Friday, 10th January 2025

ರಾಷ್ಟ್ರೀಯ ಯೋಜನೆ ವ್ಯಾಪ್ತಿಗೆ ಭದ್ರಾ ಮೇಲ್ದಂಡೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ವ್ಯಾಪ್ತಿಗೆ ತರಲು ಅಗತ್ಯ ಕ್ರಮಕೈಗೊಂಡಿದ್ದು, ಈಗ ಅಂತಿಮ ಹಂತದಲ್ಲಿದ್ದು, ಇನ್ನೂ ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಯೋಜನೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಲ ಜಾರಕಿಹೊಳಿ ತಿಳಿಸಿದರು. ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ ಟನಲ್ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಗೂಳಿಹೊಸಹಳ್ಳಿಯಲ್ಲಿ ನಡೆಯುತ್ತಿರುವ ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ ಶಾಖಾ ಕಾಲುವೆ ವಿಭಾಗ ನಂ 7ರ ಪ್ಯಾಕೇಜ್-8 ಮತ್ತು ಪ್ಯಾಕೇಜ್-9ರ ಕಾಮಗಾರಿ ಪ್ರಗತಿಯ ಸ್ಥಳ ಪರಿವೀಕ್ಷಣೆ ಮಾಡಿ ನಂತರ ಅವರು ಮಾತನಾಡಿದರು. […]

ಮುಂದೆ ಓದಿ

ಸ್ಪೆಷಲ್ ಇನ್ವೆಸ್ಟ್ ಮೆಂಟ್ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು: ಚೀನಾ ದೇಶದಿಂದ ಹೊರಬರುತ್ತಿರುವ ಕಂಪನಿಗಳನ್ನು ರಾಜ್ಯದತ್ತ ಸೆಳೆಯಲು ರಾಜ್ಯ ಸರಕಾರ ಸರಕಾರದ ಮುಖ್ಯ ಕಾರ್ಯದರ್ಶಿ ಅವರ ನೇತೃತ್ವದಲ್ಲಿ “ಸ್ಪೆಷಲ್ ಇನ್ವೆಸ್ಟ್ ಮೆಂಟ್ ಟಾಸ್ಕ್ ಫೋರ್ಸ್” ರಚನೆ...

ಮುಂದೆ ಓದಿ

ನಿರಾಶ್ರಿತರ ಮೇಲೆ ನಿಗಾವಹಿಸಲು ಕಾರಜೋಳ ಸೂಚನೆ

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿರಾಶ್ರಿತರ ಮೇಲೆ ಹೆಚ್ಚಿನ ನಿಗಾ ವಹಿಸಿ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿಯವರಾದ ‌ಶ್ರೀ ಗೋವಿಂದ ಎಂ ಕಾರಜೋಳ ಅವರು...

ಮುಂದೆ ಓದಿ

ತಬ್ಲೀಘ್ ಸಮಾವೇಶಕ್ಕೆ ಅನುಮತಿ ಕೊಟ್ಟವರು ಯಾರು ?

ಪೂರ್ವಸಿದ್ಧತೆ, ಮುಂಗಾಗ್ರತೆ ಕೊರತೆ ಸೋಂಕು ಹೆಚ್ಚಲು ಕಾರಣ : ಸಿದ್ದರಾಮಯ್ಯ ಬೆಂಗಳೂರು : ಕೊರೋನಾ ಸೋಂಕನ್ನು ವ್ಯವಸ್ಥಿತವಾಗಿ ತಡೆಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮಪೂರ್ಣವಾಗಿ ವಿಫಲವಾಗಿದೆ...

ಮುಂದೆ ಓದಿ

ಎಪಿಎಂಸಿ ಕಾಯಿದೆಗೆ ತಿದ್ದುಪಡಿ ರೈತರಿಗೆ ಮಾರಕ

ಪಂಚಾಯಿತಿಗಳಿಗೆ ನಾಮ ನಿದೇರ್ಶನಕ್ಕೆ ವಿರೋಧ ಬೆಂಗಳೂರು : ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದ್ದು ಇದು ರೈತರ ಪಾಲಿಗೆ ಮಾರಕ ಎಂದು...

