ಸ್ಥಳಾಂತರ ಗ್ರಾಮಗಳ ಉಳಿದವರಿಗೂ ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ : ಸಚಿವ ಸಿ.ಸಿ.ಪಾಟೀಲ ಗದಗ ರಾಜ್ಯ ಸರಕಾರ ಹೊಳೆಮಣ್ಣೂರು ಗ್ರಾಮದ ಪ್ರವಾಹ ಪೀಡಿತ ಕುಟುಂಬಗಳಿಗೆ ಈಗಾಗಲೇ ಪುನರ್ವಸತಿ ವ್ಯವಸ್ಥೆ ಕಲ್ಪಿಸಿದೆ. ಗ್ರಾಮದ ಬಾಗಶಃ ಕುಟುಂಬಗಳಿಗೆ ಮನೆ ಹಂಚಿಕೆ ಮಾಡಲಾಗಿದ್ದು, ಉಳಿದ ಫಲಾನುಭವಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ ವಿತರಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ಭರವಸೆ ನೀಡಿದರು. ರೋಣ ತಾಲ್ಲೂಕಿನ ನರಗುಂದ ಮತಕ್ಷೇತ್ರದ ಹೊಳೆ ಮಣ್ಣೂರು ಗ್ರಾಮದಲ್ಲಿ (ಜೂನ್ 16) ವಿವಿಧ […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ಸೋಂಕಿನ ಹಿನ್ನೆೆಲೆಯಲ್ಲಿ ಸಂಚಾರ ಠಾಣೆ ಎಎಸ್‌ಐ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಕರೋನಾಗೆ ಮೊದಲ ಪೊಲೀಸ್ ಬಲಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಹಳೇ ವೈಷಮ್ಯದ ಹಿನ್ನೆೆಲೆಯಲ್ಲಿ ರೌಡಿಶೀಟರ್ ಶ್ರೀನಿವಾಸ್‌ನನ್ನು ಕೊಲೆ ಮಾಡಿದ್ದ 9 ಜನರನ್ನು ವೈಟ್ ಫಿಲ್ಡ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸಂತೋಷ್, ವಿಜಯ್, ಸುರೇಶ್,...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ವಿಕ್ಟೋರಿಯಾದಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಒಳಪಟ್ಟ ಕರೋನಾ ಸೋಂಕಿತನು ಮೃತಪಟ್ಟಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಮರಣಹೊಂದಿದ ಎರಡನೇ ಪ್ರಕರಣ ಇದಾಗಿದೆ. ಕರೋನಾ ಸೋಂಕಿಗೆ ಒಳಗಾಗಿದ್ದ 58...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರಾಜ್ಯದ ಬ್ರಾಹ್ಮಣ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರ ಬ್ರಾಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಿದ್ದು, ಇದೀಗ ಪೂರ್ಣ ಪ್ರಮಾಣದ ಸದಸ್ಯ ಬಲದೊಂದಿಗೆ ಮಂಡಳಿ ಅಸ್ತಿತ್ವಕ್ಕೆ...
ಹಾಸನ: ಸಿಆರ್‌ಪಿಎಫ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಛತ್ತೀಸ್ಗಡದ ಸುಕ್ಮಾ ಕ್ಯಾಂಪ್ನಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ ಈಚಲಹಳ್ಳಿ ಗ್ರಾಮದ 42 ವರ್ಷದ...
ಮುಂಬೈ, ದೇಶದ ನೂತನ ಶಿಕ್ಷಣ ನೀತಿಯಲ್ಲಿ ಕ್ರೀಡೆಯು ಪಠ್ಯಕ್ರಮದ ಒಂದು ಭಾಗವಾಗಲಿದ್ದು, ಪಠ್ಯೇತರ ಚಟುವಟಿಕೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಗುರುವಾರ...
ಬೆಂಗಳೂರು: ಪದಗ್ರಹಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಅನುಮತಿ ನೀಡಿದ್ದಾರೆ ಎಂದು ಮಾಧ್ಯಮಗಳ ಮೂಲಕ ತಿಳಿದಿದೆ. ಅನುಮತಿ ನೀಡಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ನನ್ನ ಪದಗ್ರಹಣ ಕಾರ್ಯಕ್ರಮದ ದಿನಾಂಕವನ್ನು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರಾಜ್ಯದಲ್ಲಿ ಇದುವರೆಗೆ 4 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದ ಚೇತರಿಕೆಯ ಪ್ರಮಾಣ ಶೇ.44 ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ...
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಬ್ಬರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ತಮ್ಮ ಪಕ್ಷದ ನಾಯಕರು ಹಾಗೂ...