Saturday, 11th January 2025

ಕ್ವಾರೆಂಟೈನ್ ಅವಧಿ 7 ದಿನಕ್ಕೆ ಇಳಿಕೆ

ಬೆಂಗಳೂರು: ಕರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕಿತರನ್ನು ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಪಡಿಸುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಕೇಂದ್ರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಕ್ವಾರೆಂಟೈನ್ ಅವಧಿಯನ್ನು 7 ದಿನಕ್ಕೆ ಇಳಿಕೆ ಮಾಡಲಾಗಿದೆ. ಸೋಂಕು ನಿಯಂತ್ರಣ ಭಾಗವಾಗಿ ಏಳು ದಿನಗಳ ಸಾಂಸ್ಥಿಕ ಕ್ವಾರೆಂಟೇನ್ ಗೆ ಒಳಗಾದ ನಂತರ ಸೋಂಕಿನ ಲಕ್ಷಣಗಳು ಕಂಡು ಬರದೇ ಇದ್ದಲ್ಲಿ ಅಂತಹ ವ್ಯಕ್ತಿಗಳನ್ನು ಹೋಂ ಕ್ವಾರೇಂಟೇನ್ ಗೆ ಒಳಪಡಿಸಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ಹೊರ ರಾಜ್ಯ ಮತ್ತು […]

ಮುಂದೆ ಓದಿ

ರಾಜ್ಯದಲ್ಲಿ 115 ಹೊಸ ಕರೋನಾ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಕೂಡ ಕರೋನಾ ವೈರಸ್‌ ಸೆಂಚುರಿ ಬಾರಿಸಿದೆ. ಇಂದು ಒಂದೇ ದಿನ ರಾಜ್ಯದಲ್ಲಿ ಒಟ್ಟು 115 ಹೊಸ ಕರೋನಾ ಪ್ರಕರಣಗಳು ದೃಢಪಟ್ಟಿವೆ. ಆರೋಗ್ಯ ಇಲಾಖೆಯ...

ಮುಂದೆ ಓದಿ

ರಾಜ್ಯಕ್ಕೆ ಮಿಡತೆ ಕಾಟದ ಭೀತಿ!

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು: ಎಷ್ಟೋ ಸಲ ಕೈಗೆ ಬಂದ ಬೆಳೆ ಕೊಯ್ಲು ಮಾಡುವುದೊಳಗೆ ಸಂಪೂರ್ಣ ಭೂಮಿ ಪಾಲಾಗಿರುತ್ತದೆ. ಇನ್ನು ಕೆಲವು ಸಲ ಬೆಲೆ ಇಲ್ಲದೆ ರೈತರೇ ಬೆಳೆಯನ್ನ...

ಮುಂದೆ ಓದಿ

ಸುಗಮವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಪತ್ರ

ಬೆಂಗಳೂರು, ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ...

ಮುಂದೆ ಓದಿ

ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪಿಯು ಇಂಗ್ಲಿಷ್ ಪತ್ರಿಕೆ ಮೌಲ್ಯಮಾಪನ: ಸುರೇಶ್ ಕುಮಾರ್

ಬೆಂಗಳೂರು ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಉಪನ್ಯಾಸಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮೌಲ್ಯಮಾಪಕರಲ್ಲಿ ಮನವಿ ಮಾಡಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಬಾಕಿ...

ಮುಂದೆ ಓದಿ

ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ:

ರೈತರು ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ; ಬಿ.ಸಿ.ಪಾಟೀಲ್ ಬೆಂಗಳೂರು ಕೋಲಾರದಲ್ಲಿ ಕಂಡುಬಂದಿರುವುದು ಸಾಮಾನ್ಯ ಎಕ್ಕೆಗಿಡದ ಮಿಡತೆಯಾಗಿದ್ದು, ಲೋಕ್ಟಸ್ ಮಿಡತೆಗೂ ಇದಕ್ಕೂ ಸಂಬಂಧವಿಲ್ಲ. ಕರ್ನಾಟಕಕ್ಕೆ ಲಾಕ್ಟಸ್ ಮಿಡತೆ ಹಾವಳಿ ಸಾಧ್ಯತೆ ತೀರಾ...

ಮುಂದೆ ಓದಿ

ಲಾಕ್‌ ಡೌನ್ ಪರಿಹಾರ ಶೀಘ್ರವೇ ರೈತರ ಖಾತೆಗೆ ಜಮೆ: ಸಚಿವ ಡಾ.ನಾರಾಯಣ ಗೌಡ

ಬೆಂಗಳೂರು, ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಲಾಕ್‌ ಡೌನ್‌ ಪರಿಹಾರ ಹಣ ಜಮಾ ಆಗಲಿದೆ. ಹೂವು, ಹಣ್ಣು, ತರಕಾರಿ ಬೆಳೆಗಾರರ ಮಾಹಿತಿಯನ್ನು ಕಲೆಹಾಕಲಾಗಿದೆ. ಸಂಪೂರ್ಣ ವಿವರ...

ಮುಂದೆ ಓದಿ

ಅಧಿಕಾರಕ್ಕಾಗಿ ಪಕ್ಷಾಂತರದ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಡಿ.ಕೆ. ಶಿವಕುಮಾರ್

ಬೆಂಗಳೂರು, ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು, ಪಕ್ಷಾಂತರ ಮಾಡಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ವಾಪಸ್ ತೆಗೆದುಕೊಳ್ಳುವುದು, ಒಂದು ಪಕ್ಷದಲ್ಲಿದ್ದು, ಮತ್ತೊಂದು ಪಕ್ಷವನ್ನು ಅಧಿಕಾರಕ್ಕೆ ತರಲು ರಾಜೀನಾಮೆ...

ಮುಂದೆ ಓದಿ

ಹೊರ ರಾಜ್ಯಗಳ ಜನರ ಒಳನುಸುಳುವಿಕೆ ತಡೆಯಲು ಬಿಗಿ ಕ್ರಮ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಕರೋನಾ ವೈರಸ್ ಸೋಂಕು ನಿಯಂತ್ರಣ ಕ್ರಮಗಳನ್ನು ಮೀರಿ ಒಳನುಸುಳುತ್ತಿರುವವರನ್ನು ತಡೆಯಲು ಜಿಲ್ಲಾ, ತಾಲ್ಲೂಕು ಗಡಿ ಮತ್ತು ಒಳದಾರಿಗಳಲ್ಲೂ ಸೂಕ್ತ ಬಿಗಿ ಪೊಲೀಸ್ ಪಹರೆ ಏರ್ಪಡಿಸುವಂತೆ ಸೂಚಿಸಲಾಗಿದೆ...

ಮುಂದೆ ಓದಿ

ಪಕ್ಷಾಂತರ ನಿಷೇಧ ಕಾಯಿದೆ ನಿಯಮಗಳ ಮರು ಪರಿಶೀಲನೆ : ಸ್ಪೀಕರ್ ಸಭೆಯಲ್ಲಿ ಸಿದ್ದರಾಮಯ್ಯ ಅಭಿಪ್ರಾಯ :

ಸ್ಪೀಕರ್ ಅಧಿಕಾರ ಮೊಟುಕಾಗಬಾರದು, ಅನರ್ಹರು ಹತ್ತು ವರ್ಷ ಚನಾವಣೆಗೆ ಸ್ಪರ್ಧಿಸಬಾರದು ಬೆಂಗಳೂರು : ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೇ...

ಮುಂದೆ ಓದಿ