ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣ, ಮುನ್ನೆಚ್ಚರಿಕೆ ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ಸಂಕಷ್ಟದಲ್ಲಿ ಸಿಲುಕಿರುವ ಬಡವರು ಹಾಗೂ ಕಾರ್ಮಿಕರಿಗೂ ನೆರವಿನ ಹಸ್ತ ಚಾಚಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ದಾನಿಗಳು ಸಾಧ್ಯವಾದಷ್ಟು ಆನ್ ಲೈನ್ ಮೂಲಕವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಾನವೀಯ ನೆಲೆಯಲ್ಲಿ ಸರ್ಕಾರದ ವಿವಿಧ ನಿಗಮ/ಮಂಡಳಿಗಳು, ಉದ್ಯಮಿಗಳು, ಸಂಘ-ಸಂಸ್ಥೆಗಳು, […]
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಸಾರ್ವಜನಿಕರು ಹಾಗೂ ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಪೊಲೀಸರು, ವೈದ್ಯರು, ಆಶಾ ಕಾರ್ಯಕರ್ತೆ ಯಂತೆ ಕರೋನಾ ವಿರುದ್ಧ ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿರುವ ವೀರ ಸೈನಿಕರಿವರು. ಸದಾ ಜೀವ ಕೈಯಲ್ಲಿ ಹಿಡಿದು ಕರೋನಾ ಸೋಂಕಿತರನ್ನು...
ಬೆಂಗಳೂರು ಕರೋನಾ ಕರ್ಪ್ಯೂನಿಂದ ತೊಂದರೆಗೆ ಸಿಲುಕಿರುವ ಜನರಿಗೆ ಊಟ ಹಾಗೂ ದಿನ ನಿತ್ಯದ ಸಾಮಗ್ರಿಗಳನ್ನು ತಲುಪಿಸುವ ಕಾರ್ಯದಲ್ಲಿ ಮುಂಚೂಣೀಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಇಂದು ಬನ್ನೇರಘಟ್ಟದ...
ಬೆಂಗಳೂರು: ಕರೋನಾ ನಿರ್ವಹಣೆಗಾಗಿ ಹಗಳಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಅಪೊಲೊ ಆಸ್ಪತ್ರೆಯು ಉಚಿತ ಆರೋಗ್ಯ ತಪಾಸಣೆ ಸೇವೆ ಆರಂಭಿಸಿದೆ. ಜಗತ್ತಿನಾದ್ಯಂತ ಮಾರಕ ಕರೋನಾ ದಿನೇದಿನೆ ಹೆಚ್ಚು ಬಲಗೊಳ್ಳುತ್ತಿದೆ....
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 29 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕುತರ ಸಂಖ್ಯೆ 474 ತಲುಪಿದೆ. ಈವರೆಗೆ 18 ಜನ ಸಾವನ್ನಪ್ಪಿದ್ದು, 152 ಜನ ಗುಣಮುಖರಾಗಿದ್ದಾರೆ....
ಬೆಂಗಳೂರು: ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯವೆಂದರೇ ಕೇವಲ ರಾಮನಗರ...
ಬೆಂಗಳೂರು: ಕರೋನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. 97% ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದರೂ ವಾಸಿಯಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ ಕರೋನಾ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲಲಿರುಳೆನ್ನದೇ ಪೊಲೀಸರು ಕರೋನಾ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ಮದ್ಯ ಸರಬರಾಜು ಮಾಡಲು...