳ್ಳು ಸುದ್ದಿ ಎಂದು ಆಯುಷ್ ಇಲಾಖೆ ಸ್ಪಷ್ಟಪಡಿಸಿದೆ. ಖಾಲಿ ಹೊಟ್ಟೆಯಲ್ಲಿ ಆರ್ಸೆನಿಕಮ್...

ಮುಂದೆ ಓದಿ

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಬೆಂಗಳೂರು: ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ

ಕೃಷಿ ವಿವಿ ಸಿಬ್ಬಂದಿಗೆ ರಜೆ ಘೋಷಣೆ: ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದ ಬೆಂಗಳೂರು, ಧಾರವಾಡ, ರಾಯಚೂರು ಹಾಗೂ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಾಲಯಗಳಲ್ಲಿನ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗಳಿಗೆ ಮಾ.23 ರಿಂದ ಮಾ.31ರವರೆಗೆ ರಜೆ...

ಮುಂದೆ ಓದಿ

ಬಿಜೆಪಿ ಕಚೇರಿ ಜಗನ್ನಾಥ್ ಭವನಕ್ಕೆ ಪ್ರವೇಶ ನಿರ್ಬಂಧ: ಕಟೀಲ್

ಬೆಂಗಳೂರು: ತೀವ್ರ ಭೀತಿಯುಂಟು ಮಾಡಿರುವ ಕರೋನಾ ವೈರಸ್ ಹಿನ್ನೆಲೆಯಲ್ಲಿ ಈ ಮಾಸಾಂತ್ಯದವರೆಗೆ ನಗರದ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ್ ಭವನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

ಮುಂದೆ ಓದಿ

ಕಪಾಲಿ ಮೋಹನ್ ಆತ್ಮಹತ್ಯೆ

ಬೆಂಗಳೂರು: ಹಲವು ಕನ್ನಡ ಚಿತ್ರಗಳಿಗೆ ಫೈನ್ಸ್‌ ಮಾಡಿದ್ದ ಉದ್ಯಮಿ ಕಪಾಲಿ ಮೋಹನ್ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್ವೊಂದರಲ್ಲಿ ಆತ್ಮಹತ್ಯೆೆಗೆ ಶರಣಾಗಿದ್ದಾರೆ. ವಿಷಯ ತಿಳಿದು...

ಮುಂದೆ ಓದಿ

ಕರೋನಾ ನಿಗ್ರಹಕ್ಕೆ ವಿಶೇಷ ನಿಗ್ರಹ ದಳ

ಕರೋನಾದಿಂದ ಉದ್ಭವಿಸಬಹುದಾದ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿಗಳನ್ನು ವಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಹೊರಡಿಸಿದ್ದಾರೆ. ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್, ಮೀನಾ ನಾಗರಾಜ್, ಗೌರವ್...

ಮುಂದೆ ಓದಿ