ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಶುಕ್ರವಾರ ನಡೆಯುವ ವಿಶ್ವ ಪರಿಸರ ದಿ ಪ್ರಯುಕ್ತ ರಾಜ್ಯಾಾದ್ಯಂತ ಇಲಾಖೆಯ ಪಶುವೈದ್ಯ ಸಂಸ್ಥೆೆಗಳ ಆವರಣಗಳಲ್ಲಿ ಕನಿಷ್ಠ ಎರಡು ಗಿಡಗಳನ್ನು ಹಾಗೂ ಸಂಸ್ಥೆೆಯ ಆವರಣದಲ್ಲಿರುವ ಸ್ಥಳಾವಕಾಶ ನೋಡಿ ಇನ್ನು ಹೆಚ್ಚಿಿನ ಗಿಡಗಳನ್ನು ನೆಡಲು ನಿರ್ದೇಶನ ನೀಡಲಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್‌ಫ್ ಸಚಿವ ಪ್ರಭು ಚವ್ಹಾಾಣ್ ತಿಳಿಸಿದ್ದಾರೆ. ದೇಶ ಉಳಿಸಲು ಗಿಡ ಬೆಳೆಸಿ, ಹಸಿರ ಬೆಳೆಸಿ ಜಾನುವಾರ, ಗೋವು ಉಳಿಸಿ ಎಂದು ಸಚಿವರು ರಾಜ್ಯದ ಪಶುವೈದ್ಯಕೀಯ ಸಂಸ್ಥೆೆಯ ಎಲ್ಲ ಸಿಬ್ಬಂದಿಗಳಿಗೆ ಕರೆ ನೀಡಿದ್ದಾರೆ. […]
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಕೋವಿಡ್ 19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಕುರಿತು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಖಾಸಗಿ ಶಾಲೆಗಳ ಆನ್ ಲೈನ್ ತರಗತಿಗಳಿಗೆ ಸಡ್ಡು ಹೊಡೆದಿರುವ ಶಿಕ್ಷಣ ಇಲಾಖೆ, ಸರಕಾರಿ ಸ್ವಾಾಮ್ಯದ ಡಿಡಿ ಚಂದನ ವಾಹಿನಿಯಲ್ಲಿ ಮಕ್ಕಳಿಗೆ ಪಾಠ ಮಾಡಲು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾ ಲಾಕ್‌ಡೌನ್‌ನಿಂದ ದೇಶಾದ್ಯಂತ ತೀವ್ರ ತೊಂದರೆಗೀಡಾಗಿರುವ ದಿವ್ಯಾಾಂಗರಿಗೆ ಸಮರ್ಥನಂ ಟ್ರ್ಟ್ ಫಾರ್ ಡಿಸೇಬಲ್‌ಡ್ ಸಂಸ್ಥೆ ಹಣಕಾಸು ನೆರವು, ರೇಷನ್ ಕಿಟ್‌ಗಳು, ದೈನಂದಿನ ಊಟ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಟ್ಟಡ ಕಾರ್ಮಿಕರಿಗೆ ಸರಕಾರ ನೆರವು ನೀಡಿದ್ದು, ಅವರ ಖಾತೆಗಳಿಗೆ ಒಟ್ಟು 619 ಕೋಟಿ ರು ಜಮಾ...
ಆಗ್ರಾ, ಕೊರೋನಾ ಹಿಮ್ಮೆಟ್ಟಿಸಲು ದೇಶದಲ್ಲಿ ಜಾರಿಯಾಗಿದ್ದ ಲಾಕ್ ಡೌನ್ ನಿಂದ ಪ್ರವಾಸೋದ್ಯಮ ಇಲಾಖೆ ಅತಿ ಹೆಚ್ಚು ಹಾನಿಯಾಗಿದ್ದು, ಅದರಲ್ಲೂ ವಿಶ್ವವಿಖ್ಯಾತ ತಾಜ್ ಮಹಲ್ ಆದಾಯಕ್ಕೆ ಭಾರಿ ಹೊಡೆತ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರಾಜ್ಯಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಳ್ಳುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ, ಟಿಕೆಟ್ ಲಾಬಿ ಶುರುವಾಗಿದೆ. ರಾಜ್ಯಸಭೆಯ ನಾಲ್ಕು ಸ್ಥಾಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ...
ಬೆಂಗಳೂರು: ಮಾಧ್ಯಮಗಳು ಬೆಳಗ್ಗೆಯಿಂದ ಸಂಜೆವರೆಗೂ ಪ್ರಯಾಣಿಕರ ಪರದಾಟವನ್ನು ತೋರಿಸುತ್ತಿದ್ದರೂ ರಾಜ್ಯ ಸರ್ಕಾರ ಇತ್ತ ಕಡೆ ಮುಖ ಮಾಡಿಲ್ಲ. ಈ ಸರ್ಕಾರಕ್ಕೆ ಕಣ್ಣು, ಕಿವಿ ಏನೂ ಇಲ್ಲ ಎಂದು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕರ್ನಾಟಕದಲ್ಲಿ ಕರೋನಾ ಆರ್ಭಟ ಜೋರಾಗಿದೆ. ಮಂಗಳವಾರ ಒಂದೇ ದಿನ ಬರೋಬ್ಬರಿ ದಾಖಲೆಯ ಪ್ರಮಾಣದ 388 ಪ್ರಕರಣಗಳು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ...