Saturday, 11th January 2025

ಸೊಂಕಿತರ ಸಂಖ್ಯೆ 68ಕ್ಕೇರಿಕೆ, 18 ಪ್ರಕರಣ ಸಕ್ರಿಯ

ಕೋವಿಡ್ ಜಿಲ್ಲಾಸ್ಪತ್ರೆಯಿಂದ 06 ಜನ ಗುಣಮುಖರಾಗಿ ಡಿಸ್ಚಾರ್ಜ್ ಬಳ್ಳಾರಿ: ಕೋವಿಡ್‍ನಿಂದ 6 ಜನರು ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಅವರನ್ನು ಸೋಮವಾರ ಮಧ್ಯಾಹ್ನ ಬಿಡುಗಡೆ ಮಾಡಲಾಯಿತು. ಜಿಲ್ಲಾಸ್ಪತ್ರೆಯಲ್ಲಿ 18 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಸಾವನ್ನಪ್ಪಿದ್ದು, ಇದುವರೆಗೆ 49 ಜನರು ಬಿಡುಗಡೆಯಾದಂತಾಗಿದೆ. ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದವರ ವಿವರ: ಪಿ-2153 40ವರ್ಷದ ಮಹಿಳೆ ಕೌಲ್ ಬಜಾರ್‍ನ ಅಜಾದ್ ನಗರದವರು, ಪಿ-1948 50 ವರ್ಷದ ಮಹಿಳೆ ತೆಕ್ಕಲಕೋಟೆ, ಪಿ-3247 13 ವರ್ಷದ ಪುರುಷ ಹರಪನಹಳ್ಳಿ, ಪಿ-3245 […]

ಮುಂದೆ ಓದಿ

ಖರ್ಗೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಒತ್ತಡವಿತ್ತು: ಡಿ.ಕೆ ಶಿವಕುಮಾರ್

ಬೆಂಗಳೂರು: ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸಬೇಕು ಎಂದು ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಕಾಂಗ್ರೆಸ್ ನಾಯಕರ ಮಾತ್ರವಲ್ಲ ಬೇರೆ ಪಕ್ಷದ ನಾಯಕರೂ ನಮಗೆ...

ಮುಂದೆ ಓದಿ

ಚಿತ್ರನಟ ಚಿರು ಪಾರ್ಥಿವ ಶರೀರಕ್ಕೆ ಡಿ.ಕೆ. ಶಿ ಅಂತಿಮ ನಮನ

ಬೆಂಗಳೂರು: ಅಕಾಲಿಕ ಮರಣಕ್ಕೆ ಒಳಗಾದ ಚಿತ್ರನಟ ಚಿರಂಜೀವಿ ಸರ್ಜಾ ಅವರ ಬಸವನಗುಡಿ ನಿವಾಸಕ್ಕೆ ಭಾನುವಾರ ರಾತ್ರಿ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪಾರ್ಥೀವ ಶರೀರಕ್ಕೆ...

ಮುಂದೆ ಓದಿ

ಚಿರಂಜೀವಿ ಸರ್ಜಾ ವಿಧಿವಶ: ಕಂಬನಿ ಮಿಡಿದ ಚಿತ್ರರಂಗ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಹಠಾತ್ ಆಗಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಾಗಿತ್ತು. ಉಸಿರಾಟದ ಸಮಸ್ಯೆೆ ಕಾಣಿಸಿಕೊಂಡ...

ಮುಂದೆ ಓದಿ

ಕೊವಿಡ್ ರೋಗಿಗಳಿಗೆ ಭಾರತದ ಮೊದಲ ಮೇಲ್ವಿಚಾರಣಾ ವ್ಯವಸ್ಥೆ ‘ಕೊವಿಡ್‍ ಬೀಪ್‍’ಗೆ ಡಾ.ಜಿತೇಂದ್ರ ಸಿಂಗ್ ಚಾಲನೆ

ದೆಹಲಿ, ಕೊವಿಡ್‍ ರೋಗಿಗಳಿಗೆ ಮಾನಸಿಕ ಮಾನದಂಡಗಳ ಮೇಲ್ವಿಚಾರಣೆ ಮಾಡುವ ವೈರ್ ಲೆಸ್‍ ವ್ಯವಸ್ಥೆ ’ಕೊವಿಡ್‍-ಬೀಪ್‍’ ಗೆ ಪ್ರಧಾನಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಭಾನುವಾರ...

ಮುಂದೆ ಓದಿ

ಜೂ.೮ರಿಂದ ಹೋಟೆಲ್, ಮುಜರಾಯಿ ದೇವಸ್ಥಾನ ತೆರೆಯಲು ಸಕಲ ಸಿದ್ಧತೆ

ಮೈಸೂರು: ಕಣ್ಣಿಗೆ ಕಾಣದ ಮಾಯಾಜಿಂಕೆಯಂತೆ ಮನುಷ್ಯನದ ದೇಹದೊಳಗೆ ನುಗ್ಗುತ್ತಿರುವ ಕರೋನಾ ವೈರಸ್ ನಿಯಂತ್ರಿಸಲು ಕೇಂದ್ರಸರಕಾರ ಲಾಕ್‌ಡೌನ್ ಘೋಷಣೆ ಮಾಡಿದ್ದರಿಂದ ಎರಡು ತಿಂಗಳಿಂದ ವ್ಯಾಪಾರ-ವಹಿವಾಟುಇಲ್ಲದೆ ಮಾಲೀಕರು ಕಂಗೆಟ್ಟಿದ್ದು,ಜೂ.೮ರಿಂದ ದೇವಸ್ಥಾನ...

ಮುಂದೆ ಓದಿ

ಜೂ.14ರಂದು ಪದಗ್ರಹಣದ ‘ಪ್ರತಿಜ್ಞೆ’ ಕಾರ್ಯಕ್ರಮಕ್ಕೆ ಅನುಮತಿ ಕೋರಿದ್ದೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ

ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ- ಮುಖ್ಯಮಂತ್ರಿ ಸೂಚನೆ

ಬೆಂಗಳೂರು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ...

ಮುಂದೆ ಓದಿ

ಸರಕು ಸಾಗಾಣಿಕೆ ಅಕ್ರಮ- ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವುದರೊಂದಿಗೆ ಈ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ...

ಮುಂದೆ ಓದಿ

ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಕ್ರಮ ವಹಿಸುವಂತೆ...

ಮುಂದೆ ಓದಿ