ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ 34 ಮಂದಿಗೆ ಕರೋನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೇ 21 ಪ್ರಕರಣಗಳು ಬೆಳಕಿಗೆ ಬಂದಿವೆ. ಭಾನುವಾರ ಬೆಳಗ್ಗೆ ಬಿಡುಗಡೆಯಾದ ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ 5 ಮಂದಿಗೆ ಸೋಂಕು ತಗುಲಿರೋದು ವರದಿಯಾಗಿತ್ತು. ಸಂಜೆಯ ಬುಲೆಟಿನ್ ನಲ್ಲ 8 ಮಂದಿಗೆ ಸೋಂಕು ತಗುಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ ದಾವಣಗೆರೆಯ 21 ಸೋಂಕಿತರ ಸಂಖ್ಯೆಯನ್ನು ಬುಲೆಟಿನ್ ನಲ್ಲಿ ಆರೋಗ್ಯ ಇಲಾಖೆ ತಿಳಿಸಿಲ್ಲ. […]
ಬೆಂಗಳೂರಿ: ಬೆಂಗಳೂರಿನಲ್ಲಿ ಇದ್ದ 22 ಕಂಟೈನ್ಮೆಂಟ್ ಝೋನ್ ಗಳನ್ನು 21ಕ್ಕೆ ಇಳಿಕೆ ಮಾಡಲಾಗಿದೆ. ಶಾಕಾಂಬರಿ ನಗರ ವಾರ್ಡ್‌ನ್ನು ಗ್ರೀನ್ ಝೋನ್ ಗೆ ಪಾಲಿಕೆ ಸೇರಿಸಿದೆ. ಇನ್ನುಳಿದ 21...
ಕಲಬುರಗಿ: ಕಲಬುರಗಿಯಲ್ಲಿ ಕರೋನಾಗೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈ ವರೆಗೂ ಆರು ಮಂದಿ ಮೃತಪಟ್ಟಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಏಪ್ರಿಲ್ 29 ರಂದು ಕಲಬುರಗಿ ನಿವಾಸಿ ಇಲ್ಲಿನ...
ಬೆಂಗಳೂರು: ಮಾಧ್ಯಮಗಳು ಬೆಳಗ್ಗೆಯಿಂದ ಸಂಜೆವರೆಗೂ ಪ್ರಯಾಣಿಕರ ಪರದಾಟವನ್ನು ತೋರಿಸುತ್ತಿದ್ದರೂ ರಾಜ್ಯ ಸರ್ಕಾರ ಇತ್ತ ಕಡೆ ಮುಖ ಮಾಡಿಲ್ಲ. ಈ ಸರ್ಕಾರಕ್ಕೆ ಕಣ್ಣು, ಕಿವಿ ಏನೂ ಇಲ್ಲ ಎಂದು...
ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು...
ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫,೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ...
ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಒಂದು ದಿನದ ವೇತನದ ಮೊತ್ತ .8,29,551 (ಎಂಟು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಕರೋನಾ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಹೊಸ 24 ಕರೋನಾ ವೈರಸ್ ಪ್ರಕರಣಗಳು ಕಂಡುಬಂದಿವೆ. ರಾಜ್ಯದಲ್ಲಿ ಕರೋನಾ ಕಡಿಮೆಯಾಗುತ್ತಿದೆ ಎನ್ನುತ್ತಿರುವಾಗಲೇ...
ಬೆಂಗಳೂರು: ಗದಗ, ತುಮಕೂರು ಮತ್ತು ವಿಜಯಪುರಗಳ ಕರೋನಾ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ ದೊರಕಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ 26 ಕೋವಿಡ್-19 ಟೆಸ್ಟಿಂಗ್ ಲ್ಯಾಬ್‌ಗಳು ಕಾರ್ಯ ನಿರ್ವಹಿಸುವಂತಾಗಿದೆ....