Wednesday, 8th January 2025

ಪೊಲೀಸರಿಗೆ ನಿತ್ಯ ಉಚಿತ ಊಟದ ವ್ಯವಸ್ಥೆ

ಬೆಂಗಳೂರು: ಬೆಂಗಳೂರು ಉತ್ತರ ಭಾಗದಲ್ಲಿ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿಗಳು ಮತ್ತು ಕಷ್ಟದಲ್ಲಿ ಸಿಲುಕಿಕೊಂಡಿರುವ ಸುಮಾರು 250 ಕ್ಕೂ ಹೆಚ್ಚು ಮಂದಿಗೆ ಪ್ರತಿದಿನ ಬೆಳಗ್ಗಿನ ತಿಂಡಿ ಮತ್ತು ಊಟವನ್ನು ಒದಗಿಸಲು ಟ್ರಿಯೋ ವರ್ಲ್ಡ್‌ ಅಕಾಡೆಮಿಯ ಆಡಳಿತ ಮಂಡಳಿ ಮುಂದಾಗಿದೆ. ಪ್ರಾಧಿಕಾರ ಕಳೆದ ಕೆಲವು ದಿನಗಳಿಂದ ಶಾಲೆಯ ಅಡುಗೆ ಮನೆಯಲ್ಲಿ ಅಡುಗೆ ತಯಾರಿಸುತ್ತಿದ್ದು, ಈ ವೇಳೆ ಸುರಕ್ಷತೆ ಮತ್ತು ನೈರ್ಮಲ್ಯದ ಮಟ್ಟವನ್ನು ಕಾಪಾಡಿಕೊಳ್ಳಲು ಕಠಿಣ ಗುಣಮಟ್ಟ ತಪಾಸಣೆ ನಡೆಸಲಾಗುತ್ತಿದೆ. ಟ್ರಿಯೋದ ಆಡಳಿತ ಮಂಡಳಿ, ಈ ಸಾಂಕ್ರಾಮಿಕದ ಸಮಯದಲ್ಲಿ, ವೈರಾಣುವಿಗೆ ತುತ್ತಾಗುವ […]

ಮುಂದೆ ಓದಿ

ವಿದೇಶಗಳಲ್ಲಿ ಸಿಲುಕಿರುವವರ ಕರೆತರಲು ಕೇಂದ್ರ ಸರಕಾರ ಸಿದ್ಧತೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ವಿದೇಶಗಳಲ್ಲಿ ಸಿಲುಕಿರುವ ರಾಜ್ಯದ 10,823 ಮಂದಿಯನ್ನು ಕರೆತರಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದ್ದು ಮೊದಲ ಹಂತದಲ್ಲಿ 6,100 ಮಂದಿ ಆಗಮಿಸಲಿದ್ದಾರೆ ಎಂದು ಪ್ರಾಥಮಿಕ...

ಮುಂದೆ ಓದಿ

ನಗರದಲ್ಲಿ ಧಾರಾಕಾರ ಮಳೆ

ವಿಶ್ವವಾಣಿ ಸುದ್ದಿಮನೆ, ಬೆಂಗಳೂರು ಕರೊನಾಘಾತದಿಂದ ತತ್ತರಿಸಿದ್ದ ನಗರದ ಜನತೆ ಮೇಲೆ ವರುಣಾಘಾತವಾಗಿದೆ. ನಿನ್ನೆ ಮಧ್ಯರಾತ್ರಿಯಿಂದ ಸುರಿದ ಧಾರಾಕಾರ ಮಳೆ ಹಲವಾರು ಅವಾಂತರ ಸೃಷ್ಟಿಸಿದ್ದು, ಆರು ಮನೆಗಳು ಅಪಾಯದ...

ಮುಂದೆ ಓದಿ

ತ್ಯಾಜ್ಯ ನೀರಿನಿಂದಲೂ ಕರೋನಾ ಬರುವ ಸಾಧ್ಯತೆ 

ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ, ಬೆಂಗಳೂರಿನ ಕಣಿವೆಗಳು ಅಪಾಯ, ಸರಕಾರಕ್ಕೆ ವರದಿ ಸಲ್ಲಿಕೆ  ಡಾ.ಯಲ್ಲಪ್ಪಾ ರೆಡ್ಡಿ ನೇತೃತ್ವದಲ್ಲಿ ಅಧ್ಯಯನ, ಪಾದರಾಯನಪುರ, ಬಾಪೂಜಿನಗರ ಪರೀಕ್ಷೆಗೆ ಶಿವಕುಮಾರ್ ಬೆಳ್ಳಿತಟ್ಟೆ, ಬೆಂಗಳೂರು ...

ಮುಂದೆ ಓದಿ

ಬೆಂಗಳೂರು ಅಭಿವೃದ್ಧಿ‌ಪ್ರಾಧಿಕಾರ ಉಪಸಮಿತಿ ಸಭೆ

ಬೆಂಗಳೂರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಕ್ರಮೀಕರಣ ಉಪಸಮಿತಿ ಸಭೆ ಜರುಗಿತು. ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಕಾನೂನು...

ಮುಂದೆ ಓದಿ

ನಾಳೆ ರೈತ ಮುಖಂಡರ ಜತೆ ಸಿದ್ದರಾಮಯ್ಯ ಸಭೆ

ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಕಾರ್ಮಿಕ ವರ್ಗ ಹಾಗೂ ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನಾಳೆ...

ಮುಂದೆ ಓದಿ

ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆ ವಾಪಸ್

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಶರತ್ ಅವರ ವರ್ಗಾವಣೆ ಆದೇಶಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತಡೆ ನೀಡಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆಗೆ ಅಧಿಕಾರಿ ವಲಯದಲ್ಲಿ ಭಾರಿ ಅಸಮಾಧಾನ ವ್ಯಕ್ತವಾದ್ದರಿಂದ...

ಮುಂದೆ ಓದಿ

ಕೆಲಸ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆಗೆ ಒತ್ತಾಯ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಅನ್ಯ ರಾಜ್ಯದ ಯುವತಿಯರನ್ನು ಕೆಲಸ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಪ್ರಕರಣವೊಂದು ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಆರ್ಕೆಸ್ಟ್ರಾದಲ್ಲಿ ಕೆಲಸ ಕೊಡಿಸುವುದಾಗಿ ಪ್ರಜ್ವಲ್...

ಮುಂದೆ ಓದಿ

ನಿಯಮ ಉಲ್ಲಂಘಿಸಿದ ವಾಹನ ಜಪ್ತಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕಾರ್​ನಲ್ಲಿ ಇಬ್ಬರು ಹಾಗೂ ಬೈಕ್​ನಲ್ಲಿ ಒಬ್ಬರು ಸಂಚರಿಸಬಹುದಾಗಿದೆ. ನಿಯಮ ಉಲ್ಲಂಘಿಸಿದವರ ವಾಹನಗಳನ್ನು ಜಪ್ತಿ ಮಾಡಿವಂತೆ ನಗರದ ಎಲ್ಲಾ ಠಾಣೆಗಳಿಗೂ ಮೌಖಿಕ ಆದೇಶವನ್ನು ಸಂಚಾರಿ...

ಮುಂದೆ ಓದಿ

ಜಲಮಂಡಳಿಯಿಂದ ನೀರಿನ ಪರೀಕ್ಷೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾದ ಹೊರತಾಗಿಯೂ ನೀರಿನ ಸೋರುವಿಕೆ ಹಾಗೂ ಕಾಲರಾದಂಥ ಕಾಯಿಲೆಗಳ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮಂಡಳಿ ತಿಳಿಸಿದೆ....

ಮುಂದೆ ಓದಿ