ಮುಂದೆ ಓದಿ

ಕೇರಳ ಆರೋಗ್ಯ ಸಚಿವೆಯೊಂದಿಗೆ ಸುಧಾಕರ್ ವಿಡಿಯೋ ಸಂವಾದ

ವಿಶ್ವವಾಣಿ‌ಸುದ್ದಿಮನೆ ಬೆಂಗಳೂರು: ಕರೋನಾ ವಿರುದ್ಧದ ಹೋರಾಟದಲ್ಲಿ ಅಳವಡಿಸಿಕೊಂಡಿರುವ ಉತ್ತಮ ನಿಯಂತ್ರಣ ಮತ್ತು ಚಿಕಿತ್ಸಾ ಪದ್ಧತಿಗಳ ಕುರಿತು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರ ಜೊತೆ...

ಮುಂದೆ ಓದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ

ದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಹೊಸ ಔಷಧಿ ಸೇವನೆಯಿಂದ ಅಡ್ಡಪರಿಣಾಮ ಉಂಟಾಗಿ ಜ್ವರದಿಂದ...

ಮುಂದೆ ಓದಿ

4 ಜಿ ಅಂರ್ತಜಾಲ ಸೇವೆ ಮರುಸ್ಥಾಪನೆಗೆ ಸುಪ್ರೀಂಕೋರ್ಟ್ ನಕಾರ

ಶ್ರೀನಗರ: 4ಜಿ ವೇಗದ ಅಂರ್ತಜಾಲ ಮರುಸ್ಥಾಪನೆ  ಮಾಡುವಂತೆ ಜಮ್ಮು ಕಾಶ್ಮೀರ ಆಡಳಿತಕ್ಕೆ ಸೂಚಿಸಲು ಸುಪ್ರೀಂಕೋರ್ಟ್ ನಿರಾಕರಿಸಿರುವುದು ಕೇಂದ್ರಾಡಳಿತ ಪ್ರದೇಶದ ಜನತೆ ಭಾರೀ ನಿರಾಸೆ ಮೂಡಿಸಿದೆ ಎಂದು ಸಿಪಿಎಂ...

ಮುಂದೆ ಓದಿ

ಮಹಾವಂಚಕ ನೀರವ್ ಮೋದಿ ಗಡಿಪಾರು ಸನ್ನಿಹಿತ

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಾಂಕ್‌ಗೆ ಕೋಟ್ಯಂತರ ರು.ಗಳನ್ನು ವಂಚಿಸಿ ದೇಶಭ್ರಷ್ಟ ಆರ್ಥಿಕ ಅಪರಾಧಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ಭಾರತಕ್ಕೆ ಗಡಿಪಾರಾಗುವ ಕಾಲ ಸನ್ನಿಹಿತವಾಗುತ್ತಿದೆ. ಅಕ್ರಮ ಹಣ ವರ್ಗಾವಣೆ...

ಮುಂದೆ ಓದಿ

ಹೈದರ್ ಹಿಜ್ಬುಲ್ ಉಗ್ರರ ಹೊಸ ಲೀಡರ್ ನರರಾಕ್ಷಸನಿಂದ ಕಾಶ್ಮೀರಕ್ಕೆ ಹೊಸ ಕಂಟಕ

ಇಸ್ಲಾಮಾಬಾದ್: ಹಲವಾರು ಭಯಾನಕ ವಿಧ್ವಂಸಕ ಕೃತ್ಯಗಳನ್ನು ಎಸಗಿರುವ ಪಾಕಿಸ್ತಾನ ನಿಷೇಧಿತ ಹಿಜ್ಬುಲ್ ಮುಜಾಹಿದ್ಧೀನ್ (ಎಚ್‌ಂ) ಉಗ್ರಗಾಮಿ ಸಂಘಟನೆ ಹೊಸ ನಾಯಕನಾಗಿ ಫೈಜುಲ್ ಮಿರ್ ಅಲಿಯಾಸ್ ಘಾಜಿ ಹೈದರ್...

ಮುಂದೆ ಓದಿ