ಬೆಳಗಾವಿ ಕೋವಿಡ್-೧೯ ಸೋಂಕಿಗೆ ಒಳಗಾಗಿದ್ದ ೧೪ ಜನ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಲ್ಲಿ ಈ ಬೆಳವಣಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ಮೂಡಿಸಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ತಾಲ್ಲೂಕಿನ ೧೪ ಜನರು ಗುಣಮುಖರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕು ವರದಿಗಳಲ್ಲಿ ಮಹಾರಾಷ್ಟ್ರ ಮೂಲದವರೇ ಅತಿ ಹೆಚ್ಚು ಮಂದಿಯಾಗಿದ್ದಾರೆ. ಕಳೆದ ೨೪ ಗಂಟೆಗಳ ಒಟ್ಟಾರೆ ಪ್ರಕರಣಗಳಲ್ಲಿ ಶೇಕಡ ೫೩ ರಷ್ಟು ಜನ...
ಬೆಂಗಳೂರು ಕೊರೋನಾದಿಂದ ಉಂಟಾಗಿರುವ ಇಂದಿನ ಪರಿಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ವಿವಿಧ ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಬೆಂಗಳೂರು ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಇಂದು ಸರಳವಾಗಿ ಈದುಲ್ ಫಿತ್ರ್ ಹಬ್ಬವನ್ನು ಮುಸ್ಲಿಮರು ಸರಳವಾಗಿ ಆಚರಿಸುತ್ತಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಈದ್ಗಾ...
ಬೆಂಗಳೂರು ಲಾಕ್ ಡೌನ್ ನಂತರ ದೆಹಲಿಯಿಂದ ಬೆಂಗಳೂರಿಗೆ ಬಂದ ಮೊದಲ ವಿಮಾನದಲ್ಲಿ ಐದು ವರ್ಷದ ಪೋರನೋರ್ವ ಏಕಾಂಗಿಯಾಗಿ ಪ್ರಯಾಣ ಬೆಳೆಸಿ ತಾಯಿ ಮಡಿಲು ಸೇರಿದ್ದಾನೆ. ಕೊರೊನಾ ಭೀತಿ...
ಬೆಂಗಳೂರು ಬೆಂಗಳೂರಿನಲ್ಲಿ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಪೊಲೀಸರ ಸ್ವಚ್ಛತೆಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಇನ್ನಷ್ಟು ಆದ್ಯತೆ ಕೊಡಲು ಮುಂದಾಗಿದ್ದಾರೆ. ಹೌದು, ಕೊರೊನಾ...
ಬೆಂಗಳೂರು ಕರೊನಾ ನಿರ್ವಹಿಸುವ ವಿಚಾರದಲ್ಲಿ ಕೇಂದ್ರ ಬಹಳ ಉತ್ತಮ ರೀತಿಯಲ್ಲಿ ಕೆಲಸ ಮಾಡಿದೆ ಮೇಲಾಗಿ ಕೇಂದ್ರ ಮತ್ತು ಯಡಿಯೂರಪ್ಪ ಸರ್ಕಾರ ಜನಮೆಚ್ಚುವ ಪ್ಯಾಕೇಜ್ ನೀಡಿವೆ ಎಂದು ಕೇಂದ್ರ...
ಬೆಂಗಳೂರು ಸರ್ಕಾರದ ಬಲ ನಾವು. ನಾವೇ ಸೋಂಕಿತರಾದರೇ ಕಷ್ಟವಾಗುತ್ತದೆ. ಆದ್ದರಿಂದ ಪೊಲೀಸ್ ಠಾಣೆಯಲ್ಲಿ ಹಗ್ಗ ಕಟ್ಟಿ ಅಂತರ ಕಾಯ್ದುಕೊಳ್ಳಬೇಕು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್...
ಬೆಂಗಳೂರು ಕೊನೆಗೂ ಬಿಎಂಟಿಸಿ ಪ್ರಯಾಣಿಕರ ಒತ್ತಾಯಕ್ಕೆ ಬಿಎಂಟಿಸಿ ಮಣಿದಿದ್ದು ದಿನದ ಪಾಸ್ ದರವನ್ನು ಇಳಿಸಿದೆ. ಮಂಗಳವಾರ ಬಿಎಂಟಿಸಿಯಲ್ಲಿ ಆರು ಬಗೆಯ ಪಾಸ್ ವಿತರಣೆ ಸಿದ್ಧತೆ ನಡೆದಿದ್ದು, ಈ...
ಬೆಂಗಳೂರು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಬಳಕೆ ಮೂಲಕ ಇ-ಲರ್ನಿಂಗ್ ವ್ಯವಸ್ಥೆ ಸಾಧ್ಯವಾಗಿಸುವ ಜತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುವ ವ್ಯವಸ್ಥೆ...