Friday, 29th November 2024

ರಾಜ್ಯಾದ್ಯಂತ ವೈದ್ಯರ ಪ್ರತಿಭಟನೆ: ರೋಗಿಗಳ ಪರದಾಟ

ಮೈಸೂರಿನ ಕೆ.ಆರ್.ಆಸ್ಪತ್ರೆೆಯಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾಾರ್ಥಿಗಳು ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾಾರ್ಥಿಗಳು ಪ್ರತಿಭಟನೆ ಮಾಡಿದರು.  ಮಿಂಟೊ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು (ಐಎಂಎ) ಕರೆ ನೀಡಿರುವ ಹೊರ ವಿಭಾಗ (ಒಪಿಡಿ) ಬಂದ್‌ಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಿಯೆ: ಬೃಂದಾವನ, ಸುಗುಣಾ, ಫೋರ್ಟಿಸ್ ಸೇರಿದಂತೆ ಕೆಲ ಆಸ್ಪತ್ರೆೆಗಳಲ್ಲಿ ಒಪಿಡಿ ಬಂದ್ ಮಾಡಿದ್ದು, ಚಿಕಿತ್ಸೆೆ ನೀಡಲಾಯಿತು. ಕಿಮ್ಸ್ ಸೇರಿದಂತೆ […]

ಮುಂದೆ ಓದಿ

ಕನ್ನಡ ಬದಲು ಕರ್ನಾಟಕ ರಾಜ್ಯೋತ್ಸವ ಆಚರಿಸಿ-ಟಿ ಎಸ್ ನಾಗಾಭರಣ

ಜಿಕೆವಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಮತ್ತು ಚಲನಚಿತ್ರ ನಿರ್ದೇಶಕ ಯೋಗರಾಜ್ ಭಟ್ ಅವರು ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿದರು....

ಮುಂದೆ ಓದಿ

ಸೈನೈಡ್ ಹಂತಕನ ಸೆರೆ: ಹಣ ಹಾಗೂ ಚಿನ್ನ ವಶ

ಅಮರಾವತಿ: ಸಂಪತ್ತಿಿನ ಆಸೆಗೆ 14 ವರ್ಷಗಳ ಅವಧಿಯಲ್ಲಿ ಪತಿ ಸೇರಿದಂತೆ ಕುಟುಂಬದ ಆರು ಮಂದಿಯನ್ನು ಸೈನೈಡ್ ಮಿಶ್ರಿಿತ ಆಹಾರ ನೀಡಿ ಹತ್ಯೆೆ ಮಾಡಿದ್ದಕ್ಕೆೆ ಕೇರಳದ ‘ಸೈನೈಡ್ ಜಾಲಿ’...

ಮುಂದೆ ಓದಿ

ವೈದ್ಯರ ಮೇಲಿನ ಹಲ್ಲೆ: ಇಂದು ರಾಜ್ಯಾದ್ಯಂತ ಒಪಿಡಿ ಬಂದ್

ಅಗತ್ಯ ತುರ್ತು ಸೇವೆಗಳ ಸೌಲಭ್ಯ ಕೆಲ ಜಿಲ್ಲೆೆಗಳಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಕಿರಿಯ ವೈದ್ಯರು ಮಾಡುತ್ತಿಿರುವ ಪ್ರತಿಭಟನೆ ಏಳನೇ...

ಮುಂದೆ ಓದಿ

ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರ ಸೌಲಭ್ಯ

ತ್ಯಾಗರಾಜ ಕೋ-ಆಪರೇಟಿವ್ ‘ಬಾಲವಿಕಾಸ ಉಳಿತಾಯ ಯೋಜನೆ’ ಸಮಾರಂಭವನ್ನು ಸಚಿವ ಸುರೇಶ್ ಕುಮಾರ್ ಉದ್ಘಾಾಟಿಸಿದರು. ಜ್ಞಾಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ, ಬ್ಯಾಾಂಕ್ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಇತರರು ಇದ್ದರು. ತ್ಯಾಾಗರಾಜ...

ಮುಂದೆ ಓದಿ

ಮೋದಿ ವಿರೋಧಿಸಿ ಮೈಲೇಜ್ ತೆಗೆದುಕೊಂಡಿದ್ದವ ಈಗ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ !

ತಾಲೂಕಿನ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರಾಗಿದ್ದ ನಂದೀಶ್ ಹಂಚೆ ಅವರು ಭಾಷಣದ ವೇಳೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಟೀಕಿಸಿರುವುದು. ಬಿಜೆಪಿ ವಿರೋಧಿ...

ಮುಂದೆ ಓದಿ

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪಿಯು ಇಲಾಖೆ ಪ್ರಕಟಿಸಿದ್ದು, ಮಾ.4ರಿಂದ 23ರವರೆಗೆ ನಡೆಯಲಿದೆ ಎಂದು ಇಲಾತೆ ತಿಳಿಸಿದೆ. ರಾಜ್ಯ ಪಿಯು ಇಲಾಖೆ ಸೋಮವಾರ ಈ...

ಮುಂದೆ ಓದಿ

ಪಿಯು ಫಲಿತಾಂಶ ವಿಳಂಬ ಸಾಧ್ಯತೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಸ್ವಲ್ಪ ತಡವಾಗಿ ಪ್ರಕಟಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆ...

ಮುಂದೆ ಓದಿ

ಬಿಜೆಪಿ ಸರಕಾರದ 100 ದಿನದ ಸಾಧನೆ ಶೂನ್ಯ

ಪ್ರೆೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.   ಮಾಧ್ಯಮ ಸಂವಾದದಲ್ಲಿ ಸಿದ್ದರಾಮಯ್ಯ ಟೀಕೆ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಕಾಂಗ್ರೆೆಸ್‌ಗೆ ಗೆಲುವು ಖಚಿತ ಬಿಜೆಪಿ...

ಮುಂದೆ ಓದಿ

ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪತ್ನಿಿ ಮತ್ತು ತಾಯಿಗೆ ದೆಹಲಿ ಹೈಕೋರ್ಟ್ ತಾತ್ಕಾಾಲಿಕ ನೆಮ್ಮದಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಬ್ಬರನ್ನೂ ವಿಚಾರಣೆ...

ಮುಂದೆ ಓದಿ